Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಷ್ಟ್ರಪತಿ ಆಡಳಿತ ಹೇರಲು ಹುನ್ನಾರ!

by admin April 19, 2024
written by admin April 19, 2024 0 comments 1 minutes read
0FacebookTwitterPinterestEmail
355

ಬೆಂಗಳೂರು:ಕಾನೂನು-ಸುವ್ಯವಸ್ಥೆ ನೆಪದಲ್ಲಿ ಕರ್ನಾಟಕದ ಮೇಲೆ ರಾಷ್ಟ್ರಪತಿ ಆಡಳಿತ ಹೇರಲು ಹುನ್ನಾರ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ನಾಟಕ ಆಡುತ್ತಿದ್ದು, ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾನೂನು-ಸುವ್ಯವಸ್ಥೆ ಸರಿಯಾಗಿದೆ

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸರಿಯಾಗಿದೆ, ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ.

ಹುಬ್ಬಳ್ಳಿ ಕೊಲೆ ಪ್ರಕರಣ ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೇ ಕಾರಣ ಎನ್ನುತ್ತಿದ್ದಾರೆ, ಘಟನೆ ಸಂಬಂಧ ನಿಷ್ಪಕ್ಷಪಾತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.

ಕರ್ನಾಟಕ ಬಿಹಾರ ಆಗುತ್ತದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಾವಧಿಯಲ್ಲೂ ರಾಜ್ಯದಲ್ಲಿ ಅನೇಕ ದುಷ್ಕೃತ್ಯಗಳು ನಡೆದಿದ್ದವು, ವೈಯಕ್ತಿಕ ಕಾರಣಗಳಿಗೆ ಇಂತಹ ಘಟನೆಗಳು ನಡೆಯುತ್ತಿರುತ್ತವೆ, ರಾಜ್ಯದ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ, ಪೊಲೀಸರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಬಿಜೆಪಿಯಲ್ಲಿ ಭವಿಷ್ಯವಿಲ್ಲ

ಮಾಲೀಕಯ್ಯಾ ಗುತ್ತೇದಾರ್ ಬಹಳ ವರ್ಷಗಳಿಂದ ನಮ್ಮ ಜೊತೆಗಿದ್ದವರು, ಕಾರಣಾಂತರಗಳಿಂದ ಬಿಜೆಪಿ ಸೇರಿದ್ದರು, ಅಲ್ಲಿ ರಾಜಕೀಯ ಭವಿಷ್ಯವಿಲ್ಲ ಎಂಬ ಅರಿವಾಗಿ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ.

ಬಿಜೆಪಿ-ಜಾತ್ಯತೀತ ಜನತಾ ದಳ ಮೈತ್ರಿಯನ್ನು ಅವರ ಕಾರ್ಯಕರ್ತರೇ ವಿರೋಧಿಸಿದ್ದಾರೆ, ಉತ್ತರ ಭಾರತದಲ್ಲೂ ಸಾಕಷ್ಟು ಜನ ಬಿಜೆಪಿ ತೊರೆಯುತ್ತಿದ್ದಾರೆ, ಈ ಬಾರಿ ಎನ್‌ಡಿಎ ಮೈತ್ರಿಕೂಟ 400 ಸ್ಥಾನ ಗೆಲ್ಲುತ್ತದೆ ಎನ್ನುವ ವಿಶ್ವಾಸ ಇದ್ದಿದ್ದರೆ ಇತರೇ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತಿರಲಿಲ್ಲ, ತಮಗೆ ಬಂದಿರುವ ಮಾಹಿತಿ ಪ್ರಕಾರ ಎನ್‌ಡಿಎ ದೇಶದಲ್ಲಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ಕೇರಳ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ಒಂದಂಕಿ ದಾಟುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp plans to impose president's rule in karnatakalaw and order is good in the state - dk shivakumarmalakaiah guttedar back to congresno future in bjp - dks
0 FacebookTwitterPinterestEmail
admin

previous post
ಸಿದ್ಧಗೊಂಡ ರಣರಂಗ: ಮತದಾರರ ಓಲೈಕೆ ಕಸರತ್ತು
next post
ಹಿಂದೂಗಳ ಮೇಲೆ ಕಾಂಗ್ರೆಸ್ ದ್ವೇಷದ ರಾಜಕಾರಣ!

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ