Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನನ್ನ ರಾಜಕೀಯ ಭವಿಷ್ಯ ಜನ ನಿರ್ಧರಿಸುತ್ತಾರೆ

by admin June 21, 2024
written by admin June 21, 2024 0 comments 1 minutes read
0FacebookTwitterPinterestEmail
170

ಬೆಂಗಳೂರು:ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು, ಬೇರೆ ಯಾರೂ ಅಲ್ಲ, ಜನರೇ ನನ್ನ ಹಿಂದಿರುವ ಶಕ್ತಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗದಿನ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ತಮ್ಮ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ದೊಡ್ಡವರು, ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ ಎಂದರು.

ನಾನೂ ರಾಮನಗರ ಜಿಲ್ಲೆಯವನು, ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ, ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದರು.

ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಏಕೆ ಉಪಚುನಾವಣೆ ನಡೆಯುತ್ತದೆ, ನಾನು ಕನಕಪುರದ ಶಾಸಕ, ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ, ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ, ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದರು.

ಮತದಾರರ ಮನದಾಳದ ಇಂಗಿತ ನಿಗೂಢ !
ಯೋಗ ದೇಶದ ಆಸ್ತಿ

ಯೋಗಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದೆ, ಭಾರತವಲ್ಲದೇ ಇಡೀ ವಿಶ್ವ ನಮ್ಮ ಧರ್ಮ, ಸಂಸ್ಕೃತಿ, ಪದ್ಧತಿಯಾಗಿರುವ ಯೋಗವನ್ನು ಒಪ್ಪಿದೆ, ಅನೇಕ ಹಿರಿಯರು, ಋಷಿಗಳು ಕೊಡುಗೆ ನೀಡಿದ್ದು, ಯೋಗಕ್ಕೆ ಯಾವುದೇ ಜಾತಿ, ಕುಲ, ಧರ್ಮದ ಎಲ್ಲೆ ಇಲ್ಲ.

ಯೋಗಕ್ಕೆ ಪ್ರಚಾರ, ಪ್ರೋತ್ಸಾಹ ನೀಡಬೇಕಿರುವುದು ನಮ್ಮ ಕರ್ತವ್ಯ, ಯೋಗಾಭ್ಯಾಸದ ಮೂಲಕ ಆರೋಗ್ಯವಂತರಾಗಿರಬೇಕು, ಮಾನಸಿಕವಾಗಿ ಶಕ್ತಿಶಾಲಿಯಾಗಬೇಕು, ಹಿರಿಯರು, ಕಿರಿಯರು ಯೋಗಾಭ್ಯಾಸ ಮಾಡಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana assembly by-electionDCM DK Shivakumarpeople will decide my political futureyoga is nation's wealth
0 FacebookTwitterPinterestEmail
admin

previous post
ಮತದಾರರ ಮನದಾಳದ ಇಂಗಿತ ನಿಗೂಢ !
next post
ವಿಶ್ರಾಂತಿ ಕೊಠಡಿಯಿಂದ ಲಾಕಪ್‌ಗೆ ದರ್ಶನ್ ಶಿಫ್ಟ್ !

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ