Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಾಜಿ ಸಚಿವ ಹೆಚ್.ಡಿ.ರೇವಣ್ಣ ಎಸ್ ಐಟಿ ವಶಕ್ಕೆ

by admin May 4, 2024
written by admin May 4, 2024 0 comments 1 minutes read
1FacebookTwitterPinterestEmail
232

ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯು ತಿರಸ್ಕಾರವಾದ ಬೆನ್ನೆಲ್ಲೇ ವಿಶೇಷ ತನಿಖಾ ತಂಡವು ಮಾಜಿ ಸಚಿವ ಹೆಚ್.ಡಿ.ರೇವಣ್ಣಅವರನ್ನು ವಶಕ್ಕೆ ಪಡೆದಿದೆ.

ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಎಸ್ ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಅವರನ್ನು ವಶಕ್ಕೆ ಪಡೆದು ಕರೆದುಕೊಯ್ದರು.

ಸಿಐಡಿ ಕಚೇರಿ ಆವರಣದಲ್ಲಿರುವ ತಮ್ಮಕಚೇರಿಗೆ ರೇವಣ್ಣ ಅವರನ್ನು ಕರೆದುಕೊಂಡು ಹೋಗಿದ್ದು, ಬಳಿಕ ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು, ಬಂಧಿಸಿ ನ್ಯಾಯಾಧೀಶರ ಮುಂದೆ ಯಾವುದೇ ಸಂದರ್ಭದಲ್ಲಿ ಹಾಜರು ಪಡಿಸಬಹುದು.

ಪ್ರಜ್ವಲ್ ಬಂಧನಕ್ಕೆ ಬ್ಲೂಕಾರ್ನರ್ ನೋಟಿಸ್

ಮಹಿಳೆಯೊಬ್ಬರ ಅಪಹರಣ ಮಾಡಿದ ಆರೋಪದ ಪ್ರಕರಣದಲ್ಲಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ.

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಸಂತಸ್ತ ಮಹಿಳೆ ಆರೋಪಿಸಿ ನೀಡಿದ್ದ ದೂರಿನ ತನಿಖೆಯನ್ನು ಎಸ್ ಐಟಿಗೆ ವಹಿಸಲಾಗಿದೆ.

 ಅಲ್ಲದೆ, ಅವರ ಪುತ್ರ ಪ್ರಜ್ವಲ್ ಅವರದೆನ್ನಲಾದ ಲೈಂಗಿಕ ದೌರ್ಜನ್ಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಈಗಾಗಲೇ ನೋಟಿಸ್ ನೀಡಿದ್ದು, ರೇವಣ್ಣ ಅವರನ್ನು ಮೊದಲ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿ ಮಾಡಲಾಗಿದೆ.

ಪ್ರಜ್ವಲ್ ಪ್ರಕರಣ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಿ

ಎಸ್ ಐಟಿ ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ಮೇಲೆ ನೋಟಿಸ್ ನೀಡಿದ್ದಲ್ಲದೆ, ಲುಕ್ ಔಟ್ ನೋಟಿಸ್ ನೀಡಲಾಗಿತ್ತು. ನಿಗದಿತ ಗಡುವಿನೊಳಗೆ ಇಬ್ಬರೂ ಹಾಜರಾಗದ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್ ಐಟಿ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಬಂದ ಕೂಡಲೇ ಸರ್ಕಾರ ಎಸ್ ಐಟಿ ತನಿಖಗೆ ವಹಿಸಿತ್ತು. ಈ ವಿಚಾರವು ಕಳೆದೊಂದು ವಾರದಿಂದಲೂ ಭಾರೀ ಸದ್ದು ಮಾಡುತ್ತಿದೆ.

ಕರ್ನಾಟಕ 2ನೇ ಹಂತ : ಮತದಾನಕ್ಕೆ ಕ್ಷಣ ಗಣನೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Anticipatory bailapplicationcustodyFormer ministerFormer Prime MinisterHdHD Deve GowdahousePrajwal RevannarejectedRevannaSIT
1 FacebookTwitterPinterestEmail
admin

previous post
ಪ್ರಜ್ವಲ್ ಪ್ರಕರಣ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಿ
next post
ದಿನ ಭವಿಷ್ಯ : ಭಾನುವಾರ, 05 ಮೇ 2024

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ