Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಹೆಚ್ ಎಂಟಿ‌ ಪುನಶ್ಚೇತನಕ್ಕೆ ವರದಿ ಕೇಳಿದ ಹೆಚ್ ಡಿಕೆ

by admin June 22, 2024
written by admin June 22, 2024 0 comments 1 minutes read
0FacebookTwitterPinterestEmail
204

ಬೆಂಗಳೂರಿನ ಕೀರ್ತಿ ಕಳಸವಾಗಿದ್ದ ಕಂಪನಿಗೆ ಕಾಯಕಲ್ಪ ನೀಡಲು ಕ್ರಮ

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇಂದು ಹೆಚ್ ಎಂಟಿ‌ (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು.

ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ ಸೇರಿ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು, ಕಂಪನಿ ಕಾರ್ಯ ಚಟುವಟಿಕೆ ಬಗ್ಗೆ ಪ್ರಾತ್ಯಕ್ಷಿಕೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

ವಹಿವಾಟು, ನಿವ್ವಳ ಲಾಭ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವ ಕುಮಾರಸ್ವಾಮಿ ಅವರು, ಕಂಪನಿಯ ಆರ್ಥಿಕತೆ, ಉತ್ಪಾದನೆ, ಇನ್ನಿತರೆ ಸ್ಥಿತಿಗತಿಗಳ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚಿಸಿದರು.

ಒಂದು ಕಾಲದಲ್ಲಿ ವೈಭವಯುತವಾಗಿ ಮೆರೆದಿದ್ದ ಕಂಪನಿ ಇವತ್ತು ದುಸ್ಥಿತಿಗೆ ಬಂದಿದೆ. ಕಂಪನಿಯನ್ನು ಮತ್ತಷ್ಟು ಸದೃಢ ಮಾಡಿ. ಅದಕ್ಕೆ ಅಗತ್ಯವಾದ ಉಪ ಕ್ರಮ ಕೈಗೊಳ್ಳಿ. ಅದಕ್ಕೆ ಅಗತ್ಯವಾದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಎಂದು ರಾಜೇಶ್ ಕೊಹ್ಲಿ ಅವರಿಗೆ ಸಚಿವರು ಸೂಚಿಸಿದರು.

ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆಯಂತೆ HMT ಪುನಶ್ಚೇತನ

ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಹೆಚ್ ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು. ಪ್ರಧಾನಿಗಳ ಆಲೋಚನೆಯಂತೆ ಚಿಂತಿಸಿ ಕಂಪನಿಯ ಚೇತರಿಕೆಗೆ ಮುಂದಾಗಿ. ಅದಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತದೆ ಎಂದು ಸಚಿವರು ಹೇಳಿದರು.

ನೀವು ರಕ್ಷಣಾ ಇಲಾಖೆಗೆ, ಬಾಹ್ಯಾಕಾಶ ಯೋಜನೆಗಳಿಗೆ ಪರಿಕರಗಳನ್ನು ತಯಾರಿಸಿ ಕೊಡುತ್ತೀರಿ. ದೇಶದ ಉದ್ದಗಲಕ್ಕೂ ಕಂಪನಿಯ ಉತ್ಪಾದನಾ ಘಟಕಗಳು ಇವೆ. ಹೀಗಾಗಿ ಕಂಪನಿಯ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಕಂಪನಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಇದೇ ವೇಳೆ ಕಂಪನಿಯ ಅಧ್ಯಕ್ಷ ರಾಜೇಶ್ ಕೊಹ್ಲಿ, ನಷ್ಟದ ಜತೆಗೆ ಆರ್ಥಿಕ ಬಿಕ್ಕಟ್ಟು, ನ್ಯಾಯಾಲಯಗಳಲ್ಲಿ ಮೊಕದ್ದಮೆ ಇತ್ಯಾದಿ ಸಂಕಷ್ಟಗಳನ್ನು ಎದುರಿಸುತ್ತಿದೆ. ಇದಕ್ಕೆ ಕೇಂದ್ರದ ನೆರವು ಬೇಕಿದೆ ಎಂದು ಸಚಿವರಿಗೆ ಮನವಿ ಮಾಡಿದ್ದರು.‌ ಇದಕ್ಕೆ ಸ್ಪಂದಿಸಿದ ಸಚಿವರು, ಈ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

ಕೋಲಾರ ಸಂಸದ ಮಲ್ಲೇಶ್ ಬಾಬು, ಕಂಪನಿಯ ನಿರ್ದೇಶಕಿ ಸಮೀನಾ ಕೊಹ್ಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಮೂರು ಉಪ ಮುಖ್ಯಮಂತ್ರಿಗಳ ಬೇಡಿಕೆ ಮತ್ತೆ ಮುನ್ನೆಲೆಗೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ActionalignedAtmanirbhar Bharat initiativeHindustan Machine and ToolsHMTkumaraswamyministerModi'sreportrevivalrevive HMT
0 FacebookTwitterPinterestEmail
admin

previous post
ಹೊಸ ಕಾರ್ಯಕ್ರಮದ ಮೂಲಕ ಮತದಾರರ ಋಣ ತೀರಿಸುವೆ : ಹೆಚ್ ಡಿಕೆ
next post
ಸಂತೋಷದ ಪ್ರಭಾವಳಿ ಹೆಚ್ಚುತ್ತಿದೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ