Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತೈಲ ಬೆಲೆ ಏರಿಕೆ ಜನರಿಗೆ ಹೊರೆಯಾಗಲ್ಲ: ಸಿದ್ದು ಸಮರ್ಥನೆ

by admin June 16, 2024
written by admin June 16, 2024 0 comments 1 minutes read
0FacebookTwitterPinterestEmail
224

ಪೆಟ್ರೋಲ್, ಡೀಸೆಲ್ ಬೆಲೆ ದಕ್ಷಿಣ ರಾಜ್ಯಗಳಿಗಿಂತ ಕಡಿಮೆ

ಬೆಂಗಳೂರು: ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇ.29.84 ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ. 18.44 ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) ಶೇ.25 ಜೊತೆಗೆ ಹೆಚ್ಚುವರಿ ತೆರಿಗೆ 5.12 ರೂ.  ಇದೆ. ಹಾಗೂ ಡೀಸೆಲ್‌ ಮೇಲೆ ಶೇ. 21 ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಿದ್ದಾರೆ.

ತೈಲ ದರ ಏರಿಕೆ ವಿರೋಧಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದಿದ್ದಾರೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ  ಅಬಕಾರಿ ಸುಂಕವನ್ನು 9.21 ರೂ.  ರಿಂದ 32.98 ರೂ.ಗೆ ಹಾಗೂ ಡೀಸೆಲ್‌ ಮೇಲೆ 3.45 ರೂ. ರಿಂದ 31.84 ರೂ.ಗೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ ಎಂದು ಹೇಳಿದ್ದಾರೆ.

ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ 19.9 ರೂ. ಹಾಗೂ ಡೀಸೆಲ್‌ ಮೇಲೆ 15.8 ರೂ.ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದಿದ್ದಾರೆ.

ಲೋಕಸಭಾ ಚುನಾಣೆಯಲ್ಲಿ ಹಿನ್ನಡೆ : 5 ರಿಂದ 6 ಸಚಿವರ ತಲೆದಂಡ!

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief MinisterdieselincreasedkarnatakalowerPetrolpricesSiddaramaiahsouthern states
0 FacebookTwitterPinterestEmail
admin

previous post
ತೈಲ ದರ ಏರಿಕೆ ವಿರೋಧಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
next post
ಸೆಸ್ ಹಂಚಿಕೆಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಎಂ ಬಿ ಪಾಟೀಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ