Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ಸಂಪರ್ಕ ಕಡಿತ !

by admin May 6, 2024
written by admin May 6, 2024 0 comments 1 minutes read
0FacebookTwitterPinterestEmail
206

ಬೆಂಗಳೂರು:ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಸಂಪರ್ಕ ಪೂರ್ಣವಾಗಿ ಕಡಿತಗೊಂಡಿದೆಯಂತೆ.

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಜರ್ಮನಿಗೆ ತೆರಳಿದ್ದರು.

ಅವರ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿ ಎಸ್‌ಐಟಿ ರಚನೆ ಮಾಡಿದ್ದಲ್ಲದೆ, ಅವರನ್ನು ಪತ್ತೆ ಹಚ್ಚಿ ಕರೆತರಲು ಲುಕ್‌ಔಟ್ ನೋಟಿಸ್ ಹೊರಡಿಸಲಾಗಿತ್ತು.

ಕೊಲ್ಲಿ ರಾಷ್ಟ್ರಕ್ಕೆ ಧಾವಿಸಿದ ಮಾಹಿತಿ

ಈ ನೋಟಿಸ್‌ನಿಂದ ಪತ್ತೆಯಾಗದ ನಂತರ ಬ್ಲೂಕಾರ್ನರ್ ನೋಟಿಸ್ ಹೊರಡಿಸಲಾಯಿತು, ಈ ನೋಟಿಸ್ ಹೊರಬೀಳುತ್ತಿದ್ದಂತೆ ಅವರು ಜರ್ಮನಿಯಿಂದ ಕೊಲ್ಲಿ ರಾಷ್ಟ್ರಕ್ಕೆ ಧಾವಿಸಿದ ಮಾಹಿತಿ ಎಸ್‌ಐಟಿ ಮತ್ತು ಅವರ ಕಟುಂಬದವರಿಗೆ ಬಂದಿತ್ತು.

ಮಸ್ಕಟ್ ನಗರದ ಉದ್ಯಮಿ ಒಬ್ಬರ ಫ್ಲ್ಯಾಟ್‌ನಲ್ಲಿ ಉಳಿದುಕೊಂಡಿದ್ದು, ಕಳೆದ ಶನಿವಾರವೇ ಭಾರತಕ್ಕೆ ಹಿಂದಿರುಗುತ್ತಾರೆ ಎಂಬ ಮಾಹಿತಿ ಇತ್ತು.

ಹಿಂತಿರುಗುತ್ತಿದ್ದಂತೆ ಅವರನ್ನು ಬಂಧಿಸಲು ಮಂಗಳೂರು ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಂಜೆಯಾಗುತ್ತಿದ್ದಂತೆ ಅವರೊಂದಿಗಿನ ಸಂಪರ್ಕ ಸಂಪೂರ್ಣ ಕಡಿತಗೊಂಡಿತು.

ಘಟಾನುಘಟಿಗಳ ಹಣೆಬರಹ ನಾಳೆ ನಿರ್ಧಾರ
ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ

ಅವರ ಚಲನ ವಲನದ ಬಗ್ಗೆ ಕುಟುಂಬಕ್ಕೂ ಹಾಗೂ ಎಸ್‌ಐಟಿಗೂ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ.

ಉನ್ನತ ಮೂಲಗಳ ಪ್ರಕಾರ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಎರಡನೇ ಹಂತದ ಚುನಾವಣಾ ಮತದಾನದ ನಂತರ, ಇಲ್ಲವೇ ರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಕ್ರಿಯೆ ಪೂರ್ಣವಾಗಿ ಮುಗಿದ ನಂತರವಷ್ಟೇ ಹಿಂತಿರುಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಷ್ಟರ ನಡುವೆಯೂ ಪ್ರಕರಣವನ್ನು ಎಸ್‌ಐಟಿ ಗಂಭೀರವಾಗಿ ತೆಗೆದುಕೊಂಡಿದ್ದು, ಅವರ ಪತ್ತೆಗಾಗಿ ತೀವ್ರ ಯತ್ನ ನಡೆಸುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
no contact with anybodyno information yetprajval revannaSIT searching
0 FacebookTwitterPinterestEmail
admin

previous post
ಘಟಾನುಘಟಿಗಳ ಹಣೆಬರಹ ನಾಳೆ ನಿರ್ಧಾರ
next post
ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ