Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೋಟಿಸ್

by admin May 2, 2024
written by admin May 2, 2024 0 comments 1 minutes read
0FacebookTwitterPinterestEmail
216

ಬೆಂಗಳೂರು:ಅಸಂಖ್ಯಾತ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪತ್ತೆ ಹಚ್ಚಿ ಕರೆತರಲು ಲುಕ್‌ಔಟ್ ನೋಟಿಸ್ ಜಾರಿಯಾಗಿದೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಕರಣವನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಿದೆ ಎಂದರು.

ಪ್ರಜ್ವಲ್ ವಿದೇಶಕ್ಕೆ ಹೋಗಿರುವುದು ಸತ್ಯ ಹಾಗಾಗಿ ಲುಕ್‌ಔಟ್ ನೋಟಿಸ್ ನೀಡಲಾಗಿದೆ, ಎಲ್ಲಾ ವಿಮಾನ ನಿಲ್ದಾಣ, ರೈಲು ನಿಲ್ದಾಣ ಮತ್ತು ಬಂದರು ಸೇರಿದಂತೆ ಎಲ್ಲೆಡೆ ನೋಟಿಸ್ ನೀಡಿದ್ದೇವೆ.

ತನಿಖೆಗೆ ಹಾಜರಾಗದಿದ್ದರೆ ಬಂಧನ

ಪ್ರಜ್ವಲ್ ಹಾಗೂ ರೇವಣ್ಣ ಪ್ರಕರಣದಲ್ಲಿ ಯಾರನ್ನೂ ಬಿಡುವ ಮಾತಿಲ್ಲ, ಅವರು ನೋಟಿಸ್‌ಗೆ ಗೌರವ ನೀಡಿ ತನಿಖೆಗೆ ಹಾಜರಾಗದಿದ್ದರೆ, ಕಾನೂನಿನಂತೆ ಬಂಧಿಸಲಾಗುವುದು.

ಇಡೀ ವಿಶ್ವವೇ ನಮ್ಮ ಕಡೆ ನೋಡುವಂತಹ ಅಪರಾಧಿಕ ಕೃತ್ಯ ಹಾಸನದಲ್ಲಿ ನಡೆದಿದೆ, ಮೊದಲು ಪ್ರಕರಣವನ್ನು ಸಿಐಡಿಗೆ ವಹಿಸಿ ನಂತರ ಎಸ್‌ಐಟಿ ರಚನೆ ಮಾಡಿದ್ದೇವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಇಬ್ಬರು ಮಹಿಳೆಯರು ದೂರು ನೀಡಿದ್ದಾರೆ, ಅವರ ದೂರಿನ ಅನ್ವಯ 41(ಎ) ಅಡಿ ನೋಟಿಸ್ ಜಾರಿ ಮಾಡಲಾಗಿದೆ.

ನೋಟಿಸ್ ನೀಡಿದ 24 ಗಂಟೆಯೊಳಗಾಗಿ ವಿಚಾರಣೆಗೆ ಒಳಗಾಗಬೇಕು ಇಲ್ಲದಿದ್ದರೆ ಪೊಲೀಸರು ಕಾನೂನು ರೀತಿ ಮುಂದುವರೆಯುತ್ತಾರೆ ಎಂದರು.

ಅವರು ಸಮಯ ಕೇಳಿದರೂ ಕಾನೂನಿನಡಿಯಲ್ಲಿ ಸಮಯ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿಪ್ಲೋಮ್ಯಾಟಿಕ್ ಪಾಸ್‌ಪೋರ್ಟ್

ಕೇಂದ್ರ ಸರ್ಕಾರವೇ ಪ್ರಜ್ವಲ್‌ಗೆ ರಾಜತಾಂತ್ರಿಕ (ಡಿಪ್ಲೋಮ್ಯಾಟಿಕ್) ಪಾಸ್‌ಪೋರ್ಟ್ ನೀಡಿದೆ. ಹಾಗಾಗಿ ಆತ ರಾತ್ರೋ ರಾತ್ರಿ ವಿದೇಶಕ್ಕೆ ಹಾರಿದ್ದಾನೆ.

ಈ ಪಾಸ್‌ಪೋರ್ಟ್‌ನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೋರಿದ್ದಾರೆ.

ಪ್ರಜ್ವಲ್ ಅನ್ನು ವಿದೇಶದಿಂದ ಕರೆಸಿ ವಿಚಾರಣೆ ನಡೆಸಲಾಗುವುದು, ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ.

ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ
ಇಬ್ಬರಿಗೂ ನೋಟಿಸ್

ಪ್ರಮುಖ ಆರೋಪಿಯಾಗಿ ಎಚ್.ಡಿ.ರೇವಣ್ಣ, ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದರು.

ಹಲವು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿರುವ ದೃಶ್ಯಗಳಿರುವ ಪೆನ್‌ಡ್ರೈವ್ ಮತ್ತು ಸಿಡಿಗಳು ಹಾಸನ ಲೋಕಸಭಾ ಚುನಾವಣೆಗೆ 48 ಗಂಟೆಗೆ ಮುನ್ನ ಹರಿದಾಡಿದ್ದವು.

ಪ್ರಜ್ವಲ್ ಮರು ಆಯ್ಕೆ ಬಯಸಿ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
diplomatic passportdr. parameshwarfir lodgedprajval - lookout noticesit investigation
0 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 02 ಮೇ 2024
next post
ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ