Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 21 ಏಪ್ರಿಲ್ 2024

by admin April 21, 2024
written by admin April 21, 2024 0 comments 2 minutes read
3FacebookTwitterPinterestEmail
325

21 ಏಪ್ರಿಲ್ ಭಾನುವಾರದಿಂದ 27 ಏಪ್ರಿಲ್ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ವ್ಯಾಪಾರದಲ್ಲಿ ನಿಮ್ಮ ವಿರೋಧಿಗಳಿಗೆ ಉತ್ತಮ ಸ್ಪರ್ಧೆ ನೀಡುತ್ತೀರಿ. ಉನ್ನತ ವಿದ್ಯಾಭ್ಯಾಸದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿ ಬರಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಿರೀಕ್ಷಿತ ಯಶಸ್ಸು ದೊರೆಯಲಿದೆ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಹೆಚ್ಚು. ಮನಸ್ಸಿನಲ್ಲಿ ಹೊಸ ಆಲೋಚನೆಗಳು ಮೂಡುತ್ತವೆ. ಕುಟುಂಬದವರೊಂದಿಗೆ ಸಂಬಂಧ ಉತ್ತಮವಾಗಿರಲಿದೆ. ಆಹಾರ ಸೇವನೆ ಬಗ್ಗೆ ಎಚ್ಚರಿಕೆಯಿಂದಿರಿ. ಜನರು ನಿಮ್ಮ ಬಗ್ಗೆ ತಪ್ಪಾಗಿ ಊಹೆ ಮಾಡಿಕೊಳ್ಳಬಹುದು.

ವೃಷಭ : ಐಷಾರಾಮಿ ವಸ್ತುಗಳನ್ನು ಖರೀದಿಸಬಹುದು. ವೈವಾಹಿಕ ಜೀವನದಲ್ಲಿ ಮಾಧುರ್ಯತೆ ಕಡಿಮೆ ಆಗಲಿದೆ. ಆತ್ಮೀಯರೊಂದಿಗೆ ಪ್ರವಾಸಕ್ಕೆ ಹೊರಡಲಿದ್ದೀರಿ. ವ್ಯವಹಾರದಲ್ಲಿ ಪ್ರಗತಿ ಹೆಚ್ಚಾಗಲಿದೆ. ವೈದ್ಯಕೀಯ ಕ್ಷೇತ್ರದ ಜನರಿಗೆ ಗೌರವ ಹೆಚ್ಚಾಗಲಿದೆ. ನಿರೀಕ್ಷೆಗಿಂತ ಖರ್ಚು ಅಧಿಕಗೊಳ್ಳುವುದರಿಂದ ಕೋಪಗೊಳ್ಳುವಿರಿ. ಆಸ್ತಿ ವ್ಯವಹಾರದ ಬಗ್ಗೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಕೋಪವನ್ನು ಹತ್ತೋಟಿಯಲ್ಲಿಡಿ.

ಮಿಥುನ : ಗಂಡ-ಹೆಂಡತಿಯರ ನಡುವ ಪರಸ್ಪರ ಗೌರವದ ಭಾವನೆ ಅಧಿಕವಾಗಲಿದೆ. ಉದ್ಯೋಗದ ಸ್ಥಳದಲ್ಲಿ ಹೊಸ ಸಾಧ್ಯತೆಗಳನ್ನು ಅನ್ವೇಷಿಸುತ್ತೀರಿ. ಸ್ನೇಹಿತರೊಂದಿಗೆ ದೂರ ಪ್ರಯಾಣ ಮಾಡುವಿರಿ. ಉದ್ಯೋಗದ ಸ್ಥಳದಲ್ಲಿ ಕಾರ್ಯವೈಖರಿಯನ್ನು ಬದಲಾಯಿಸಲಿದ್ದೀರಿ. ಧೀಡಿರ್ ಹಣಕಾಸು ಪ್ರಯೋಜನ ಪಡೆಯಲಿದ್ದೀರಿ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಿದ್ದೀರಿ. ಆರೋಗ್ಯದ ಕಡೆ ಗಮನಹರಿಸಿ. ಕಾನೂನು ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸಿ. ತಾಳ್ಮೆಯಿಂದ ಕೆಲಸ ಮಾಡಿದರೆ ಲಾಭದಾಯಕವಾಗಲಿದೆ.

ಕಟಕ : ಸರ್ಕಾರಿ ಉದ್ಯೋಗದಲ್ಲಿ ಯಶಸ್ಸು ದೊರೆಯಲಿದೆ. ಕುಟುಂಬದಲ್ಲಿ ಪ್ರೀತಿ ಹೆಚ್ಚಾಗಲಿದೆ. ನಿಮ್ಮ ಆಸೆಗಳು ಈಡೇರಬಹುದು. ಅಧ್ಯಯನದಲ್ಲಿ ಸುಧಾರಣೆಯಾಗಲಿದೆ. ಧಾರ್ಮಿಕ ಕಾರ್ಯಗಳ ಬಗ್ಗೆ ನಂಬಿಕೆ ಹೆಚ್ಚಾಗುವುದು. ದುಬಾರಿ ವಸ್ತುಗಳ ಖರೀದಿಯಿಂದಾಗಿ ಹಣದ ಮುಗ್ಗಟ್ಟು ಎದುರಾಗಲಿದೆ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಕೆಲವು ಸಮಸ್ಯೆಗಳು ಎದುರಾಗಲಿವೆ. ವಿದ್ಯುತ್ ಉಪಕರಣ ಬಳಸುವಾಗ ಎಚ್ಚರಿಕೆ ವಹಿಸಿ. ಉದ್ಯೋಗದ ಸ್ಥಳದಲ್ಲಿ ವಾಗ್ವಾದವಾಗುವುದನ್ನು ತಪ್ಪಿಸಿ.

ಸಿಂಹ : ನಿಮ್ಮ ಉಳಿತಾಯದ ಬಗ್ಗೆ ತುಂಬಾ ಗಂಭೀರವಾಗಿರುತ್ತೀರಿ. ಮೇಲಾಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಬಹುದು. ಹೊಸ ಕೆಲಸದ ಮನಸ್ಸಿನಲ್ಲಿ ಉತ್ಸಾಹವಿರಲಿದೆ. ಮದುವೆ ವಿಚಾರದಲ್ಲಿ ಆತುರ ಸಲ್ಲದು.  ಮೊಣಕಾಲಿನ ನೋವು ಕಾಣಿಸಿಕೊಳ್ಳಬಹುದು. ಮನೆಯಲ್ಲಿ ಸಣ್ಣ-ಪುಟ್ಟ ಜಗಳ ಉಂಟಾಗುವುದನ್ನು ತಪ್ಪಿಸಿ. ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ನೋಡಿಕೊಳ್ಳಿ.

ಕನ್ಯಾ : ಈ ವಾರ ನಿಮ್ಮ ಆದಾಯ ವೃದ್ಧಿಸಲಿದೆ. ಹಣದ ವ್ಯವಹಾರದಿಂದ ಅಧಿಕ ಲಾಭ ಗಳಿಸಲಿದ್ದೀರಿ. ಪಾಲುದಾರಿಕೆ ಕೆಲಸದಿಂದ ಆರ್ಥಿಕ ಲಾಭವಿದೆ. ಹೊಸ ಪ್ರೇಮ ಸಂಬಂಧಗಳು ಕೂಡಿ ಬರಲಿವೆ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ರಹಸ್ಯ ವಿದ್ಯೆಗಳನ್ನು ಅಭ್ಯಾಸ ಮಾಡುವಿರಿ. ಹಳೆಯ ಸ್ನೇಹಿತರಿಗೆ ಹಣಕಾಸು ನೆರವು ನೀಡುವಿರಿ. ವೃತ್ತಿಯ ಅಭದ್ರತೆಯ ಭಾವನೆ ಕಾಡಲಿದೆ. ಸಂಗಾತಿಗೆ ಕಿರುಕುಳ ನೀಡಲಿದ್ದೀರಿ. ಮಾತಿನಲ್ಲಿ ಮಾಧುರ್ಯತೆ ಇರಲಿ. ಕೋಪವನ್ನು ನಿಯಂತ್ರಿಸಿ. ನಿಮ್ಮ ನಡವಳಿಕೆಯಿಂದ ಜನರು ನಿರಾಸೆಗೊಳ್ಳುವರು.

ತುಲಾ : ಗಂಭೀರ ಸಮಸ್ಯೆಗಳ ಬಗ್ಗೆ ಯೋಚಿಸುವಿರಿ. ಉದ್ಯೋಗದ ಸ್ಥಳದಲ್ಲಿ ಗೌರವ ಅಧಿಕವಾಗಲಿದೆ. ಸಣ್ಣ ವ್ಯಾಪಾರಸ್ಥರಿಗೆ ಆರ್ಥಿಕ ಲಾಭ ಉತ್ತಮಗೊಳ್ಳುವುದು. ಧಿಡೀರನೆ ಶುಭ ಸಮಾಚಾರ ಕೇಳುವಿರಿ. ಹಳೆಯ ತಪ್ಪುಗಳನ್ನು ಮತ್ತೆ ಮಾಡುವುದನ್ನು ನಿಲ್ಲಿಸಿ. ಇತರರಿಂದ ಹೆಚ್ಚಿನದನ್ನು ನಿರೀಕ್ಷಿಸಬೇಡಿ. ವೈದ್ಯರನ್ನು ಸಂಪರ್ಕಿಸಲಿದ್ದೀರಿ. ಕೆಟ್ಟ ಜನರೊಂದಿಗೆ ಗುರುತಿಸಿಕೊಳ್ಳುವಿರಿ. ಹನುಮಾನ್ ಚಾಲೀಸ್ ಪಠಣೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂದರ್ಭಗಳಿಗೆ ಬಲಿಯಾಗಿ ಅವಕಾಶ ವಂಚಿತವಾಗಲಿದ್ದೀರಿ.

ವೃಶ್ಚಿಕ : ಶುಭ ಸಮಾಚಾರ ಕೇಳುವುದರಿಂದ ಆತ್ಮಸ್ಥೈರ್ಯ ಹೆಚ್ಚಲಿದೆ. ದಾಂಪತ್ಯದಲ್ಲಿ ಅನ್ಯೋನ್ಯತೆ ಹೆಚ್ಚಾಗಲಿದೆ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲಿದ್ದೀರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಷೇರು ಮಾರುಕಟ್ಟೆಗೆ ಸಂಬಂಧಿಸಿದ ಚಟುವಟಿಕೆಗಳಿಂದ ಲಾಭ ಗಳಿಸಲಿದ್ದೀರಿ. ವಿರೋಧಿಗಳ ಟೀಕೆಗೆ ಕೆರಳಲಿದ್ದೀರಿ. ಆರೋಗ್ಯದ ಕಡೆಗೆ ಗಮನ ಹರಿಸಿ. ಒಂಟಿಯಾಗಿ ಪ್ರಯಾಣ ಮಾಡುವುದು ಒಳ್ಳೆಯದಲ್ಲ.

ಧನಸ್ಸು : ಹೊಸ ಪ್ರೇಮ ಸಂಬಂಧಗಳು ಪ್ರಾರಂಭವಾಗಬಹುದು. ಸಮಯಕ್ಕೆ ಸರಿಯಾಗಿ ಸ್ನೇಹಿತರು ಸಹಾಯ ಮಾಡಲಿದ್ದಾರೆ. ಮೇಲಾಧಿಕಾರಿಗಳ ಪ್ರೀತಿಗೆ ಪಾತ್ರರಾಗುತ್ತೀರಿ. ವ್ಯಾಪಾರದಲ್ಲಿ ಲಾಭ ಕಂಡುಬರಲಿದೆ. ಸಮಯಕ್ಕೆ ಸರಿಯಾಗಿ ಕೆಲಸ ಪೂರ್ಣಗೊಳಿಸಲಿದ್ದೀರಿ. ಅನಗತ್ಯ ವಿಷಯಗಳಲ್ಲಿ ಸಿಕ್ಕಿ ಹಾಕಿಕೊಂಡು ಸಮಯ ವ್ಯರ್ಥ ಮಾಡಬೇಡಿ. ತಾಯಿಯ ಆರೋಗ್ಯದ ಕಡೆ ಗಮನಹರಿಸಿ. ಸುಳ್ಳು ಹೇಳುವುದರಿಂದ ನಂಬಿಕೆ ಕಳೆದುಕೊಳ್ಳುವಿರಿ.

ಮಕರ : ಸ್ನೇಹಿತರು, ಸಂಬಂಧಿಕರಿಗಾಗಿ ಸಮಯವನ್ನು ಮೀಸಲಿಡಿ. ಕೃಷಿ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕೌಟುಂಬಿಕ ಕಲಹಗಳು ಬಗೆಹರಿಯಲಿವೆ. ರಾಜಕೀಯ ವ್ಯಕ್ತಿಗಳಿಗೆ ಯಶಸ್ಸು ಸಿಗಲಿದೆ. ವಿವಾಹೇತರ ಸಂಬಂಧಗಳಿಂದ ದೂರವಿರಿ. ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಕ್ಕೆ ಒಳಗಾಗುವಿರಿ. ನಿಮಗಿಂತ ಹಿರಿಯರೊಂದಿಗಿನ ವಾಗ್ವಾದವನ್ನು ತಪ್ಪಿಸಿ.

ಕುಂಭ : ಪ್ರಯಾಣ ಹೊರಡುವ ಸಾಧ್ಯತೆಗಳಿವೆ. ಹೊಸ ಹೂಡಿಕೆಯು ನಿಮಗೆ ಪ್ರಯೋಜನಕಾರಿಯಾಗುವುದು. ಕುಟುಂಬದೊಂದಿಗೆ ಸಮಯ ಕಳೆಯಲಿದ್ದೀರಿ. ನ್ಯಾಯಾಲಯದ ಪ್ರಕರಣಗಳಲ್ಲಿ ಜಯ ಪಡೆಯುವಿರಿ. ಓದಿನ ಕಡೆ ವಿದ್ಯಾರ್ಥಿಗಳು ಹೆಚ್ಚು ಗಮನ ಹರಿಸುವರು. ಕಲಾವಿದರಿಗೆ ಗೌರವ ಹೆಚ್ಚಲಿದೆ. ಔಷಧ ಸೇವನೆಯ ಬಗ್ಗೆ ಎಚ್ಚರಿಕೆಯಿಂದ ಇರಿ. ನಕಾರಾತ್ಮಕ ಜನರಿಂದ ಅಂತರ ಕಾಯ್ದುಕೊಳ್ಳಿ. ಮೃಧುವಾದ ಭಾಷೆಯನ್ನು ಬಳಸಿ.

ಮೀನ : ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಆರ್ಥಿಕ ಪರಿಸ್ಥತಿ ಉತ್ತಮವಾಗಿರಲಿದೆ. ವಿಮಾ ಪಾಲಿಸಿಗಳಲ್ಲಿ ಹಣ ಹೂಡಿಕೆ ಮಾಡಲಿದ್ದೀರಿ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ಸು ಪಡೆಯುವಿರಿ.  ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ಆಹಾರ ಪದ್ಧತಿಯಲ್ಲಿ ಬದಾವಣೆಗಳನ್ನು ಮಾಡಿಕೊಳ್ಳುವಿರಿ. ಸ್ನೇಹಿತರೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸದಿರಿ. ನಿಮ್ಮ ಕೋಪವನ್ನು ಮಕ್ಕಳ ಮೇಲೆ ತೋರಿಸದಿರಿ.

ದೇಹದ ತೂಕದ ಸಮತೋಲನಕ್ಕೆ ಶೂನ್ಯ ಮುದ್ರೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
3 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 21 ಏಪ್ರಿಲ್ 2024
next post
ಲೋಕಸಭೆ ಚುನಾವಣೆಗೆ 5.47 ಕೋಟಿ ಮತದಾರರು

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ