ಬೆಂಗಳೂರು:ಪಂಚಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ರಾಜ್ಯದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ, ಬಡವರು ಮತ್ತು ಶ್ರಮಿಕರು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಸಂಪನ್ಮೂಲದ ಜೊತೆಗೆ 1.32 ಲಕ್ಷ ಕೋಟಿ ರೂ. ಸಾಲದ ಬಜೆಟ್ ಪ್ರಸ್ತಾವನೆಯನ್ನು ಮುಖ್ಯಮಂತ್ರಿ …
ಬೆಂಗಳೂರು:ಪಂಚಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ರಾಜ್ಯದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ, ಬಡವರು ಮತ್ತು ಶ್ರಮಿಕರು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಸಂಪನ್ಮೂಲದ ಜೊತೆಗೆ 1.32 ಲಕ್ಷ ಕೋಟಿ ರೂ. ಸಾಲದ ಬಜೆಟ್ ಪ್ರಸ್ತಾವನೆಯನ್ನು ಮುಖ್ಯಮಂತ್ರಿ …
ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ. ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ತಪ್ಪಿದಲ್ಲಿ ಗಂಭೀರ …
ಬೆಂಗಳೂರು:ಮುಖ್ಯಮಂತ್ರಿ ಗಾದಿ ನಿಭಾಯಿಸಲು ನಾನು ಸಮರ್ಥನಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ನಾನು ಸಮರ್ಥ ಇರುವುದರಿಂದಲೇ ಪಕ್ಷದ ವರಿಷ್ಠರು ಉಪಮುಖ್ಯಮಂತ್ರಿ ಹುದ್ದೆ ಹಾಗೂ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಲು ಅವಕಾಶ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ೨೦ಕ್ಕೂ ಹೆಚ್ಚು ಶಾಸಕರು 10 ದಿನಗಳ ವಿದೇಶ ಪ್ರವಾಸ ತೆರಳುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಹಗ್ಗ ಜಗ್ಗಾಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರ ಬಲ ಪ್ರದರ್ಶನಕ್ಕೆ ತೆರೆಮರೆಯಲ್ಲಿ ನಡೆಸುತ್ತಿರುವ ಬೆನ್ನಲ್ಲೇ …
ಬೆಂಗಳೂರು:ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನೇರವಾಗಿ ಒತ್ತಾಯಿಸಿದ್ದಾರೆ. ಶಿವಕುಮಾರ್ ನಿನ್ನೆ ತಡರಾತ್ರಿ ಕೇರಳದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಒಂದರಲ್ಲಿ ಕೆ.ಸಿ.ವೇಣುಗೋಪಾಲ್ …
ಬೆಂಗಳೂರು:ಮೈಸೂರು ಅರಮನೆ ಮಾದರಿಯಲ್ಲೇ ಪ್ರವಾಸಿಗರಿಗೆ ಶಕ್ತಿಸೌಧ (ವಿಧಾನಸೌಧ) ವೀಕ್ಷಣೆಗೆ ಸರ್ಕಾರ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟಿದೆ. ಪ್ರತಿ ತಿಂಗಳ 2 ಮತ್ತು ನಾಲ್ಕನೇ ಶನಿವಾರ ಹಾಗೂ ಎಲ್ಲಾ ಭಾನುವಾರದ ದಿನಗಳಂದು ವಿಧಾನಸೌಧ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಕಾಲಮಿತಿ ನಿಗದಿ ಜೂನ್ 1ರಿಂದಲೇ …
ಬೆಂಗಳೂರು:ಕರ್ನಾಟಕ ಸಾಬೂನು ಮತ್ತು ಮಾರ್ಜಕ (ಕೆಎಸ್ಡಿಎಲ್) ಸಂಸ್ಥೆ ವಹಿವಾಟನ್ನು ಮುಂದಿನ 3 ವರ್ಷಗಳಲ್ಲಿ 5,000 ಕೋಟಿ ರೂ.ಗೆ ಕೊಂಡೊಯ್ಯುವ ಕಾರ್ಯತಂತ್ರದ ಭಾಗವಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ (ಪ್ರಚಾರ ರಾಯಭಾರಿ) ಆಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಬೃಹತ್ …
ಬೆಂಗಳೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಿಎಂ ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್ಗಳ ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಎಲೆಕ್ಟ್ರಿಕ್ ಬಸ್ಗಳ ಹಂಚಿಕೆಗೆ ಮುನ್ನ ರಾಜ್ಯ ಸಾರಿಗೆ ಸಂಸ್ಥೆ …
ಬೆಂಗಳೂರು:ವೈದ್ಯಕೀಯ, ಸ್ನಾತಕೋತ್ತರ ವೈದ್ಯಕೀಯ ಸೀಟ್ ಬ್ಲಾಕಿಂಗ್ ಹಾಗೂ ಕಪ್ಪು ಹಣ ಚಲಾವಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಿದ್ಧಾರ್ಥ ಶಿಕ್ಷಣ ಸಮೂಹ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಎರಡನೇ ದಿನವಾದ ಗುರುವಾರವೂ ದಾಳಿ ಮುಂದುವರಿಸಿದೆ. ತುಮಕೂರು, ನೆಲಮಂಗಲದ ವೈದ್ಯಕೀಯ …
ಮಾಸಿಕ ಗೌರವಧನ ತಲಾ 2,000 ರೂ.ಹೆಚ್ಚಿಸಿ ಸರ್ಕಾರ ಆದೇಶ
ತಜ್ಞ ವೈದ್ಯರು, ವೈದ್ಯರು, ಸ್ಟಾಫ್ ನರ್ಸ್ ಗಳ ವೇತನ ಪರಿಷ್ಕರಣೆ
ಬೆಂಗಳೂರು:ಕಳೆದ ಮಾರ್ಚ್-ಏಪ್ರಿಲ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, 625ಕ್ಕೆ 625 ಅಂಕ ಪಡೆದು 22 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿದ್ದು, ಇವರಲ್ಲಿ ಇಬ್ಬರು ಸರ್ಕಾರಿ ಶಾಲೆ ಮಕ್ಕಳು ಸೇರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು …
ಬೆಂಗಳೂರು:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) 2025ರ ಎನ್ಇಇಟಿ (ನೀಟ್) ಪರೀಕ್ಷೆ ಮೇ 4 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಕರ್ನಾಟಕದ ಒಟ್ಟು 381 ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ …
ಬೆಂಗಳೂರು:ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಮೇ 20ರ ವೇಳೆಗೆ ಪ್ರಕಟಗೊಳ್ಳಲಿದೆ. ಏಪ್ರಿಲ್ 16 ಮತ್ತು 17ರಂದು ನಡೆದ ಪರೀಕ್ಷೆಯಲ್ಲಿ ವೃತ್ತಿಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಬಯಸಿ 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 11.50 …
ಬೆಂಗಳೂರು:ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ಶಿಪ್ ನಿರ್ಮಾಣಕ್ಕೆ ಬಡ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಬೇಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದು, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಸೇರಿದಂತೆ …
