Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸೆಸ್ ಹಂಚಿಕೆಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಎಂ ಬಿ ಪಾಟೀಲ

by admin June 16, 2024
written by admin June 16, 2024 0 comments 1 minutes read
0FacebookTwitterPinterestEmail
179

ವಾರ್ಷಿಕ ಎರಡೂವರೆ ಲಕ್ಷ ಕೋಟಿ ರೂ. ಸೆಸ್ ಸಂಗ್ರಹ

ಬೆಂಗಳೂರು: ಕೇಂದ್ರ ಸರ್ಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಕ್ಷೇಪಿಸಿದ್ದಾರೆ.

ಈ ಬಗ್ಗೆ ಅವರು ‘ಎಕ್ಸ್’ ವೇದಿಕೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೆಸ್/ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ.

ತೈಲ ಬೆಲೆ ಏರಿಕೆ ಜನರಿಗೆ ಹೊರೆಯಾಗಲ್ಲ: ಸಿದ್ದು ಸಮರ್ಥನೆ

ಆದರೆ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರದಿಂದ ಈ ರಾಜ್ಯಗಳಿಗೆ ನ್ಯಾಯೋಚಿತ ಪಾಲು ಬರುತ್ತಿಲ್ಲ. ಬದಲಿಗೆ ಹೆಚ್ಚಿನ ಪಾಲೆಲ್ಲ ಉತ್ತರಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಿಗೆ ಹೋಗುತ್ತಿದೆ. ಇದು ಖಂಡಿತವಾಗಿಯೂ ಪ್ರಶ್ನಾರ್ಹ ಎಂದು ಅವರು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮೆಟ್ಟಿಲೇರುವ ಪ್ರಮೇಯ

ಇದನ್ನು ಅವರು ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳಾದ ಎಂ ಕೆ ಸ್ಟಾಲಿನ್ ಮತ್ತು ರೇವಂತ್ ರೆಡ್ಡಿ ಮುಂತಾದವರಿಗೆ ಟ್ಯಾಗ್ ಮಾಡಿದ್ದಾರೆ.

ತೈಲ ದರ ಏರಿಕೆ ವಿರೋಧಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕರ್ನಾಟಕದಂತಹ ರಾಜ್ಯಗಳು ತಮಗೆ ಬರಬೇಕಾದ ತೆರಿಗೆ ಪಾಲಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಬೇಕಾದ ಪ್ರಮೇಯ ಬರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಲೋಕಸಭಾ ಚುನಾಣೆಯಲ್ಲಿ ಹಿನ್ನಡೆ : 5 ರಿಂದ 6 ಸಚಿವರ ತಲೆದಂಡ!

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2.5 lakh croreAllocationcentral governmentCessFundsGross InjusticekarnatakaLarge and Medium Industriesmb patilminister
0 FacebookTwitterPinterestEmail
admin

previous post
ತೈಲ ಬೆಲೆ ಏರಿಕೆ ಜನರಿಗೆ ಹೊರೆಯಾಗಲ್ಲ: ಸಿದ್ದು ಸಮರ್ಥನೆ
next post
ಮಿಸ್ಟರ್ ಕೂಲ್ ಆಗಿದ್ದಾರೆ ಸಿದ್ದು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ