Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೋದಿ ಸಂಪುಟಕ್ಕೆ ಕುಮಾರಸ್ವಾಮಿ

by KM Shivaraju June 7, 2024
written by KM Shivaraju June 7, 2024 0 comments 1 minutes read
0FacebookTwitterPinterestEmail
280

ಬೆಂಗಳೂರು:ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಸರ್ಕಾರ ರಚನೆ ಮಾಡುವ ಸಂದರ್ಭದಲ್ಲೇ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ.

ಮೋದಿ ಅವರು ಭಾನುವಾರ ಸಂಜೆ ಸರ್ಕಾರ ರಚನೆ ಮಾಡುತ್ತಿದ್ದು ಮೊದಲ ಹಂತಲ್ಲೇ ತಮ್ಮ ಸಂಪುಟಕ್ಕೆ ಬಿಜೆಪಿ ಹಾಗೂ ಎನ್‌ಡಿಎ ಕೂಟದ ಕೆಲವರನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಸರ್ಕಾರ ರಚನೆ ಹಾಗೂ ಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಕೇಂದ್ರದ ಮಾಜಿ ಗೃಹ ಸಚಿವ ಅಮಿತ್ ಷಾ ಅವರು, ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದಾರೆ.

ಜನರ ಸೇವೆ ಇಲಾಖೆ

ಚರ್ಚೆ ಸಂದರ್ಭದಲ್ಲೇ, ಸರ್ಕಾರ ರಚನೆ ವೇಳೆ ನೀವೂ ಇರುತ್ತೀರಿ ಎಂಬ ಇಂಗಿತವನ್ನು ವ್ಯಕ್ತಪಡಿಸಿರುವುದಲ್ಲದೆ, ತಮಗೆ ಜನರ ಸೇವೆ ಸಲ್ಲಿಸುವ ಇಲಾಖೆ ದೊರೆಯಲಿದೆ ಎಂಬ ಮಾಹಿತಿಯೂ ನೀಡಿದ್ದಾರೆ.

ಕಳೆದ 5ರಂದು ನಡ್ಡ ಅವರ ಅಧ್ಯಕ್ಷತೆಯಲ್ಲಿ ನಡೆದ ಎನ್‌ಡಿಎ ಕೂಟದ ಮಿತ್ರ ಪಕ್ಷಗಳ ಸಭೆಯಲ್ಲಿ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವ ತೀರ್ಮಾನ ಕೈಗೊಳ್ಳಲಾಗಿತ್ತು.

ಸಭೆ ನಂತರ ಮೈತ್ರಿಕೂಟದ ಎಲ್ಲಾ ಮುಖಂಡರೊಂದಿಗೆ ನರೇಂದ್ರ ಮೋದಿ, ಅಮಿತ್ ಷಾ, ಜೆ.ಪಿ.ನಡ್ಡ ಹಾಗೂ ಬಿ.ಎಲ್.ಸಂತೋಷ್ ಅವರು ಅನೌಪಚಾರಿಕವಾಗಿ ಚರ್ಚೆ ನಡೆಸಿದರು.

ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು
ಪಕ್ಷದ ಬೆಂಬಲ

ಸಭೆ ಮುಗಿಸಿಕೊಂಡು ನಗರಕ್ಕೆ ಹಿಂತಿರುಗಿದ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ದೆಹಲಿಗೆ ತೆರಳಿ ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಮೋದಿ ಅವರನ್ನು ಅಧಿಕೃತವಾಗಿ ನಾಯಕರನ್ನಾಗಿ ಮಾಡುವ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಬೆಂಬಲ ವ್ಯಕ್ತಪಡಿಸಿದರು.

ಭಾನುವಾರ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗುತ್ತಿದ್ದಂತೆ, ಅವರ ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಕುಟುಂಬ ವರ್ಗದವರು ಶನಿವಾರ ಬೆಳಗ್ಗೆ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದಾರೆ.

ಮೊದಲ 10 ಸ್ಥಾನದೊಳಗೆ ಅವಕಾಶ

ಮೋದಿ ಸಂಪುಟದಲ್ಲಿ ಕುಮಾರಸ್ವಾಮಿ ಅವರಿಗೆ ಮೊದಲ 10 ಸ್ಥಾನದೊಳಗೆ ಅವಕಾಶ ದೊರೆಯಲಿದೆ, ಅಲ್ಲದೆ, ಕೃಷಿ, ಜಲಸಂಪನ್ಮೂಲ ಇಲ್ಲವೇ ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಒಂದು ಖಾತೆ ದೊರೆಯುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಇದಕ್ಕೂ ಮೊದಲು 1996ರಲ್ಲಿ ರಾಜಕೀಯ ಪ್ರವೇಶ ಮಾಡಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಗೊಂಡಿದ್ದರು.

ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ನಂತರ ಕುಮಾರಸ್ವಾಮಿ, ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಆಯ್ಕೆಗೊಂಡು ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
devegowda and family to witness oath taking ceremonykumara swamy to join narendra modi cabinetnew govt. to take oath on sunday
0 FacebookTwitterPinterestEmail
KM Shivaraju

previous post
ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು
next post
ಪರಿಷತ್ ಚುನಾವಣೆ: ಕಾಂಗ್ರೆಸ್ ಮೇಲುಗೈ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ