Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

by admin April 30, 2024
written by admin April 30, 2024 0 comments 1 minutes read
2FacebookTwitterPinterestEmail
230

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 52 – 12 : 42

ಅಮೃತ ಘಳಿಗೆ : ಇಲ್ಲ

ಮಂಗಳವಾರ, 30 ಏಪ್ರಿಲ್ 2024

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಕೃಷ್ಣ

ತಿಥಿ : ಷಷ್ಠಿ / ಸಪ್ತಮಿ

ನಕ್ಷತ್ರ : ಉತ್ತರಾಷಾಡ

ಯೋಗ : ಸಾಧ್ಯ

ಕರಣ : ವಣಿಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 05 : 59

ಸೂರ್ಯಾಸ್ತ : ಸಂಜೆ 06 : 34

ರಾಹುಕಾಲ : 03 : 26 – 05 : 00

ಯಮಗಂಡ ಕಾಲ :  09 : 08 – 10 : 42

ಗುಳಿಕಕಾಲ :  12 : 17 – 01 : 51

ರಾಶಿ ಫಲ

ಮೇಷ : ಸಾಲ ಮಾಡುವುದನ್ನು ತಪ್ಪಿಸಿ. ಪ್ರೇಮಿಗಳ ಜೀವನದಲ್ಲಿ ಸಂತೋಷವಿರಲಿದೆ. ಎಲೆಕ್ಟ್ರಾನಿಕ್ ಉಪಕರಣವನ್ನು ಹೆಚ್ಚಾಗಿ ಬಳಸುವಿರಿ.

ವೃಷಭ : ಆರೋಗ್ಯದ ಕಡೆ ಗಮನ ನೀಡಿ. ಸಂಗಾತಿಯು ನೆರವಿಗೆ ಬರಲಿದ್ದಾರೆ. ಹಳೆಯ ನೆನಪುಗಳು ಕಾಡಲಿವೆ.

ಮಿಥುನ : ಒರಟು ವರ್ತನೆಯನ್ನು ನಿಲ್ಲಿಸಿ. ಮಕ್ಕಳ ವಿಚಾರದಲ್ಲಿ ಖುಷಿ ಪಡಲಿದ್ದೀರಿ.  ಕುಟುಂಬದವರೊಂದಿಗೆ ಶಾಪಿಂಗ್ ಮಾಡಲಿದ್ದೀರಿ.

ಕಟಕ : ಯಾವುದೇ ವಿಚಾರದಲ್ಲಿ ಎಚ್ಚರಿಕೆಯಿಂದ ವರ್ತಿಸಿ. ಒಳ್ಳೆಯ ಸ್ನೇಹಿತರ ನಡುವೆ ಮನಸ್ತಾಪ ಉಂಟಾಗಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯಲಿದ್ದೀರಿ.

ಸಿಂಹ : ಆಸ್ತಿ ಮಾರಾಟ ಮಾಡುವ ಸಾಧ್ಯತೆ ಇದೆ. ಸಮಯವನ್ನು ಉತ್ತಮವಾಗಿ ಬಳಸಿಕೊಳ್ಳಲಿದ್ದೀರಿ. ಕುಟುಂಬದವರೊಂದಿಗೆ ಹೆಚ್ಚು ಮಾತನಾಡಲಿದ್ದೀರಿ.

ಕನ್ಯಾ : ಸಕಾರಾತ್ಮಕ ಗುಣಗಳಿಂದ ದಿನ ಕಳೆಯಲಿದ್ದೀರಿ. ದಾಂಪತ್ಯದಲ್ಲಿ ಕಲಹ ಏರ್ಪಡಲಿದೆ. ಪುಸ್ತಕವನ್ನು ಓದಲಿದ್ದೀರಿ.

ತುಲಾ : ಹಣದ ಹರಿವು ಹೆಚ್ಚಾಗಲಿದೆ. ಶಾಪಿಂಗ್ ಹೊರಡಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ವೃಶ್ಚಿಕ : ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಸಂಗಾತಿಯ ಆರೋಗ್ಯದ ಕಡೆ ಗಮನಹರಿಸಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಧನಸ್ಸು : ದಾಂಪತ್ಯದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಪ್ರೀತಿಯ ಬಲೆಯಲ್ಲಿ ಬೀಳಲಿದ್ದೀರಿ. ಉನ್ನತ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ.

ಮಕರ : ಆದಾಯ ಮತ್ತು ಖರ್ಚುಗಳೆರಡು ಅಧಿಕವಾಗಲಿವೆ. ಸಂಗಾತಿ ಪ್ರೇಮಿಯಂತೆ ನಡೆದುಕೊಳ್ಳಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕುಂಭ : ನಿರಂತರ ಪ್ರಯತ್ನದಿಂದ ಯಶಸ್ಸು ದೊರೆಯಲಿದೆ. ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯಲಿದ್ದೀರಿ. ಮನಸ್ಸು ಪ್ರಶಾಂತವಾಗಿರಲಿದೆ.

ಮೀನ : ನೆರೆ ಹೊರೆಯವರೊಂದಿಗೆ ಜಗಳವಾಡುವುದನ್ನು ತಪ್ಪಿಸಿ. ಸಂಗಾತಿಯ ಮಾತಿಗೆ ಬೆಲೆ ಕೊಡಿ. ಕೋಪವನ್ನು ನಿಯಂತ್ರಿಸಿ.

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು?
next post
ಪ್ರಜ್ವಲ್ ಪೆನ್‌ ಡ್ರೈವ್‌ನಲ್ಲಿ ಮಹಿಳಾ ಅಧಿಕಾರಿಗಳು!

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ