Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ವಾರ ಭವಿಷ್ಯ : ಭಾನುವಾರ, 05 ಮೇ 2024

by admin May 5, 2024
written by admin May 5, 2024 0 comments 2 minutes read
1FacebookTwitterPinterestEmail
229

05 ಮೇ ಭಾನುವಾರದಿಂದ 11 ಮೇ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ :  ಮನಸ್ಸಿನಲ್ಲಿ ಸಂತೋಷ ಭಾವನೆ ತುಂಬಿರಲಿದೆ. ದೂರ ಪ್ರಯಾಣ ಹೊರಡಲಿದ್ದೀರಿ. ಮಕ್ಕಳ ವರ್ತನೆಯಿಂದ ಸಂತೋಷಗೊಳ್ಳುವಿರಿ. ಆದಾಯದ ಮೂಲಗಳು ವೃದ್ಧಿಯಾಗಲಿವೆ. ಷೇರು ಮಾರುಕಟ್ಟೆಯಲ್ಲಿ ಹಣತೊಡಗಿಸುವುದನ್ನು ತಪ್ಪಿಸಿ. ಐಷಾರಾಮಿ ವಸ್ತುಗಳನ್ನು ಖರೀದಿಸಲಿದ್ದೀರಿ. ಇತರರ ನಗ್ಗೆ ಕಾಮೆಂಟ್ ಮಾಡಬೇಡಿ. ಕುಟುಂಬದೊಂದಿಗೆ ಪ್ರವಾಸ ಹೊರಡುವ ಸಾಧ್ಯತೆ ಇದೆ. ಕಣ್ಣಿನ ಸಮಸ್ಯೆಗಳು ತಲೆದೋರಬಹುದು. ಮಧುಮೇಹಿಗಳು ಆರೋಗ್ಯದ ಕಡೆ ಗಮನ ಹರಿಸಿ.

ವೃಷಭ : ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ದೊರೆಯಲಿದೆ. ಸಮಾಜಿಕ ಕ್ಷೇತ್ರದಲ್ಲಿ ಯಶಸ್ಸು ಲಭಿಸಲಿದೆ. ಯಂತ್ರಗಳ ಜೊತೆ ವ್ಯವಹರಿಸುವಾಗ ಜಾಗರೂಕರಾಗಿರಿ. ಬಂಧುಗಳ ಮಾತಿಗೆ ದುಃಖಿತರಾಗಬಹುದು. ಅತಿಯಾದ ಆತ್ಮವಿಶ್ವಾಸದಿಂದ ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಸಮಯಕ್ಕೆ ಸರಿಯಾಗಿ ಕೆಲಸ ನಿರ್ವಹಿಸಿ. ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ತಲೆದೋರಲಿವೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿಬರಲಿದೆ.

ಮಿಥುನ : ರಾಜಕೀಯ ವ್ಯಕ್ತಿಗಳಿಗೆ ಉತ್ತಮವಾಗಿರಲಿದೆ. ಔಷಧಿ ಸೇವನೆಯಲ್ಲಿ ನಿರ್ಲಕ್ಷ್ಯ ತೋರದಿರಿ. ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಕೆಲಸದಿಂದ ವಿಮುಕ್ತರಾಗುವುದನ್ನು ತಪ್ಪಿಸಿ. ಸಂಗಾತಿಗೆ ಸುಳ್ಳು ಹೇಳುವುದನ್ನು ತಪ್ಪಿಸಿ. ಸೊಂಟದ ನೋವಿನ ಸಮಸ್ಯೆ ಕಾಡಲಿದೆ. ಮೇಲಾಧಿಕಾರಿಗಳ ಕೋಪಕ್ಕೆ ತುತ್ತಾಗಲಿದ್ದೀರಿ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳಲಿದ್ದೀರಿ. ಸಾಮಾಜಿಕವಾಗಿ ಘನತೆ ಧಕ್ಕೆ ಉಂಟಾಗಬಹುದು. ಮನೆಯ ಹಿರಿಯರ ಆಶೀರ್ವಾದ ಪಡೆಯಿರಿ. ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ.

ಕಟಕ : ಕುಟುಂಬದವರೊಂದಿಗೆ ಸಮಯ ಕಳೆಯಲಿದ್ದೀರಿ. ಧನಾತ್ಮಕ ಆಲೋಚಿನೆಯಿಂದ ಕಾರ್ಯನಿರ್ವಹಿಸಿ. ಉದ್ಯೋಗದಲ್ಲಿ ಹೊಸ ಅವಕಾಶಗಳನ್ನು ಪಡೆಯಲಿದ್ದೀರಿ. ಸಮಾಜದಲ್ಲಿ ಕೀರ್ತಿ ಹೆಚ್ಚಾಗಲಿದೆ. ಹಿತಶತ್ರುಗಳನ್ನು ಸೋಲಿಸಲಿದ್ದೀರಿ. ಆತುರದ ನಿರ್ಧಾರ ತೆಗೆದುಕೊಳ್ಳುವುದರಿಂದ ಹಾನಿಯಾಗಲಿದೆ. ವಿಶ್ರಾಂತಿಯ ಅವಶ್ಯಕತೆ ಇದೆ. ಕೆಟ್ಟ ಜನರ ಸಹವಾಸ ತಪ್ಪಿಸಿ. ಆರೋಗ್ಯದಲ್ಲಿ ಸಮಸ್ಯೆಗಳು ತಲೆದೋರಲಿವೆ. ನಿಮ್ಮ ಮಾತಿನಿಂದ ಇತರರು ಸ್ಫೂರ್ತಿ ಪಡೆಯಲಿದ್ದಾರೆ.

ಸಿಂಹ : ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಉನ್ನತ ಅಧಿಕಾರಿಗಳೊಂದಿಗೆ ಸಂಬಂಧ ಉತ್ತಮಗೊಳ್ಳಲಿದೆ. ವ್ಯಾಪಾರದಲ್ಲಿ ಲಾಭ ಹೆಚ್ಚಾಗಲಿದೆ. ಕೆಲಸ ಮಾಡುವ ವಿಧಾನವನ್ನು ಬದಲಿಸಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಉಡುಗೊರೆ ದೊರೆಯಲಿದೆ. ಆನ್ ಲೈನ್ ಶಾಪಿಂಗ್ ಮಾಡಲಿದ್ದೀರಿ. ಇತರರ ಮನಸ್ಸನ್ನು ಅರ್ಥಮಾಡಿಕೊಳ್ಳುವ ಮೂಲಕ ವಾತಾವರಣವನ್ನು ತಿಳಿಸಿಗೊಳಿಸಲಿದ್ದೀರಿ. ಸಾಲ ಮಾಡುವುದನ್ನು ತಪ್ಪಿಸಿ. ವೈವಾಹಿಕ ಜೀವನದ ವಿಚಾರಗಳನ್ನು ಅನ್ಯರ ಮುಂದೆ ಹೇಳಕೊಳ್ಳುವುದನ್ನು ತಪ್ಪಿಸಿ.

ಕನ್ಯಾ : ಜನರು ನಿಮ್ಮ ಅಭಿಮಾನಿಗಳಾಗಲಿದ್ದಾರೆ. ಒಡಹುಟ್ಟಿದವರಿಂದ ಸಹಾಯ ಪಡೆಯಲಿದ್ದೀರಿ. ಸರ್ಕಾರಿ ಸಂಸ್ಥೆಗಳಿಂದ ಸಕಾರಾತ್ಮಕ ಪ್ರಯೋಜನ ಪಡೆಯಲಿದ್ದೀರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ವೃತ್ತಿ ಜೀವನದಲ್ಲಿ ಪ್ರಗತಿ ಕಂಡುಬರಲಿದೆ. ಸಕಾಲಕ್ಕೆ ಕೆಲಸವನ್ನು ಪೂರ್ಣಗೊಳಿಸುವುದರಿಂದ ಗೌರವ ದೊರೆಯಲಿದೆ. ಖರ್ಚುಗಳ ಮೇಲೆ ನಿಯಂತ್ರಣವಿರಲಿ.

ತುಲಾ : ಹೊಸ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಕಠಿಣ ಪರಿಶ್ರಮ ಹಾಕುವ ಅವಶ್ಯಕತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ಕೆಲಸದ ಸ್ಥಳದಲ್ಲಿ ಪ್ರಗತಿಯನ್ನು ಸಾಧಿಸಲಿದ್ದೀರಿ. ಆರೋಗ್ಯದ ಕಡೆ ಗಮನವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಹಳೆಯ ರೋಗಗಳು ಮರುಕಳುಹಿಸುವ ಸಾಧ್ಯತೆ ಇದೆ. ಕುಟುಂಬದಲ್ಲಿ ಅನಗತ್ಯ ಚರ್ಚೆಗಳು ಕಂಡುಬರಲಿವೆ. ಭಾವನಾತ್ಮಕವಾಗಿ ಏನನ್ನೂ ಮಾಡದಿರಿ. ಉದ್ಯೋಗದ ಸ್ಥಳದಲ್ಲಿ ಒತ್ತಡ ಅಧಿಕವಾಗಲಿದೆ.

ವೃಶ್ಚಿಕ : ಮನೆಯ ನಿರ್ವಹಣೆಗೆ ಹೆಚ್ಚಿನ ಗಮನ ನೀಡುತ್ತೀರಿ. ಮೇಲಾಧಿಕಾರಿ ನಿಮ್ಮೊಂದಿಗೆ ಪ್ರಮುಖ ವಿಚಾರ ಚರ್ಚೆ ಮಾಡಲಿದ್ದಾರೆ. ನಿಮ್ಮ ಮಾತಿನಲ್ಲಿ ನಮ್ರತೆ ಕಂಡುಬರಲಿದೆ. ಉದ್ಯೋಗದಲ್ಲಿ ದಕ್ಷತೆ ಹೆಚ್ಚಾಗಲಿದೆ. ಆಸ್ತಿ ಖರೀದಿಸಲಿದ್ದೀರಿ. ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಲಿದೆ. ಸ್ತ್ರೀಯರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರಲಿದೆ. ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ಅನ್ಯರ ಒತ್ತಡಕ್ಕೆ ಮಣಿದು ಸಂಕಷ್ಟಕ್ಕೆ ಸಿಲುಕಲಿದ್ದೀರಿ.

ಧನಸ್ಸು : ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಉನ್ನತ ವಿದ್ಯಾಭ್ಯಾಸದ ವಿಚಾರದಲ್ಲಿ ಬಹಳ ಜಾಗರೂಕರಾಗಿರಿ. ಸ್ಥಗಿತಗೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ಐಟಿ ಉದ್ಯಮಿಗಳಿಗೆ ಶುಭಕರವಾಗಿರಲಿದೆ. ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ. ಪ್ರೇಮಿಗಳ ನಡುವೆ ವಿರಸ ಉಂಟಾಗಲಿದೆ. ಜೀವನದಲ್ಲಿ ಬರುವ ಬದಲಾವಣೆಗಳನ್ನು ಸ್ವೀಕರಿಸಿ. ಗಂಟಲು ನೋವಿನ ಸಮಸ್ಯೆ ಕಾಡಬಹುದು. ಅತಿಯಾದ ಕೆಲಸದಿಂದ ಆಯಾಸ ಉಂಟಾಗಲಿದೆ.

ಮಕರ : ಸಂಬಂಧಿಕರಿಂದ ಉತ್ತಮ ಬೆಂಬಲ ಪಡೆಯಲಿದ್ದೀರಿ. ವಿದ್ಯಾಭ್ಯಾಸದಲ್ಲಿದ್ದ ಅಡೆತಡೆಗಳು ನಿವಾರಣೆಯಾಗಲಿವೆ. ನಿಗೂಢ ಆಧ್ಯಾತ್ಮಿಕ ಅಭ್ಯಾಸಗಳ ಕಡೆ ಗಮನಹರಿಸಲಿದ್ದೀರಿ. ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಆಲೋಚನೆಯಿಂದ ದೂರವಿರಿ. ವಿವಾಹೇತರ ಸಂಬಂಧಗಳಿಂದ ಸಮಸ್ಯೆ ಕಾಡಲಿದೆ. ಯಾರನ್ನೂ ಅತಿಯಾಗಿ ನಂಬಬೇಡಿ. ಮಕ್ಕಳ ಯಶಸ್ಸಿನಿಂದ ಮನೆಯಲ್ಲಿ ಸಂತೋಷಕರ ವಾತಾವರಣವಿರಲಿದೆ. ಬಾಕಿ ಹಣ ವಸೂಲಾಗಲಿದೆ. ಮನೆಯ ಅಗತ್ಯಗಳಿಗಾಗಿ ಹಣ ಖರ್ಚು ಮಾಡಲಿದ್ದೀರಿ.

ಕುಂಭ : ಹೊಸ ವ್ಯಾಪಾರ ಯೋಜನೆಗಳನ್ನು ರೂಪಿಸಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರ ಸಲಹೆಯನ್ನು ಪಡೆಯುವುದರಿಂದ  ಲಾಭ ಗಳಿಸಲಿದ್ದೀರಿ. ಹಳೆಯ ಸಾಲವನ್ನು ಹಿಂದಿರುಗಿಸಲಿದ್ದೀರಿ. ಅಜಾಗರೂಕತೆಯಿಂದ ಗುರಿ ತಲುಪಲಾಗದು. ಮನರಂಜನೆಯಿಂದ ಅಮೂಲ್ಯ ಸಮಯವನ್ನು ವ್ಯರ್ಥಮಾಡಲಿದ್ದೀರಿ. ಅನಿರೀಕ್ಷಿತವಾಗಿ ತೊಂದರೆಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ.
ಮೀನ : ಉತ್ತಮ ಸ್ನೇಹಿತರ ಪರಿಚಯವಾಗಲಿದೆ. ಆರ್ಥಿಕ ಜೀವನಮಟ್ಟ ಉತ್ತಮವಾಗಿರಲಿದೆ. ನ್ಯಾಯಾಲಯದ ವಿಷಯಗಳಲ್ಲಿ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ದೊರಕಲಿದೆ. ತಲೆನೋವಿನ ಸಮಸ್ಯೆಯಿಂದ ಬಳಲಲಿದ್ದೀರಿ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಆತುರದಲ್ಲಿ ಮದುವೆಗೆ ಸಂಬಂಧಿಸಿದ ನಿರ್ಧಾರ ಮಾಡದಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅಹಂಕಾರದ ಭಾವನೆಯಿಂದ ಯಾರೊಂದಿಗೂ ವರ್ತಿಸದಿರಿ.
ದೃಷ್ಟಿ ದೋಷ ತಡೆಗೆ ಪ್ರಾಣಮುದ್ರೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopesweekly prediction
1 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 05 ಮೇ 2024
next post
ದಟ್ಟ ತಲೆ ಕೂದಲಿನ ಬೆಳವಣಿಗೆಗೆ ಪೃಥ್ವಿ ಮುದ್ರೆ

You may also like

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ದಿನ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ