ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಬಿ.ನಾಗೇಂದ್ರ ನಂತರ ಇದೀಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಲೆದಂಡ ಸನ್ನಿಹಿತವಾಗಿದೆ. ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ವಿಚಾರಣೆ (ಪ್ರಾಸಿಕ್ಯೂಷನ್) ನಡೆಸಲು ಅನುಮತಿ ದೊರಕಿಸುವಂತೆ ಜಾರಿ ನಿರ್ದೇಶನಾಲಯ …
ಲಿಂಗಸುಗೂರು (ರಾಯಚೂರು ಜಿಲ್ಲೆ):ಭಷ್ಟಾಚಾರ ಕೂಪದಲ್ಲಿ ಮುಳುಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ವಿಶ್ರಮಿಸುವುದಿಲ್ಲ ಎಂದು ಬಿಜೆಪಿ ಶಪಥ ಮಾಡಿದೆ. ರೈತ ವಿರೋಧ, ಜನ ವಿರೋಧಿ, ಪ್ರಗತಿ ವಿರೋಧಿ, ಮಹಿಳಾ ವಿರೋಧಿ ಆಗಿರುವ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ ಮಾಡಿದ ನಂತರ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾತ್ರಿ ನಗರದ ತಾರಾ ಹೋಟೆಲ್ ಒಂದರಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ಮೈಸೂರಿನ ವಿಶ್ವ ನೀಡಂ …
ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರಿಂದ ವಿಧಾನಮಂಡಲದಲ್ಲಿ ಗದ್ದಲ, ಕೋಲಾಹಲ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ಹಾಗೂ ಚಾಮರಾಜನಗರ ಅರಣ್ಯದಲ್ಲಿ ಮೂವರು ಬೇಟೆಗಾರರ ಎನ್ಕೌಂಟರ್ ಪ್ರಕರಣದ ನ್ಯಾಯಾಂಗ …
ಬೆಂಗಳೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನೆಪದಲ್ಲಿ ಕೈಗೆತ್ತಿಕೊಂಡಿರುವ ಜಾತಿ ಗಣತಿಯನ್ನು ತಾತ್ಕಾಲಿಕವಾಗಿ ಮುಂದೂಡಿ ಎಂದು ಸರ್ಕಾರವನ್ನು ಒಕ್ಕಲಿಗ ಸಮಾಜ ಇಂದಿಲ್ಲಿ ಆಗ್ರಹಿಸಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದ ಒಕ್ಕಲಿಗ ಸಮುದಾಯ ಜಾತಿ ಗಣತಿ ಜಾಗೃತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. …
ಬೆಂಗಳೂರು:ಪಕ್ಷ ಮತ್ತು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಲಿರುವ ಜಾತಿ ಗಣತಿ ಸಮೀಕ್ಷೆ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸಭೆಯಲ್ಲೇ ಒತ್ತಾಯಿಸಿದ್ದಾರೆ. ಶಿವಕುಮಾರ್ ಮಾತಿಗೆ ಧ್ವನಿಗೂಡಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, …
ಕಲಬುರಗಿ:ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಲ್ಲಿ ಆಶಾಕಿರಣ ಮೂಡಿಸಿದ್ದಾರೆ. ನಿರಂತರ ಮಳೆಯಿಂದಾಗಿ ಬೆಳೆಗಳು ನೀರು ಪಾಲಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೃಷಿ ಸಾಲ ಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ವಾಡಿಕೆಗಿಂತ ಹೆಚ್ಚು ಮಳೆ ಜಾಮರಾಜನಗರ …
ಬ್ಯಾಂಕ್ ಖಾತೆಗಳನ್ನೇ ಹ್ಯಾಕ್ ಮಾಡಿದ ಸೈಬರ್ ಅಪರಾಧಿಗಳು ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿ ಲಕ್ಷಾಂತರ ರೂ. ಲಪಟಾಯಿಸಿದ್ದಾರೆ. ಅವರ ಎಚ್ಡಿಎಫ್ಸಿ, ಆಕ್ಸಿಸ್ ಹಾಗೂ ಎಸ್ಬಿಐ ಬ್ಯಾಂಕ್ …
ಬೆಂಗಳೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಹೆಸರಿನಲ್ಲಿ ವೀರಶೈವ ಸಮಾಜ ವಿಭಜಿಸುವ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಮುಂದಾಗಿದ್ದಾರೆ ಎಂದು ಸಮುದಾಯದ ಬಿಜೆಪಿ ಮುಖಂಡರು ಇಂದಿಲ್ಲಿ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ತಮ್ಮ ರಾಜಕೀಯ ಉದ್ದೇಶಕ್ಕಾಗಿ ನಡೆಸುತ್ತಿರುವ ಜಾತಿ ಗಣತಿಯನ್ನೇ ವಿರೋಧಿಸಿರುವ ಸಮುದಾಯ, ನಮ್ಮಲ್ಲಿ ಯಾವುದೇ …
ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವೇಳೆ ಒಕ್ಕಲಿಗ ಜನಾಂಗದವರು ’ಒಕ್ಕಲಿಗ’ ಎಂದೇ ನಮೂದಿಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಸಮುದಾಯಕ್ಕೆ ಕರೆ ನೀಡಿದ್ದಾರೆ. ಸಮೀಕ್ಷೆಯ ಜಾತಿ ಕಾಲಂನಲ್ಲಿ ’ಒಕ್ಕಲಿಗ’ …
ಮೈಸೂರು:ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ಒಳಗೊಂಡ ಜಾತಿಗಣತಿ ಸಮೀಕ್ಷೆ ವೇಳೆ ಮತಾಂತರಗೊಂಡವರು ಅನುಸರಿಸುತ್ತಿರುವ ಸದ್ಯದ ಜಾತಿಯನ್ನೇ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿನ ವ್ಯವಸ್ಥೆ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ, ಹಿಂದೂ ಸಮಾಜದಲ್ಲಿ ಸಮಾನತೆ, ಸಮಾನ …
ಬೆಂಗಳೂರು:ಈ ಬಾರಿಯ ಸಾಮಾಜಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಡಿಸೆಂಬರ್ ಒಳಗೆ ವರದಿ ಸರ್ಕಾರದ ಕೈಸೇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಸೂದನ್ ನಾಯಕ್ ನೇತೃತ್ವದ ಸಮಿತಿ ಮತ್ತು …
ಬೆಂಗಳೂರು:ಮಾನವರ ಅಳಿವು-ಉಳಿವು ಕಾಡಿನ ಸಂರಕ್ಷಣೆ ಮೇಲೆ ಅವಲಂಬಿತವಾಗಿದ್ದು, ಹಸಿರಿನ ಹೊದಿಕೆ ಹೆಚ್ಚಾದರೆ ಕಾನನ ದಟ್ಟವಾಗಿ ಅರಣ್ಯ ಸಂಪತ್ತೂ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ …
ಬೆಂಗಳೂರು:ಪ್ರತಿಷ್ಠಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾಗಿ ಮೈಸೂರು ಜಯದೇವ ಹೃದ್ರೋಗ ಘಟಕದ ಮುಖ್ಯಸ್ಥ ಡಾ. ದಿನೇಶ್ ಬಿ. ನೇಮಕವಾಗಿದ್ದಾರೆ. ಡಾ.ಮಂಜುನಾಥ್ ನಿವೃತ್ತಿ ನಂತರ ನಿರ್ದೇಶಕ ಸ್ಥಾನಕ್ಕೆ ಯಾರನ್ನೂ ಸರ್ಕಾರ ನೇಮಿಸಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷರಾಗಿರುವ ಹಾಗೂ ವೈದ್ಯಕೀಯ …

