Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯಶಿಕ್ಷಣ

ಸಿಇಟಿ-2024: ಪ್ರಶ್ನೆಗಳ ಬಗ್ಗೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

by admin April 22, 2024
written by admin April 22, 2024 0 comments 1 minutes read
1FacebookTwitterPinterestEmail
208

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ದಿಂದ ಏಪ್ರಿಲ್ 18 ಮತ್ತು 19ರಂದು ನಡೆಸಿದ್ದು, ಸಿಇಟಿ ಪರೀಕ್ಷೆಯನ್ನು 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆಸಲಾಯಿತು. ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಪರೀಕ್ಷೆಗಳು ನಡೆದ ನಂತರ, ಪತ್ರಿಕೆಗಳ ವರದಿಗಳು ಹಲವಾರು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ಉಲ್ಲೇಖಿಸಿವೆ. ಅನೇಕ ಪ್ರಶ್ನೆಗಳು ಪಠ್ಯಕ್ರಮದ ಹೊರತಾಗಿರುವ ಕಾರಣ ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರಿರುವ ಮನವಿಗಳು ಸಹ ಸ್ವೀಕೃತವಾಗಿವೆ. ಆದುದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಮರು ಪರೀಕ್ಷೆಯನ್ನು ನಡೆಸುವಂತೆ ಬೇಡಿಕೆಗಳನ್ನು ಸಹ ಸಲ್ಲಿಸಲಾಗಿದೆ. ಪ್ರಶ್ನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಇಎಯು ವಿದ್ಯಾರ್ಥಿಗಳಿಗೆ ಏಪ್ರಿಲ್ 27 ರವರೆಗೆ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸುವಂತೆ ‘ಕೆಇಎ’ ಗೆ ಸೂಚಿಸಲಾಗಿದೆ.
ಏತನ್ಮಧ್ಯೆ, ಈ ಪ್ರಕರಣದ ಬಗ್ಗೆ ಸರ್ಕಾರವು ಪರಿಶೀಲನೆ ನಡೆಸಿದೆ ಮತ್ತು ಸಿಇಟಿಯ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಸಂಖ್ಯೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿಯನ್ನು ರಚಿಸಿದೆ. ತಜ್ಞರ ಸಮಿತಿಯು ತನ್ನ ವರದಿಯನ್ನು ತಕ್ಷಣವೇ ನೀಡುವಂತೆ ಆದೇಶಿಸಲಾಗಿದೆ.
ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಉನ್ನತ ಶಿಕ್ಷಣ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣಾ ಕಣದಲ್ಲಿ ಘಟಾನುಘಟಿಗಳು!

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
CET 2024examine out of syllabusExpert CommitteeGovernmentquestions
1 FacebookTwitterPinterestEmail
admin

previous post
ಚುನಾವಣಾ ಕಣದಲ್ಲಿ ಘಟಾನುಘಟಿಗಳು!
next post
ದಿನ ಭವಿಷ್ಯ : ಮಂಗಳವಾರ, 23 ಏಪ್ರಿಲ್ 2024

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ