Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಂಚಾಯತ್ ಚುನಾವಣೆಗೆ ಸರ್ಕಾರ ಸಿದ್ಧ

by admin May 24, 2024
written by admin May 24, 2024 0 comments 1 minutes read
0FacebookTwitterPinterestEmail
191

ಮೈಸೂರು:ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲೂಕು ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವೋಕೇಟ್ ಜನರಲ್ ಜತೆ ಚರ್ಚೆ ಮಾಡಿ ಕಾನೂನು ಪ್ರಕಾರ ಏನು ಮಾಡಬೇಕೋ ಹಾಗೆ ಮಾಡುತ್ತೇವೆ, ಕ್ಷೇತ್ರ ಪುನರ್‌ವಿಂಗಡಣೆ ನಂತರ ಮೀಸಲಾತಿ ಮಾಡಲೇಬೇಕು ಎಂದರು.

ಹೈಕಮಾಂಡ್ ತೀರ್ಮಾನ ತಿಳಿದಿಲ್ಲ

ಪುತ್ರ ಡಾ.ಯತೀಂದ್ರ ಅವರನ್ನು ಎಂಎಲ್‌ಸಿ ಮಾಡುವುದಾಗಿ ಪಕ್ಷದ ಹೈಕಮಾಂಡ್ ಹೇಳಿದ್ದರು, ಏನು ಮಾಡುತ್ತಾರೆ ಎಂಬುದು ಗೊತ್ತಿಲ್ಲ, ಕಳೆದ ಬಾರಿ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು, ಈಗ ಏನು ತೀರ್ಮಾನ ಕೈಗೊಳ್ಳುತ್ತಾರೋ ತಿಳಿದಿಲ್ಲ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಆಡಿಯೊ ಇರುವುದರಿಂದ ವಿಚಾರಣೆ ಮಾಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕಿಯಿಸಿದ ಅವರು, ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ, ಅತ್ಯಾಚಾರದ ಸಂಗತಿ ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ, ಈ ನೆಲದ ಕಾನೂನಿಗೆ ಗೌರವ ಕೊಡಬೇಕು.

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈವರೆಗೆ ಪ್ರತಿಕ್ರಿಯೆ ಬಂದಿಲ್ಲ, ಈ ಹಿಂದೆ ಬರೆದಿರುವ ಪತ್ರಗಳಿಗೂ ಉತ್ತರ ಕೊಟ್ಟಿಲ್ಲ.

ಉತ್ತರ ಕೊಡುತ್ತಾರೆ ಎಂಬ ನಂಬಿಕೆ

ಚುನಾಯಿತ ಸರ್ಕಾರದ ಮುಖ್ಯಮಂತ್ರಿಯೊಬ್ಬರು ಪ್ರಧಾನಿ ಅವರಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ, ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ, ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೇನೋ ನೋಡೋಣ ಎಂದರು.

ಪ್ರಜ್ವಲ್ ರೇವಣ್ಣ ಶರಣಾಗಬೇಕು, ಇಲ್ಲದಿದ್ದರೆ ಒಬ್ಬಂಟಿಯಾಗಬೇಕಾಗುತ್ತದೆ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಎಚ್ಚರಿಕೆ ಪತ್ರಕ್ಕೆ ಪ್ರತಿಕಿಯಿಸಿ, ಇವರಿಗೆ ಗೊತ್ತಿಲ್ಲದೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೊರಟು ಹೋಗಿದ್ದಾರಾ ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎನ್ನುತ್ತಾರೆ, ಪ್ರಜ್ವಲ್ ನನ್ನ ಮಗ ಎಂದು ಮತ ಕೇಳಲು ಮಾಡಿದ ಚುನಾವಣಾ ಪ್ರಚಾರ ಸಂಪರ್ಕವೋ, ಅಲ್ಲವೋ ಎಂದರು.

ಬಿಜೆಪಿ ದುರಾಡಳಿತದಿಂದ ವ್ಯಾಪಾರಿಗಳು ದೇಶ ಬಿಟ್ಟಿದ್ದಾರೆ
ಎಸ್.ಐ.ಟಿ ತನಿಖೆ ಬಗ್ಗೆ ವಿಶ್ವಾಸ

ಎಸ್.ಐ.ಟಿ ತನಿಖೆ ಬಗ್ಗೆ ಸಂಪೂರ್ಣ ವಿಶ್ವಾಸವಿದೆ, ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್‌ಐಟಿಗೆ ವಹಿಸಿದ್ದಾರೆ ಎನ್ನುವ ಮಾಹಿತಿ ಇಲ್ಲ, ಎಸ್‌ಐಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಂದರು.

ಕೆಲವು ಕಡೆ ಕೈಗಾರಿಕೆಗಳಿಂದ ಹರಿಸುವ ತ್ಯಾಜ್ಯ ನೀರಿನಿಂದ ಕಾವೇರಿ ನದಿ ನೀರು ಮಲಿನವಾಗಿರುವ ಸಾಧ್ಯತೆ ಇದೆ, ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
belive in sit investigationgovt. ready to conduct election - siddaramaiahpanchayat electionyatindra mlc - left to party high command
0 FacebookTwitterPinterestEmail
admin

previous post
ಮೈಸೂರು ಬದುಕು ಕೊಟ್ಟ ಊರು !
next post
ನಿಮ್ಮ ಮಗನನ್ನು ಸಾಯಲು ವಿದೇಶಕ್ಕೆ ಕಳಿಸಿದಿರಾ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ