Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ

by admin June 26, 2024
written by admin June 26, 2024 0 comments 1 minutes read
0FacebookTwitterPinterestEmail
198

ಬೆಂಗಳೂರು:ರಾಜ್ಯ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವಲ್ಲಿ ಗೃಹ ಇಲಾಖೆ ಯುದ್ಧವನ್ನೇ ಸಾರಿದೆ ಎಂದರು.

ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ
40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ

ರಾಜ್ಯದಲ್ಲಿ 40 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿದೆ, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ, ಇಷ್ಟೊಂದು ಪ್ರಮಾಣದ ಡ್ರಗ್ಸ್ ಯುವಜನರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂಬ ಆತಂಕ ವ್ಯಕ್ತಪಡಿಸಿದರು.

ಪ್ರತಿಯೊಬ್ಬರು ಡ್ರಗ್ಸ್‌ನಿಂದ ದೂರ ಇರುತ್ತೇವೆ ಎಂದು ಸಂಕಲ್ಪ ಮಾಡಬೇಕು, ಐಟಿ ಕಂಪನಿಗಳು, ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು.

ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17 ರಿಂದ 20 ವರ್ಷದೊಳಗಿನವರು ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ, ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಪತ್ತೆಯಾಗುತ್ತಿದೆ.

ಜೂನ್ 28ರಂದು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ
ಮಾದಕ ವ್ಯಸನ ಸಮಾಜಕ್ಕೆ ಅಪಾಯ

ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದೆ, ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು, ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಲ್ಲಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು.

ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವಸಮುದಾಯವನ್ನು ಹಾಳು ಮಾಡುತ್ತಿದೆ, ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ.

ಮಾದಕ ವಸ್ತುಗಳ ವ್ಯಸನದ ಸಮಸ್ಯೆ ಅರ್ಥ ಮಾಡಿಕೊಂಡ ವಿಶ್ವಸಂಸ್ಥೆ 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನಾಗಿ ಜೂನ್ 26ರಂದು ಆಚರಿಸಲು ನಿರ್ಣಯಿಸಿತು.

ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ, 5 ಕೋಟಿ ಜನ ಮಾದಕ ವ್ಯಸನಕ್ಕೆ ಒಳಗಾಗಿದ್ದಾರೆ, ಯುವಜನರು ದಾರಿ ತಪ್ಪಿದರೆ, ದೇಶ ಸಂಕಷ್ಟಕ್ಕೆ ಸಿಲುಕುತ್ತದೆ, ಭಾರತ ಅತಿ ಹೆಚ್ಚು ಯುವಜನರನ್ನು ಹೊಂದಿರುವ ದೇಶ, ಬಹಳ ಎಚ್ಚರಿಕೆಯಿಂದ ದೇಶದ ಭವಿಷ್ಯ ಕಾಪಾಡಿಕೊಳ್ಳಬೇಕಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
40 crore drugs destroyeddrugs eradication dayhome minister dr.g.parameshwar
0 FacebookTwitterPinterestEmail
admin

previous post
ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ
next post
ಗಣ್ಯರ ಹನಿಟ್ರ್ಯಾಪ್: ಕೋಟ್ಯಂತರ ರೂ. ವಸೂಲಿ ಯತ್ನ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ