Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯಶಿಕ್ಷಣ

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

by admin April 27, 2024
written by admin April 27, 2024 0 comments 3 minutes read
1FacebookTwitterPinterestEmail
259

28 ಏಪ್ರಿಲ್ ಭಾನುವಾರದಿಂದ 04 ಮೇ2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ಇಡೀ ವಾರ ಒಳ್ಳೆಯ ಸುದ್ದಿಗಳನ್ನು ಕೇಳಲಿದ್ದೀರಿ. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಅನಗತ್ಯ ಖರ್ಚನ್ನು ತಡೆಯಿರಿ. ಉನ್ನತ ಶಿಕ್ಷಣದ ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಹೆಚ್ಚಿನ ಗಮನ ಹರಿಸುವರು. ಕುಟುಂಬದ ಸಮಸ್ಯೆಗಳು ಬಗೆಹರಿಯಲಿವೆ. ತಾಳ್ಮೆಯಿಂದ ವರ್ತಿಸಿ. ಕಣ್ಣು ನೋವಿನ ಸಮಸ್ಯೆ ಕಾಡಬಹುದು. ಮಕ್ಕಳ ಭವಷ್ಯದ ಬಗ್ಗೆ ಚಿಂತಿತರಾಗುವಿರಿ. ಅಪಾಯಕಾರಿ ಹೂಡಿಕೆಗಳಿಂದ ದೂರವಿರಿ.

ವೃಷಭ : ವ್ಯವಹಾರಿಕವಾಗಿ ಹೆಚ್ಚಿನ ಲಾಭ ಗಳಿಸುವಿರಿ. ಉದ್ಯೋಗದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಹೊಸ ಆದಾಯದ ಮೂಲಗಳು ಅಭಿವೃದ್ಧಿಯಾಗಲಿವೆ. ಪ್ರೀತಿ ಪಾತ್ರರಿಂದ ಉಡುಗೊರೆ ಪಡೆಯಲಿದ್ದೀರಿ. ದೂರ ಪ್ರಯಾಣದ ಸಾಧ್ಯತೆ ಇದೆ. ಹಿರಿಯರಿಂದ ಆಶೀರ್ವಾದ ಪಡೆಯಲಿದ್ದೀರಿ. ಸಾಲ ಮಾಡಲಿದ್ದೀರಿ. ಕಾಲು ನೋವಿನ ಸಮಸ್ಯೆ ಕಾಡಬಹುದು. ಅತಿಯಾದ ಸ್ವಾಭಿಮಾನ ಒಳ್ಳೆಯದಲ್ಲ. ಪ್ರೇಮಿಗಳಲ್ಲಿ ವಿರಸ ಉಂಟಾಗಬಹುದು.

ಶ್ರೀಕೃಷ್ಣನಂತಾಗಲು ಶಂಖಮುದ್ರೆ

ಮಿಥುನ : ವೈವಾಹಿಕ ಜೀವನದಲ್ಲಿ ಸಾಮರಸ್ಯವಿರಲಿದೆ. ಹಿತೈಷಿಗಳಿಂದ ಉತ್ತಮ ಸಲಹೆ ಪಡೆಯಲಿದ್ದೀರಿ. ಉದ್ಯೋಗದ ಸ್ಥಳದಲ್ಲಿ ಪ್ರಾಬಲ್ಯ ಹೆಚ್ಚಲಿದೆ. ಉನ್ನತಾಧಿಕಾರಿಗಳು ನಿಮ್ಮೊಂದಿಗೆ ಸಂತೋಷದಿಂದ ಇರುತ್ತಾರೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಹೋದ್ಯೋಗಿಗಳೊಂದಿಗೆ ಮನಸ್ತಾಪ ಉಂಟಾಗಲಿದೆ. ಯಾರ ಪ್ರಭಾವಕ್ಕೂ ಒಳಗಾಗದಿರಿ. ಮಾತಿನ ಮೇಲೆ ಹಿಡಿತವಿರಲಿ. ಸ್ನಾಯುಗಳಲ್ಲಿ ನೋವು ಕಂಡುಬರಬಹುದು.

ಕಟಕ : ಸರ್ಕಾರಿ ಉದ್ಯೋಗಿಗಳು ತಮ್ಮ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಲಿದ್ದಾರೆ. ಐಷಾರಾಮಿ ವಸ್ತುಗಳನ್ನು ಖರೀದಿಸಲಿದ್ದೀರಿ. ಸಮಾಜದಲ್ಲಿ ಪ್ರತಿಷ್ಠೆ, ಗೌರವ ಹೆಚ್ಚಲಿದೆ. ಸಂಗಾತಿಯಿಂದ ಸಹಾಯ ದೊರೆಯಲಿದೆ. ಇತರರ ಮೇಲೆ ಅತಿಯಾದ ಅವಲಂಬನೆ ಒಳ್ಳೆಯದಲ್ಲ. ವಿದ್ಯಾರ್ಥಿಗಳು ಅಧ್ಯಯನ ಕಡೆ ಹೆಚ್ಚು ಗಮನ ಹರಿಸಿ. ಸುಳ್ಳು ಕಲ್ಪನೆಯಿಂದ ದೂರವಿರಿ. ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ಸೋಮಾರಿತನದಿಂದ ದೂರವಿರಿ.

ಸಿಂಹ : ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಉದ್ಯೋಗದ ಸ್ಥಳದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಲಿದ್ದೀರಿ. ಪೋಷಕರೊಂದಿಗೆ ಉತ್ತಮ ಸಂಬಂಧ ವೃದ್ಧಿಯಾಗಲಿದೆ. ಹಣದ ಹೂಡಿಕೆಗೆ ಸಂಬಂಧಿಸಿದಂತೆ ಹೊಸ ಯೋಜನೆಯನ್ನು ರೂಪಿಸಿಕೊಳ್ಳಲಿದ್ದೀರಿ. ಮನರಂಜನೆಯಲ್ಲಿ ಆಸಕ್ತಿ ಮೂಡಲಿದೆ. ಪ್ರಭಾವಿ ವ್ಯಕ್ತಿಗಳಿಂದ ಮಾರ್ಗದರ್ಶನ ದೊರೆಯಲಿದೆ. ಕುಟುಂಬದಲ್ಲಿ ಅಶಾಂತಿಯ ವಾತಾವರಣ ಕಂಡುಬರಲಿದೆ. ಸಂಬಂಧಿಕರ ಬಗ್ಗೆ ಅತಿಯಾಗಿ ಚಿಂತಿಸುವಿರಿ.

ಕನ್ಯಾ : ಮಕ್ಕಳ ಪ್ರಗತಿಯ ಬಗ್ಗೆ ಹೆಮ್ಮೆ ಪಡುವಿರಿ. ಮನೆಯ ನವೀಕರಣ ಮಾಡಲಿದ್ದೀರಿ. ವ್ಯವಹಾರದಲ್ಲಿ ಲೆಕ್ಕಪತ್ರ ಪಾರದರ್ಶಕವಾಗಿರಲಿ. ಅನುಭವಿ ವ್ಯಕ್ತಿಗಳ ಮೂಲಕ ದೊಡ್ಡ ಪ್ರಯೋಜನ ಪಡೆಯುವಿರಿ. ಬೆಲೆಬಾಳುವ ವಸ್ತುಗಳ ಬಗ್ಗೆ ಜಾಗರೂಕರಾಗಿರಿ. ಸಾಕಷ್ಟು ನೀರು ಸೇವಿಸಿ. ಸ್ನೇಹಿತರೊಂದಿಗೆ ಪಾರ್ಟಿ ಮಾಡಲಿದ್ದೀರಿ. ಹಣದ ವಿಷಯದಲ್ಲಿ ವಿವಾದ ಉಂಟಾಗಬಹುದು. ಯಾರನ್ನು ಬಹಿರಂಗವಾಗಿ ವಿರೋಧಿಸದಿರಿ.

ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಕೇಂದ್ರದ ನೆರವು

ತುಲಾ : ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ವ್ಯಾಪಾರದಲ್ಲಿ ಅಧಿಕ ಲಾಭ ಕಂಡುಬರಲಿದೆ. ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ದೂರವಾಗಲಿವೆ. ದಂಪತಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾಧ್ಯತೆಗಳಿವೆ. ಮನೆಯಲ್ಲಿ ಶುಭ ಕಾರ್ಯಗಳು ಜರುಗಲಿವೆ. ಹೊಸ ವಾಹನ ಖರೀದಿಸಲಿದ್ದೀರಿ. ಅಕ್ಕ-ಪಕ್ಕದವರೊಂದಿಗೆ ವಾಗ್ವಾದ ತಪ್ಪಿಸಿ. ತಪ್ಪು ಅಭ್ಯಾಸ ಮತ್ತು ತಪ್ಪು ನಡವಳಿಕೆಯಿಂದ ದೂರವಿರಿ.

ವೃಶ್ಚಿಕ : ಒಡಹುಟ್ಟಿದವರೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ. ಉದ್ಯೋಗದಲ್ಲಿ ಸಂಪೂರ್ಣ ಸಮರ್ಪಣಾಭಾವವಿರಲಿ. ತಲೆನೋವಿನ ಸಮಸ್ಯೆ ಕಾಡಬಹುದು. ವೈಯಕ್ತಿಕ ವಿಷಯಗಳನ್ನು ಹೊರಗಿನ ವ್ಯಕ್ತಿಯೊಂದಿಗೆ ಚರ್ಚಿಸದಿರಿ. ವಾಹನ ಚಲಾಯಿಸುವಾಗ ಎಚ್ಚರಿಕೆ ಇರಲಿ. ಹೊಸ ಉದ್ಯೋಗ ಪ್ರಾರಂಭಿಸುವ ಮೊದಲು ಹಿರಿಯರ ಸಲಹೆ ಪಡೆಯಿರಿ. ಕೇಳದೇ ಯಾರಿಗೂ ಸಲಹೆ ನೀಡುವುದನ್ನು ತಪ್ಪಿಸಿ.

ಧನಸ್ಸು : ವಿವಿಧ ಸಂಸ್ಥೆಗಳಿಂದ ಗೌರವ ಮತ್ತು ಸನ್ಮಾನ ಪಡೆಯಲಿದ್ದೀರಿ. ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಸಂಬಂಧಗಳಲ್ಲಿನ ಮನಸ್ತಾಪವನ್ನು ತೊಡೆದುಹಾಕಿ. ನಿಮ್ಮ ರಹಸ್ಯಗಳನ್ನು ಯಾರಿಗೂ ಹೇಳಬೇಡಿ. ಹಿತಶತ್ರುಗಳು ನಿಮ್ಮ ವಿರುದ್ಧ ಸುಳ್ಳು ಪ್ರಚಾರ ಮಾಡಲಿದ್ದಾರೆ. ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುತ್ತೀರಿ.

ಮಕರ : ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧ ವೃದ್ಧಿಸಲಿದೆ. ವ್ಯಾಪಾರ ವೃದ್ಧಿಗಾಗಿ ಹೊಸ ಯೋಜನೆಗಳನ್ನು ರೂಪಿಸಲಿದ್ದೀರಿ. ಷೇರು ಮಾರುಕಟ್ಟೆಯಿಂದ ಹಣ ಗಳಿಸಲಿದ್ದೀರಿ. ಕೆಲಸದ ಸ್ಥಳದಲ್ಲಿ ಒತ್ತಡ ಅಧಿಕ. ಆದಾಯದ ಜೊತೆಗೆ ಖರ್ಚು ಕೂಡ ಅಧಿಕವಾಗಲಿದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಚಿಂತಿತರಾಗುವಿರಿ. ಯಾವುದೇ ಕೆಲಸಕ್ಕೆ ಅಡೆತಡೆಗಳು ಹೆಚ್ಚಾದರೂ ಜಾಣ್ಮೆಯಿಂದ ದಾರಿ ಕಂಡುಕೊಳ್ಳುವಿರಿ. ಅಂಗೈ ಮತ್ತು ಪಾದಗಳಲ್ಲಿ ಬಿಸಿಯ ಸಂವೇದನೆ ಉಂಟಾಗಬಹುದು.

ಕುಂಭ : ದೀರ್ಘ ಕಾಲದ ಕಾಯಿಲೆಗಳಿಗೆ ಪರಿಹಾರ ದೊರೆಯಲಿದೆ. ಈ ವಾರ ಸಂತೋಷಕರವಾಗಿರಲಿದೆ. ಐಷಾರಾಮಿ ವಸ್ತುಗಳನ್ನು ಖರೀದಿಸಲಿದ್ದೀರಿ. ಸಂಗಾತಿಯೊಂದಿಗೆ ಸಾಕಷ್ಟು ಸಮಯ ಕಳೆಯಲಿದ್ದೀರಿ. ವ್ಯಾಪಾರವನ್ನು ವಿಸ್ತರಿಸಲು ಆಲೋಚನೆ ಮಾಡುತ್ತೀರಿ. ನಿಗೂಢ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಆಸಕ್ತಿ ತೋರುವಿರಿ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಮಕ್ಕಳ ವರ್ತನೆಯಿಂದ ಸಮಸ್ಯೆ ಉಂಟಾಗಲಿದೆ.

ಮೀನ : ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಆಡಳಿತಕ್ಕೆ ಸಂಬಂಧಿಸಿದ ಜನರು ಉನ್ನತ ಸ್ಥಾನ ಪಡೆಯಲಿದ್ದಾರೆ. ಕೌಟುಂಬಿಕ ಜೀವನವು ಸಾಕಷ್ಟು ತೃಪ್ತಿಕರವಾಗಿರಲಿದೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ವಿದೇಶಿ ಪೌರತ್ವದ ಪ್ರಯತ್ನ ಯಶಸ್ವಿಯಾಗಲಿದೆ. ಸ್ಪರ್ಧಾತ್ಮಕ ಪ್ರಯತ್ನಗಳಲ್ಲಿ ಯಶಸ್ಸು ಗಳಿಸುವಿರಿ. ಸಹಾಯ ನಿರೀಕ್ಷಿಸಿದವರಿಂದಲೇ ವಂಚನೆಗೆ ಒಳಗಾಗುತ್ತೀರಿ. ಪ್ರವಾಸದಲ್ಲಿ ಕೆಲವು ಅಡೆತಡೆಗಳು ಉಂಟಾಗಲಿವೆ.

ದೃಷ್ಟಿ ದೋಷ ತಡೆಗೆ ಪ್ರಾಣಮುದ್ರೆ


Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopesweekly prediction
1 FacebookTwitterPinterestEmail
admin

previous post
ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ: ಸಿದ್ದರಾಮಯ್ಯ ವಿಶ್ವಾಸ
next post
ದೃಷ್ಟಿ ದೋಷ ತಡೆಗೆ ಪ್ರಾಣಮುದ್ರೆ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ