Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭಾ ಸದಸ್ಯರಾಗಿ ಕುಮಾರಸ್ವಾಮಿ ಪ್ರಮಾಣವಚನ

by admin June 24, 2024
written by admin June 24, 2024 0 comments 0 minutes read
0FacebookTwitterPinterestEmail
238

ನವದೆಹಲಿ:ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಲೋಕಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಹಂಗಾಮಿ ಸಭಾಧ್ಯಕ್ಷ ಭರ್ತೃಹರಿ ಮಹತಾಬ್ ಅವರು, ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಕನ್ನಡದಲ್ಲಿ ಪ್ರಮಾಣವಚನ

ಸಂಸದರಾಗಿ ಅಧಿಕಾರ ಸ್ವೀಕರಿಸಿದ ನಂತರ ಟ್ವೀಟ್ ಮೂಲಕ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿರುವ ಅವರು, ಹಂಗಾಮಿ ಸಭಾಧ್ಯಕ್ಷರ ಸಮಕ್ಷಮದಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದೆ, ಇದು ನನ್ನ ಬದುಕಿನ ಅವಿಸ್ಮರಣೀಯ ಹೆಮ್ಮೆಯ ಕ್ಷಣ ಎಂದಿದ್ದಾರೆ.

ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತಾ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭಾ ಕ್ಷೇತ್ರದ ಎಲ್ಲಾ ತಂದೆ-ತಾಯಿಯರು, ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ.

ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hd kumar swamytook oath as member of loka sabhatook oath in kannada
0 FacebookTwitterPinterestEmail
admin

previous post
ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ
next post
ಸೂರಜ್ ರೇವಣ್ಣ ಜುಲೈ 1ರವರೆಗೆ ಸಿಐಡಿ ವಶಕ್ಕೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ