Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಗಣ್ಯರ ಹನಿಟ್ರ್ಯಾಪ್: ಕೋಟ್ಯಂತರ ರೂ. ವಸೂಲಿ ಯತ್ನ !

by admin June 26, 2024
written by admin June 26, 2024 0 comments 1 minutes read
0FacebookTwitterPinterestEmail
443

ಬೆಂಗಳೂರು:ಕಾಂಗ್ರೆಸ್ ಶಾಸಕ ಎ.ಹರೀಶ್ ಗೌಡ ಸೇರಿದಂತೆ ಸಮಾಜದ ಗಣ್ಯ ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ತಂಡ ಮೈಸೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಒಬ್ಬರು ಸೇರಿದಂತೆ ರಾಜಕೀಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ಹನಿಟ್ರ್ಯಾಪ್ ಮೂಲಕ ಕೋಟ್ಯಂತರ ರೂ. ವಸೂಲಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು.

ಹರೀಶ್ ಗೌಡ ಸಿಸಿಬಿಗೆ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎಂಬುವರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗೆ ಶೋಧ ನಡೆಯುತ್ತಿದೆ.

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ
ಪ್ರಭಾವಿಗಳ ಚಲನ ವಲನ ಮೇಲೆ ನಿಗಾ

ಸಂತೋಷ್, ಪುಟ್ಟರಾಜು ತಂಡದಲ್ಲಿ ಒಬ್ಬ ಯುವತಿ ಭಾಗಿಯಾಗಿದ್ದು, ಈ ಆರೋಪಿಗಳು ಪ್ರಭಾವಿಗಳ ಸಂಪರ್ಕ ಮಾಡಿ ಅವರ ಚಲನ ವಲನಗಳನ್ನು ಗಮನಿಸುತ್ತಿದ್ದರು.

ಗಣ್ಯರ ಮೊಬೈಲ್ ನಂಬರ್‌ಗಳನ್ನು ಪಡೆದು ಅವರು ಉಳಿದು ಕೊಳ್ಳುತ್ತಿದ್ದ ಹೋಟೆಲ್ ರೂಂನಲ್ಲಿ ರಹಸ್ಯ ಕ್ಯಾಮೆರಾ ಮೂಲಕ ವಿಡಿಯೊ ರೆಕಾರ್ಡ್ ಮಾಡುತ್ತಿದ್ದರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಚ್ಚಿಟ್ಟ ಕ್ಯಾಮೆರಾ ಮೂಲಕ ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಬಳಿಕ ಆ ಗಣ್ಯರಿಗೆ ವಿಡಿಯೊ ಕಳಿಸಿ ಇದು ನಿಮ್ಮದೇ ಎಂದು ಬೆದರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು.
ಹರೀಶ್ ಗೌಡ ಅವರಿಗೂ ಮಾಹಿತಿ ನೀಡಿ ಬ್ಲ್ಯಾಕ್‌ಮೇಲ್ ಮಾಡಿ ಕೋಟ್ಯಂತರ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು.

ಜೂನ್ 28ರಂದು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ
ಸಿಸಿಬಿ ಪೊಲೀಸ್‌ಗೆ ದೂರು

ಸುಳ್ಳು ಅಶ್ಲೀಲ ಚಿತ್ರಗಳನ್ನು ತೋರಿಸಿ ತಮ್ಮನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆಂದು ಹರೀಶ್ ಗೌಡ ನೀಡಿದ ದೂರು ಆಧರಿಸಿ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಚಂದ್ರ ಗುಪ್ತ, ಕಳೆದ ಕೆಲವು ದಿನಗಳ ಹಿಂದೆ ಸಿಸಿಬಿ ಠಾಣೆಗೆ ದೂರು ದಾಖಲಾಗಿತ್ತು.

ಗ್ಯಾಂಗ್ ಒಂದು ಕೆಲವೊಂದು ಅಂಶಗಳ ಮೇಲೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂಬ ದೂರು ಬಂದಿತ್ತು.

ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ
ಗ್ಯಾಂಗ್‌ನ ಇಬ್ಬರ ಬಂಧನ

ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಹೇಳಿಕೆಗಳನ್ನು ಪಡೆಯಲಾಗಿದೆ, ಇವರ ಗ್ಯಾಂಗ್‌ನಲ್ಲಿ ಮೂವರಿದ್ದು ಇದುವರೆಗೆ ಇಬ್ಬರನ್ನು ಬಂಧಿಸಲಾಗಿದೆ.

ಬೇರೆಯವರಿಗೂ ಇದೇ ರೀತಿ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ, ಆ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು.

ಈ ಗ್ಯಾಂಗ್ ಬೇರೆ ಬೇರೆ ಮೊಬೈಲ್ ನಂಬರ್‌ಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದುದು ತಿಳಿದುಬಂದಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
complaint to ccb policehoney traptwo arrested
0 FacebookTwitterPinterestEmail
admin

previous post
ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ
next post
ಸಿಎಂ ಸಿದ್ದರಾಮಯ್ಯ 3 ದಿನ ದೆಹಲಿ ಪ್ರವಾಸ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ