Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಭಾನುವಾರ, 05 ಮೇ 2024

by admin May 5, 2024
written by admin May 5, 2024 0 comments 1 minutes read
1FacebookTwitterPinterestEmail
210

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ದಿನ ವಿಶೇಷ : ಪ್ರದೋಷ

ಅಭಿಜಿತ್ ಮುಹೂರ್ತ : ಮಧ್ಯಾಹ್ನ 11 : 51 – 12 : 42

ಅಮೃತ ಘಳಿಗೆ : ಸಂಜೆ 03 : 35 – 05 : 02

ಭಾನುವಾರ, 05 ಮೇ 2024

ಕ್ರೋಧಿ ನಾಮ ಸಂವತ್ಸರ

ಉತ್ತರಾಯಣ

ಋತು  :  ವಸಂತ

ಮಾಸ : ಚೈತ್ರ

ಪಕ್ಷ : ಕೃಷ್ಣ

ತಿಥಿ : ದ್ವಾದಶಿ

ನಕ್ಷತ್ರ : ಉತ್ತರ ಭಾದ್ರ

ಯೋಗ :  ವೈಧೃತಿ

ಕರಣ : ಕೌಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 05 : 57

ಸೂರ್ಯಾಸ್ತ : ಸಂಜೆ 06 : 35

ರಾಹುಕಾಲ : 05 : 01 – 06 : 35

ಯಮಗಂಡ ಕಾಲ :  12 : 16 – 01 : 51

ಗುಳಿಕಕಾಲ :  03 : 26 – 05 : 01

ರಾಶಿ ಫಲ

ಮೇಷ : ಅವಿವಾಹಿತರಿಗೆ ವಿವಾಹ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ಆಸ್ತಿ ಖರೀದಿ ಮಾಡಲಿದ್ದೀರಿ.

ವೃಷಭ :  ವಿವಾಹ ವಿಳಂಬವಾಗಲಿದೆ. ಖರ್ಚಿನ ಮೇಲೆ ಹಿಡಿತವಿರಲಿ. ಹಣದ ಹರಿವು ಹೆಚ್ಚಾಗಲಿದೆ.

ಮಿಥುನ : ಧರ್ಮ ಕಾರ್ಯಗಳಿಗಾಗಿ ಖರ್ಚು ಮಾಡಲಿದ್ದೀರಿ. ಸ್ಥಳ ಬದಲಾವಣೆ ಕಂಡುಬರಲಿದೆ. ತಾಯಿಯ ಆರೋಗ್ಯದ ಕಡೆ ಗಮನ ಹರಿಸಿ.

ಕಟಕ : ವೃತ್ತಿಯಲ್ಲಿ ಬಡ್ತಿ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲ ದೊರೆಯಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ.

ಸಿಂಹ : ವೃತ್ತಿಯಲ್ಲಿ ಏರುಪೇರುಗಳನ್ನು ಅನುಭವಿಸಲಿದ್ದೀರಿ. ಮನೆಯಲ್ಲಿ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ಕಡೆ ಗಮನಹರಿಸಿ.

ಕನ್ಯಾ : ರಾಜಕೀಯ ವ್ಯಕ್ತಿಗಳಿಗೆ ಅದೃಷ್ಟ ಕೂಡಿ ಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವೃತ್ತಿಯಲ್ಲಿ ಯಶಸ್ಸು ಕಂಡುಬರಲಿದೆ.

ತುಲಾ : ಮಾನಸಿಕ ಶಕ್ತಿ ಹೆಚ್ಚಲಿದೆ. ಕುಟುಂಬದಲ್ಲಿ ಸುಖ, ಶಾಂತಿ ವೃದ್ಧಿಯಾಗಲಿದೆ. ದೇಹಕ್ಕೆ ತಂಪಾಗುವಂತಹ ಆಹಾರ ಸೇವಿಸಿ.

ವೃಶ್ಚಿಕ : ಸಾಮರ್ಥ್ಯಕ್ಕೆ ತಕ್ಕಂತಹ ನೌಕರಿ ದೊರೆಯಲಿದೆ. ಮಾಡುವ ಕಾರ್ಯಗಳು ಕೈಗೂಡಲಿವೆ. ದೂರ ಪ್ರಯಾಣ ಹೊರಡಲಿದ್ದೀರಿ.

ಧನಸ್ಸು : ಬಂಧು-ಬಾಂಧವರಲ್ಲಿ ವಿರೋಧ ಉಂಟಾಗಲಿದೆ. ತಾಯಿಯ ಆರೋಗ್ಯದ ಕಡೆ ಗಮನ ಹರಿಸಿ. ವೃಥಾ ಅಲೆದಾಟದಿಂದ ಸರಿಯಾದ ಸಮಯಕ್ಕೆ ಊಟ, ನಿದ್ದೆಯಿಲ್ಲದೆ ಬಳಲುವಿರಿ.

ಮಕರ : ನೌಕರಿಯಲ್ಲಿ ಬಡ್ತಿ ದೊರೆಯಲಿದೆ. ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮನೆಯಲ್ಲಿ ಶುಭ ಕಾರ್ಯ ಜರುಗಲಿದೆ.

ಕುಂಭ : ಹಿತಶತ್ರುಗಳ ಕಾಟವು ಅಧಿಕವಾಗಲಿದೆ. ಕುಟುಂಬದ ಸದಸ್ಯರಲ್ಲಿ ಮನಸ್ತಾಪ ಏರ್ಪಡಲಿದೆ. ಹಣಕಾಸಿನ ಅಡಚಣೆ ತೀವ್ರವಾಗಲಿದೆ.

ಮೀನ  : ಖರ್ಚು ಅಧಿಕವಾಗಲಿದೆ. ಮಂದಗತಿಯಲ್ಲಿ ಕೆಲಸ ಸಾಗಲಿದೆ. ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಲಿವೆ.

ದೃಷ್ಟಿ ದೋಷ ತಡೆಗೆ ಪ್ರಾಣಮುದ್ರೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಎಸ್ ಐಟಿ ವಶಕ್ಕೆ
next post
ವಾರ ಭವಿಷ್ಯ : ಭಾನುವಾರ, 05 ಮೇ 2024

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ