Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಮಾತನಾಡಬೇಡಿ

by admin June 29, 2024
written by admin June 29, 2024 0 comments 1 minutes read
0FacebookTwitterPinterestEmail
239

ಬೆಂಗಳೂರು:ಮುಖ್ಯಮಂತ್ರಿ ಬದಲಾವಣೆಯಾಗಲೀ, ಉಪಮುಖ್ಯಮಂತ್ರಿಗಳ ನೇಮಕ ವಿಚಾರವಾಗಲೀ ಯಾವುದೇ ಮಂತ್ರಿಗಳು, ಶಾಸಕರು ಹಾಗೂ ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಖಡಕ್ಕಾಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಪ್ರಸ್ತಾಪಿಸುವ ಸಚಿವರು ಮತ್ತು ಪಕ್ಷದ ಶಾಸಕರಿಗೆ ನೋಟಿಸ್ ನೀಡಿ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಲಾಜಿಲ್ಲದೆ ಶಿಸ್ತು ಕ್ರಮ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ.

ಪಕ್ಷಕ್ಕೆ ಶಿಸ್ತು ಮುಖ್ಯ, ಶಿಸ್ತಿಲ್ಲದೆ ಪಕ್ಷವಿಲ್ಲ, ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ, ಕೆಲವರು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾನು ಹಾಗೂ ಸಿದ್ದರಾಮಯ್ಯ ಪಕ್ಷದ ಹಿತದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇವೆ.

ಸ್ವಾಮೀಜಿಗಳ ಆಶೀರ್ವಾದ ಸಾಕು

ಮುಖ್ಯಮಂತ್ರಿ ಬದಲಾವಣೆ ಹಾಗೂ ಉಪಮುಖ್ಯಮಂತ್ರಿಗಳ ನೇಮಕ ಬಗ್ಗೆ ಹೈಕಮಾಂಡ್ ಬಳಿ ಚರ್ಚೆಯಾಗಿಲ್ಲ, ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ, ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು, ಅವರು ಮನಸ್ಸಿನಿಂದ ಹರಸಿದರೆ ಸಾಕು.

ನಾನು ಮುಖ್ಯಮಂತ್ರಿ ಆಗಲು ಯಾರೂ ಶಿಫಾರಸ್ಸು ಮಾಡಬೇಕಿಲ್ಲ, ನನ್ನ ಕೆಲಸ ನೋಡಿ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ, ದಯವಿಟ್ಟು ಈ ವಿಚಾರ ಇಲ್ಲಿಗೆ ಕೈಬಿಡಿ.

ಹೆಚ್ಚುವರಿ ಉಪಮುಖ್ಯಮಂತ್ರಿಗಳ ನೇಮಕ ಕುರಿತು ಕೆಲವರು ಹೇಳಿಕೆ ಕೊಡುತ್ತಿರುವುದು ನನಗೆ ಗೊತ್ತಿಲ್ಲ, ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡರೆ ಉತ್ತಮ.

ಪೊಲೀಸ್ ಬಲವರ್ಧನೆಗೆ ಕೇಂದ್ರದ ನೆರವು ಕೋರಿಕೆ
ರಾಜಕಾರಣದ ಸುದ್ದಿಗೆ ಬರಬೇಡಿ

ಯಾವ ಸ್ವಾಮೀಜಿಗಳು ಮಾತನಾಡಿಲ್ಲ, ಇವತ್ತೇ ಮಾತನಾಡಿದ್ದು, ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿದು ಕೇಳಿಕೊಳ್ಳುತ್ತೇನೆ, ರಾಜಕಾರಣದ ಸುದ್ದಿಗೆ ನೀವುಗಳು ಬರಬೇಡಿ.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ವಾಮೀಜಿಗಳಿಗೆ ಹೇಳಿಕೊಟ್ಟು ಹೇಳಿಕೆ ಕೊಡಿಸಲಾಗಿದೆ ಎಂಬ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dk shivakumar warnsministersMLAsno public statementsswamiji's
0 FacebookTwitterPinterestEmail
admin

previous post
ಪೊಲೀಸ್ ಬಲವರ್ಧನೆಗೆ ಕೇಂದ್ರದ ನೆರವು ಕೋರಿಕೆ
next post
ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುತ್ತಿರುವ ಸಿದ್ದರಾಮಯ್ಯ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ