Wednesday, July 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, July 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಅತಿವೇಗಕ್ಕಿಂತ ಜೀವ ಅಮೂಲ್ಯ

by admin May 27, 2024
written by admin May 27, 2024 0 comments 1 minutes read
0FacebookTwitterPinterestEmail
411

ಬೆಂಗಳೂರು:24 ಗಂಟೆ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ 51 ಜನ ಪ್ರಾಣ ಕಳೆದುಕೊಂಡಿರುವ ಸುದ್ದಿ ಓದಿ ಬಹಳ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಸ್ತೆ ಸುರಕ್ಷತೆ ಜೊತೆಗೆ ನಾಗರಿಕರ ಹೊಣೆಗಾರಿಕೆಯೂ ಪೊಲೀಸರ ಜವಾಬ್ದಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು, ಅತಿ ವೇಗದ ವಾಹನ ಚಾಲನೆಯಿಂದ ಒಂದು ಜೀವ ಹೋದರೆ ಅವರ ಆಸರೆಯಲ್ಲಿನ ಒಂದು ಕುಟುಂಬವೇ ಅನಾಥವಾಗುತ್ತದೆ ಎಂದಿದ್ದಾರೆ.

ನಿಯಮ ಕಟ್ಟುನಿಟ್ಟಾಗಿ ಪಾಲಿಸಿ

ಅತಿ ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆಯಿಂದಲೇ ಹೆಚ್ಚು ಅಪಘಾತಗಳು ಸಂಭವಿಸಿವೆ ಎನ್ನುವ ಅಂಶ ಆಘಾತಕಾರಿ, ಚಾಲಕರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಹಾಗೂ ರಸ್ತೆ ಸುರಕ್ಷತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಪೊಲೀಸ್ ವ್ಯವಸ್ಥೆ ವಾಹನ ಚಾಲನಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು.

ವಾಹನಗಳ ದುರಂತಗಳಲ್ಲಿ ಜೀವ ಕಳೆದುಕೊಂಡ ಎಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
51 accident deaths shocked - hd kumara swamyfollow strict traffic rulespolice should take care of following rules
0 FacebookTwitterPinterestEmail
admin

previous post
ಬ್ರ್ಯಾಂಡ್ ಬೆಂಗಳೂರು ಅಲ್ಲ, ಲೂಟಿ ಬೆಂಗಳೂರು
next post
ಪರಿಷತ್ ಚುನಾವಣೆ: ಆಕಾಂಕ್ಷಿ ಅಭ್ಯರ್ಥಿಗಳ ಒತ್ತಡ

You may also like

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (526)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,020)
  • ರಾಜ್ಯ (2,334)
  • ರಾಷ್ಟ್ರ (2,299)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026
  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026

KMS Special

  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026
  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ