Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಶನಿವಾರ, 04 ಮೇ 2024

by admin May 4, 2024
written by admin May 4, 2024 0 comments 1 minutes read
0FacebookTwitterPinterestEmail
230

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಮಧ್ಯಾಹ್ನ  11 : 51 – 12 : 42

ಅಮೃತ ಘಳಿಗೆ :  ಮಧ್ಯಾಹ್ನ 02 : 47 – 04 : 15

ಶನಿವಾರ, 04 ಮೇ  2024

ಕ್ರೋಧಿನಾಮ ಸಂವತ್ಸರ

ಉತ್ತರಾಯಣ

ಋತು  : ವಸಂತ

ಮಾಸ : ಚೈತ್ರ

ಪಕ್ಷ : ಕೃಷ್ಣ

ತಿಥಿ : ಏಕಾದಶಿ

ನಕ್ಷತ್ರ : ಪೂರ್ವಭಾದ್ರ

ಯೋಗ : ಇಂದ್ರ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 05 : 58

ಸೂರ್ಯಾಸ್ತ : ಸಂಜೆ 06 : 35

ರಾಹುಕಾಲ : 09 : 07 – 10 : 42

ಯಮಗಂಡ ಕಾಲ :  01 : 51 – 03 : 26

ಗುಳಿಕಕಾಲ :  05 : 58 – 07 : 32

ರಾಶಿ ಫಲ

ಮೇಷ : ನವ ದಂಪತಿಗಳು ಮಧುಚಂದ್ರಕ್ಕೆ ಹೊರಡಬಹುದು. ಹೊಸ ಉದ್ಯೋಗ ದೊರೆಯಲಿದೆ. ಸಕಾರಾತ್ಮಕ ಆಲೋಚನೆಯಿಂದ ದಿನ ಕಳೆಯುವಿರಿ.

ವೃಷಭ : ವಿರುದ್ಧ ಲಿಂಗಿಗಳಿಂದ ಲಾಭ ಗಳಿಸಬಹುದು. ಪ್ರೇಮಿಗಳು ವಿವಾಹವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಉನ್ನತ ಸ್ಥಾನ-ಮಾನ ದೊರೆಯಲಿದೆ.

ಮಿಥುನ : ವ್ಯಾಪಾರ ವಿಸ್ತರಣೆಗೆ ಉತ್ತಮ ಅವಕಾಶ ಪಡೆಯುತ್ತೀರಿ. ಸಾಲ ಮಾಡುವ ಸಾಧ್ಯತೆ ಇದೆ. ಸಂಪೂರ್ಣ ಗಮನ ಕೆಲಸದ ಮೇಲೆ ಇರಲಿ.

ಕಟಕ : ವೈವಾಹಿಕ ಜೀವನ ರೋಮ್ಯಾಂಟಿಕ್ ಆಗಿರಲಿದೆ. ಹೊಸ ಉದ್ಯಮಕ್ಕಾಗಿ ಹಣ ಹೂಡಿಕೆ ಮಾಡಲಿದ್ದೀರಿ. ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತೀರಿ.

ಸಿಂಹ : ಸೃಜನಶೀಲ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತೀರಿ. ಹೊಸ ಹೊಸ ಆಲೋಚನೆಗಳು ರೂಪುಗೊಳ್ಳಲಿವೆ. ಸಂಗಾತಿ ವಿಚಾರದಲ್ಲಿ ಸಂತೋಷವಾಗಿರಲಿದ್ದೀರಿ.

ಕನ್ಯಾ : ಮೃದುವಾದ ಮಾತುಗಳನ್ನಾಡಲಿದ್ದೀರಿ. ಉದ್ಯೋಗದಲ್ಲಿ ಉತ್ತಮ ಸಾಧನೆ ಮಾಡಲಿದ್ದೀರಿ. ಸಕಾರಾತ್ಮಕ ಆಲೋಚನೆಯಿಂದ ದಿನ ಕಳೆಯುವಿರಿ.

ತುಲಾ : ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮಾರ್ಕೆಟಿಂಗ್ ಕೆಲಸದಿಂದ ಲಾಭ ಗಳಿಸುವಿರಿ. ಯುವಕರು ಸಮಾಧಾನದಿಂದ ವರ್ತಿಸಿ.

ವೃಶ್ಚಿಕ : ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ. ಪ್ರಭಾವಿ ವ್ಯಕ್ತಿಗಳು ಸಾಕಷ್ಟು ಸಹಾಯ ಮಾಡಲಿದ್ದಾರೆ. ವೈವಾಹಿಕ ಜೀವನದಲ್ಲಿ ಸಾಮರಸ್ಯ ಹೆಚ್ಚಾಗಲಿದೆ.

ಧನಸ್ಸು : ರಾಜಕೀಯ ವ್ಯಕ್ತಿಗಳ ಸಂಪರ್ಕ ದೊರೆಯಲಿದೆ. ಹಿರಿಯ ಅಧಿಕಾರಿಗಳಿಂದ ಸಹಾಯ ಪಡೆಯುತ್ತೀರಿ. ಸ್ಥಗಿತಗೊಂಡ ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ.

ಮಕರ : ಜೀವನಮಟ್ಟದಲ್ಲಿ ಸುಧಾರಣೆ ಕಂಡುಬರಲಿದೆ. ನಿಮ್ಮ ಶ್ರಮವನ್ನು ಧನಾತ್ಮಕವಾಗಿ ಬಳಸಿಕೊಳ್ಳುತ್ತೀರಿ. ಮೇಲಾಧಿಕಾರಿಗಳ ಮೇಲೆ ವಿಶ್ವಾಸವಿರಲಿ.

ಕುಂಭ : ಐಷಾರಾಮಿ ವಸ್ತುಗಳನ್ನು ಖರೀದಿಸಲಿದ್ದೀರಿ. ಹೆಚ್ಚಿನ ಸಮಯವನ್ನು ಆರಾಮವಾಗಿ ಕಳೆಯುತ್ತೀರಿ. ಹಣಕ್ಕಿಂತ ಆದರ್ಶಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಿದ್ದೀರಿ.

ಮೀನ : ತ್ವರಿತಗತಿಯಲ್ಲಿ ಕೆಲಸವನ್ನು ಪೂರ್ಣಗೊಳಿಸುವಿರಿ. ಆಸಕ್ತಿದಾಯಕ ಕೆಲಸಕ್ಕಾಗಿ ಸಾಕಷ್ಟು ಸಮಯ ಮೀಸಲಿಡುವಿರಿ. ವಿದೇಶಿ ಮೂಲಗಳಿಂದ ಲಾಭ ಪಡೆಯುವಿರಿ.

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ರಾಹುಲ್ ಗಾಂಧಿಗೆ ತಕ್ಷಣವೇ ಎಸ್ ಐಟಿ  ನೊಟೀಸ್ ಕೊಡಬೇಕು
next post
ಕರ್ನಾಟಕ 2ನೇ ಹಂತ : ಮತದಾನಕ್ಕೆ ಕ್ಷಣ ಗಣನೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ