Sunday, September 20, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 20, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪರಿಷತ್ ಚುನಾವಣೆ: ಆಕಾಂಕ್ಷಿ ಅಭ್ಯರ್ಥಿಗಳ ಒತ್ತಡ

by admin May 27, 2024
written by admin May 27, 2024 0 comments 1 minutes read
0FacebookTwitterPinterestEmail
189

ರಾಜ್ಯ ನಾಯಕರು ದೆಹಲಿಗೆ ದೌಡು

ಬೆಂಗಳೂರು:ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ವರಿಷ್ಟರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದಾರೆ.

ವಿಧಾನಸಭೆಯಲ್ಲಿನ ಬಲಾಬಲದ ಆಧಾರದ ಮೇಲೆ ಪಕ್ಷಕ್ಕೆ ಏಳು ಸ್ಥಾನಗಳಲ್ಲಿ ಗೆಲ್ಲವು ಅವಕಾಶವಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಹೈಕಮಾಂಡ್ ಮಟ್ಟದಲ್ಲಿ ಸಿದ್ಧಗೊಳಿಸಲು ರಾಜ್ಯ ನಾಯಕರು ಮುಂದಾಗಿದ್ದಾರೆ.

ವರಿಷ್ಠರ ಜೊತೆ ಚರ್ಚೆ

ದೆಹಲಿಗೆ ಆಗಮಿಸಲಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರುಗಳು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಜೊತೆ ಚರ್ಚಿಸಲಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಏಳು ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದ್ದು, ಮೇ 30 ರಂದು ಅಧಿಕೃತವಾಗಿ ಪ್ರಕಟವಾಗಲಿದೆ.

ಏಳು ಅಭ್ಯರ್ಥಿಗಳನ್ನು ಜಾತಿ, ಪ್ರದೇಶಾವಾರು, ಸಾಮಾಜಿಕ ನ್ಯಾಯದಡಿ ಆಯ್ಕೆ ಮಾಡುವುದು ಕಷ್ಟಕರವಾಗಿದ್ದು, ಈ ಸಂಕಟದಿಂದ ಪಾರಾಗಲು ರಾಜ್ಯ ನಾಯಕರು ಹೈಕಮಾಂಡ್ ಮೊರೆ ಹೋಗಿದ್ದಾರೆ.

ಮುಖ್ಯಮಂತ್ರಿಗಳ ಪುತ್ರ ಡಾ.ಯತೀಂದ್ರ, ಸಚಿವ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಕೆಪಿಸಿಸಿ ಪದಾಧಿಕಾರಿ ವಿನಯ್ ಕಾರ್ತಿಕ್ ಅವರುಗಳಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ.

ಅತಿವೇಗಕ್ಕಿಂತ ಜೀವ ಅಮೂಲ್ಯ
ದೆಹಲಿ ಮಟ್ಟದಲ್ಲೇ ಪಟ್ಟಿ ಸಿದ್ಧತೆ

ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಇಸ್ಮಾಯಿಲ್ ತಮಟಗಾರ್, ಹೆಚ್.ಎಂ.ರೇವಣ್ಣ, ಕೆ.ಪಿ.ನಂಜುಂಡಿ ಸೇರಿದಂತೆ ಹಲವು ಮಂದಿ ಟಿಕೆಟ್‌ಗಾಗಿ ಭಾರೀ ಲಾಬಿ ನಡೆಸುತ್ತಿದ್ದು, ಪಕ್ಷದ ರಾಜ್ಯ ನಾಯಕರ ಮೇಲೆ ತೀವ್ರ ಒತ್ತಡವಿದೆ.

ಇದರಿಂದ ಪಾರಾಗಲು ರಾಜ್ಯ ನಾಯಕರು ದೆಹಲಿ ಮಟ್ಟದಲ್ಲೇ ಪಟ್ಟಿ ಅಂತಿಮಗೊಳಿಸಲು ಇಚ್ಛಿಸಿದ್ದು, ವರಿಷ್ಟರ ಜತೆ ಚರ್ಚಿಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm and dcm going to delhicongres candidates selecting processcouncil electionpressure from candidate aspirants
0 FacebookTwitterPinterestEmail
admin

previous post
ಅತಿವೇಗಕ್ಕಿಂತ ಜೀವ ಅಮೂಲ್ಯ
next post
ಮೇ 31ಕ್ಕೆ ಎಸ್‌ಐಟಿ ಮುಂದೆ ಪ್ರಜ್ವಲ್ ಹಾಜರಿ

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ