Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ

by admin June 26, 2024
written by admin June 26, 2024 0 comments 1 minutes read
0FacebookTwitterPinterestEmail
342

ಬೆಂಗಳೂರು:ಗಣಿ ಬಾಧಿತ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು, ಕಾಮಗಾರಿ ಗುಣಮಟ್ಟ ಖಾತರಿಪಡಿಸಿಕೊಳ್ಳಬೇಕು, ವಿಳಂಬ ಧೋರಣೆ ಸಲ್ಲದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಇಲಾಖಾ ಕಾರ್ಯದರ್ಶಿಗಳನ್ನು ಎಚ್ಚರಿಸಿದರು.

ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ, 135 ಯೋಜನೆಗಳಿಗೆ ಟೆಂಡರ್ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ, 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ ಎಂದರು.

ವಾರದೊಳಗೆ ಡಿಪಿಆರ್ ಪೂರ್ಣಗೊಳಿಸಿ

ಯೋಜನೆಗಳ ಅನುಷ್ಠಾನಕ್ಕೆ ಒಂದು ವಾರದೊಳಗೆ ಡಿ.ಪಿ.ಆರ್. ಪೂರ್ಣಗೊಳಿಸಬೇಕು, ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಪಟ್ಟ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸಬೇಕು ಎಂದರು.

ಕೆಎಂಇಆರ್‌ಸಿಗೆ ಸಿಇಪಿಎಂಐಜ಼ೆಡ್ ಯೋಜನೆಯಡಿ ಒಟ್ಟು 24,996.30 ಕೋಟಿ ರೂ.ಗಳನ್ನು ಗಣಿ ಬಾಧಿತ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಒದಗಿಸಲಾಗಿದ್ದು, ವರ್ಷ ಕಳೆದರೂ ಡಿಪಿಆರ್ ಆಗದಿರುವುದಕ್ಕೆ ಇಲಾಖಾ ಕಾರ್ಯದರ್ಶಿಗಳನ್ನು ಮುಖ್ಯಮಂತ್ರಿ ಅವರು ತೀವ್ರ ತರಾಟೆಗೆ ತೆಗೆದುಕೊಂಡರು.

ಜೂನ್ 28ರಂದು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ
ಸಿದ್ಧತಾ ಮುಂಗಡ ನೀಡಲಾಗದು

ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ಗೆ ವಾಡಿಕೆ ಷರತ್ತುಗಳು ಅನ್ವಯಿಸುವುದಿಲ್ಲ, ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್ ಪಾವತಿಸುವುದರಿಂದ ಗುತ್ತಿಗೆದಾರರಿಗೆ ಯಾವುದೇ ಸಿದ್ಧತಾ ಮುಂಗಡ ನೀಡಲಾಗದು ಎಂಬುದನ್ನು ಸ್ಪಷ್ಟಪಡಿಸಲು ಸೂಚಿಸಿದರು.

ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ., ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ., ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ., ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ., ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ., ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ, ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಶೀಘ್ರ ಗುರುತಿಸಬೇಕು.

ಪ್ರಧಾನಿ ಮೋದಿ ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ
ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ

ಸಣ್ಣ ನೀರಾವರಿಯ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ, ಉಳಿದ 7 ಯೋಜನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ ಮಾಡುವಂತೆ ಸೂಚಿಸಿದರು.

ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು, ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡಬೇಕು.

ಲಭ್ಯವಿರುವ ಅನುದಾನದಲ್ಲಿ ನಾಲ್ಕೂ ಜಿಲ್ಲೆಗಳನ್ನು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಮಾಡುವಂತೆ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ballarichitradurgacm order to dept. secretariesmines districts developmenttumakuruvijayanagara
0 FacebookTwitterPinterestEmail
admin

previous post
ಪ್ರಧಾನಿ ಮೋದಿ ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ
next post
ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ