Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ

by admin June 24, 2024
written by admin June 24, 2024 0 comments 1 minutes read
0FacebookTwitterPinterestEmail
210

ಬೆಂಗಳೂರು:ಸಚಿವ ಎನ್.ಎಸ್.ಬೋಸ್‌ರಾಜ್, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 17 ಸದಸ್ಯರು ವಿಧಾನ ಪರಿಷತ್ ಸದಸ್ಯರಾಗಿ ಇಂದಿಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ವಿಧಾನಸಭೆಯಿಂದ ಪರಿಷತ್ತಿಗೆ ಆಯ್ಕೆಗೊಂಡ ಬೋಸರಾಜ್, ಡಾ.ಯತೀಂದ್ರ ಅಲ್ಲದೆ, ಐವಾನ್ ಡಿಸೋಜ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಕಿಸ್ ಬಾನು, ಎಸ್.ಎ.ವಸಂತಕುಮಾರ್, ಮುಲೆ ಮಾರುತಿರಾವ್, ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಜವರಾಯಿಗೌಡ.

ಶಿಕ್ಷಕರ ಕ್ಷೇತ್ರದಿಂದ ಕೆ.ವಿವೇಕಾನಂದ, ಡಿ.ಟಿ.ಶ್ರೀನಿವಾಸ್, ಎಸ್.ಎಲ್.ಬೋಜೇಗೌಡ, ಪದವೀಧರ ಶಿಕ್ಷಕರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಸವರಾಜ ಪಾಟೀಲ್, ಡಾ.ಧನಂಜಯ್ ಸರ್ಜಿ ಹಾಗೂ ರಾಮೋಜಿ ಗೌಡ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ್ ಉಪಸ್ಥಿತರಿದ್ದರು.

ಲೋಕಸಭಾ ಸದಸ್ಯರಾಗಿ ಕುಮಾರಸ್ವಾಮಿ ಪ್ರಮಾಣವಚನ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
17 took oath as mlc'sBasavaraja Horatticouncil membersdr.yatindramlcns bosaraj
0 FacebookTwitterPinterestEmail
admin

previous post
ಸಂತೋಷದ ಪ್ರಭಾವಳಿ ಹೆಚ್ಚುತ್ತಿದೆ
next post
ಲೋಕಸಭಾ ಸದಸ್ಯರಾಗಿ ಕುಮಾರಸ್ವಾಮಿ ಪ್ರಮಾಣವಚನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ