Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನ್ಯಾಯಾಧೀಶರ ಮುಂದೆ ಸಂತ್ರಸ್ತೆ ಹೇಳಿಕೆ ದಾಖಲು

by admin May 3, 2024
written by admin May 3, 2024 0 comments 1 minutes read
0FacebookTwitterPinterestEmail
152

ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮಹಿಳೆಯೊಬ್ಬರು ನಿನ್ನೆ ದೂರು ನೀಡಿದ್ದು, ಎಸ್‌ಐಟಿಯವರು ಒತ್ತಾಯಪೂರ್ವಕವಾಗಿ ಸಂತ್ರಸ್ತೆಯಿಂದ ಹೇಳಿಕೆ ಪಡೆದಿದ್ದಾರೆ ಎಂಬ ಆರೋಪಕ್ಕೆ ಅವಕಾಶ ಆಗದಂತೆ, ಮ್ಯಾಜಿಸ್ಟ್ರೇಟ್ ಮುಂದೆಯೇ ನಿಯಮ 164ರಡಿ ಹೇಳಿಕೆ ಕೊಡಿಸಲಾಗಿದೆ ಎಂದರು.

ಕಾಲಾವಕಾಶಕ್ಕೆ ಅವಕಾಶವಿಲ್ಲ

ತನಿಖಾ ಸಂಸ್ಥೆಯಿಂದ ನೋಟಿಸ್ ಕೂಡಲಾಗಿದೆ, ಪ್ರಜ್ವಲ್ ರೇವಣ್ಣ ಪರ ವಕೀಲರು ಕಾಲಾವಕಾಶ ಕೇಳಿದ್ದಾರೆ, ಇದಕ್ಕೆ ಅವಕಾಶವಿಲ್ಲ ಎಂಬುದನ್ನು ತಿಳಿಸಿದ್ದೇವೆ.

ಮಾಜಿ ಸಚಿವ ರೇವಣ್ಣ ಅವರಿಗೂ 41ಎ ಅಡಿ ನೊಟೀಸ್ ನೀಡಲಾಗಿದೆ, ರೇವಣ್ಣ ಸಹ 24 ಗಂಟೆ ಕಾಲಾವಕಾಶ ಕೇಳಿದ್ದಾರೆ, ಕಾನೂನು ಪ್ರಕಾರ ಮತ್ತೊಂದು ನೊಟೀಸ್ ನೀಡಿದ್ದೇವೆ, ಇದಕ್ಕೆ ಸ್ಪಂದಿಸದಿದ್ದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.

ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ, ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಫೋಟೋ ಸಮೇತ ನೋಟಿಸ್ ಕಳುಹಿಸಲಾಗಿದೆ, ನಿಯಮಾನುಸಾರ ಪ್ರಕಾರವೇ ಲುಕ್‌ಔಟ್ ನೋಟಿಸ್ ನೀಡಿದ್ದೇವೆ ಎಂದರು.

ಅಲ್ಪಾವಧಿಯಲ್ಲೇ ಕರ್ನಾಟಕ ಹಾಳು ಮಾಡಿದ ಕಾಂಗ್ರೆಸ್
ಎಸ್‌ಐಟಿ ದಾಳಿ ಗೊತ್ತಿಲ್ಲ

ರೇವಣ್ಣ ಅವರ ಮನೆ ಮೇಲೆ ಎಸ್‌ಐಟಿ ದಾಳಿ ನಡೆದಿರುವುದು ಗೊತ್ತಿಲ್ಲ, ಪ್ರಜ್ವಲ್ ರೇವಣ್ಣ ದುಬೈಗೆ ಹೋಗಿರುವುದೂ ಗೊತ್ತಿಲ್ಲ, ಜರ್ಮನಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ.

ಜರ್ಮನಿಯಿಂದ ಕರೆತರಲು ಕೇಂದ್ರದ ನೆರವು ಬೇಕು, 2ನೇ ನೋಟಿಸ್‌ಗೂ ಸ್ಪಂದಿಸದಿದ್ದರೆ ಮುಂದಿನ ತೀರ್ಮಾನ ಏನು ಎಂಬುದನ್ನು ಎಸ್‌ಐಟಿ ಅಧಿಕಾರಿಗಳು ಕೈಗೊಳ್ಳುತ್ತಾರೆ.

ರಾಜಕೀಯ ಟೀಕೆಗಳಿಗೆ ಉತ್ತರ ಕೊಡುವುದಿಲ್ಲ, ನನಗೂ ಒಂದಷ್ಟು ಜವಾಬ್ದಾರಿಗಳಿವೆ, ಆದ್ದರಿಂದ ರಾಜಕೀಯ ಪ್ರತಿಕ್ರಿಯೆ ನೀಡುವುದಿಲ್ಲ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಯಾವ ಅಧಾರದ ಮೇಲೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ, ಇದಕ್ಕೆ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರು ಉತ್ತರಿಸುತ್ತಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2nd notice givendr.parameshwar on sit noticeinfront of majistrate statement recorded - parameshwarno information about sit raide
0 FacebookTwitterPinterestEmail
admin

previous post
ಅಲ್ಪಾವಧಿಯಲ್ಲೇ ಕರ್ನಾಟಕ ಹಾಳು ಮಾಡಿದ ಕಾಂಗ್ರೆಸ್
next post
ಪ್ರಜ್ವಲ್ ರೇವಣ್ಣಗೆ ಕೇಂದ್ರದ ರಕ್ಷಣೆ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ