Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪರಪ್ಪನ ಅಗ್ರಹಾರ ಜೈಲಿಗೆ ಎಚ್.ಡಿ.ರೇವಣ್ಣ

by KM Shivaraju May 8, 2024
written by KM Shivaraju May 8, 2024 0 comments 1 minutes read
0FacebookTwitterPinterestEmail
270

ಬೆಂಗಳೂರು:ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಎಸ್‌ಐಟಿ ಬಂಧನದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ನಗರದ ೧೭ನೇ ಎಸಿಎಂಎಂ ಕೋರ್ಟ್ ಮುಂದೆ ರೇವಣ್ಣ ಅವರನ್ನು ಹಾಜರುಪಡಿಸಲಾಯಿತು.

ವಿಚಾರಣೆಗೆ ಸ್ಪಂದಿಸಲಿಲ್ಲ

ಬಂಧನದ ಸಮಯದಲ್ಲಿ ವಿಚಾರಣೆಗೆ ಸೂಕ್ತವಾಗಿ ಸ್ಪಂದಿಸಲಿಲ್ಲ, ಇನ್ನು ನಮಗೆ ಅವರ ಕಸ್ಟಡಿ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಎಸ್‌ಐಟಿ ತಿಳಿಸಿತು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರು, ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿ, ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ಇದಕ್ಕೂ ಮುನ್ನ ಎಸ್‌ಐಟಿ ಕಸ್ಟಡಿ ಸಂಬಂಧ ಏನಾದರೂ ನೀವು ನ್ಯಾಯಾಲಯದ ಮುಂದೆ ಹೇಳುವುದಿದೆಯೇ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಬಂಧನಕ್ಕೆ ಕಾಂಗ್ರೆಸ್ ಪಿತೂರಿ !
ಮಾಡದಿದ್ದನ್ನು ಹೇಗೆ ಒಪ್ಪಿಕೊಳ್ಳಲಿ

ಮೂರು ದಿನಗಳಿಂದ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಒಳಪಡಿಸಿದ್ದರು, ಅವರ ಆರೋಪಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧವಿಲ್ಲ, ನಾನು ಮಾಡದಿದ್ದನ್ನು ಹೇಗೆ ಒಪ್ಪಿಕೊಳ್ಳಲಿ ಎಂದರು.

ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಸರ್ಕಾರಿ ವಕೀಲರು, ರೇವಣ್ಣ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ ಎಂದು ದೂರಿದಾಗ, ಮಾಧ್ಯಮದವರು ಅವರಾಗೀ ಕೇಳಿದಾಗ ನಾನು ಏನು ಹೇಳಬೇಕೋ, ಅದನ್ನು ಹೇಳಿದ್ದೇನೆ.

ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲದಿದ್ದರೂ ರಾಜಕೀಯವಾಗಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ, ಇಂತಹ ಸುಳ್ಳುಗಳನ್ನು ನಾನು ಹೇಗೆ ಒಪ್ಪಿಕೊಳ್ಳಲಿ, ಅವರು ಕೇಳಿದ್ದನ್ನೇ ಕೇಳುತ್ತಿದ್ದರು, ನಾನು ಹೇಳಿದ್ದನ್ನೇ ಹೇಳುತ್ತಿದ್ದೆ.

ನಾಳೆ ಬೆಳಗ್ಗೆ 10-30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ
ಆರಾಮ ಇಲ್ಲ ಎಂದರೂ ವಿಚಾರಣೆ

ಮೂರು ದಿನದ ಕಸ್ಟಡಿ ಮುಗಿಯಿತು ನಾಳೆ ನ್ಯಾಯಾಲಯಕ್ಕೆ ನಿಮ್ಮನ್ನು ಹಾಜರು ಪಡಿಸುತ್ತೇವೆ ಎಂದ ಅವರು, ಇಂದು ಬೆಳಗ್ಗೆ ನನಗೆ ಆರಾಮ ಇಲ್ಲ ಎಂದರೂ ಮತ್ತೆ ವಿಚಾರಣೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಕರೆತಂದರು.

ಮೂರು ದಿನಗಳಿಂದ ನಾನು ನಿದ್ದೆ ಮಾಡಿಲ್ಲ, ಆರೋಗ್ಯ ಕೆಟ್ಟಿದೆ, ಹೊಟ್ಟೆ ನೋವಿನಿಂದ ಬಳಲುತ್ತಿದ್ದೇನೆ, ನಿನ್ನೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಆಸ್ಪತ್ರೆಗೆ ದಾಖಲು ಮಾಡುವ ಬದಲು ಮತ್ತೆ ವಾಪಸು ಕರೆತಂದರು, ಈಗಲೂ ನಾನು ಅನಾರೋಗ್ಯದಿಂದ ಬಳಲುತ್ತಿದ್ದೇನೆ, ನಾನು ಹೇಳುವುದು ಇನ್ನೇನೂ ಇಲ್ಲ ಎಂದರು.

ಅವರ ಹೇಳಿಕೆ ಮುಗಿಯುತ್ತಿದ್ದಂತೆ ಏಳು ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ಜಾಮೀನು ಅರ್ಜಿಯನ್ನು ನಾಳೆ ತೆಗೆದುಕೊಳ್ಳುವುದಾಗಿ ತಿಳಿಸಿದ್ದರಿಂದ, ರೇವಣ್ಣ ಅವರಿಗೆ ಜೈಲೇ ಗತಿಯಾಯಿತು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆಯನ್ನು ರೇವಣ್ಣ ಅಪಹರಿಸಿದ್ದಾರೆಂದು ಆರೋಪಿಸಿ, ಎಸ್‌ಐಟಿ ಅವರನ್ನು ವಶಕ್ಕೆ ಪಡೆದು ನಾಲ್ಕು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿತ್ತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
14 days to judicial custodykidnap caserevanna to judicial custodytaken to parappana agrahara jail
0 FacebookTwitterPinterestEmail
KM Shivaraju

previous post
ಕುಮಾರಸ್ವಾಮಿ ಬಂಧನಕ್ಕೆ ಕಾಂಗ್ರೆಸ್ ಪಿತೂರಿ !
next post
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಭಾರೀ ಕುಸಿತ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ