ಬೆಂಗಳೂರು:ಜಾತಿ ಗಣತಿ ಅಂಕಿ, ಸಂಖ್ಯೆಗಳ ಗೊಂದಲ ನಿವಾರಿಸಲು ಸಚಿವ ಸಂಪುಟದ ಉಪಸಮಿತಿ, ಇಲ್ಲವೇ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ ಬಗ್ಗೆ ನಾಳೆ ನಡೆಯುವ ವಿಶೇಷ ಮಂತ್ರಿಮಂಡಲ ಸಭೆಯಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಕಾಂತರಾಜ್ …
ಬೆಂಗಳೂರು:ಜಾತಿ ಗಣತಿ ಅಂಕಿ, ಸಂಖ್ಯೆಗಳ ಗೊಂದಲ ನಿವಾರಿಸಲು ಸಚಿವ ಸಂಪುಟದ ಉಪಸಮಿತಿ, ಇಲ್ಲವೇ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ ಬಗ್ಗೆ ನಾಳೆ ನಡೆಯುವ ವಿಶೇಷ ಮಂತ್ರಿಮಂಡಲ ಸಭೆಯಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಕಾಂತರಾಜ್ …
ಬೆಂಗಳೂರು:ನಾಯಕತ್ವ ಬದಲಾವಣೆ, ಹನಿಟ್ರ್ಯಾಪ್, ಬೆಲೆ ಏರಿಕೆಯಂತಹ ವಿಚಾರಗಳು ತಮ್ಮ ಕುರ್ಚಿಗೆ ಧಕ್ಕೆ ತಂದಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ಹೆಲ್ಮೆಟ್ ಧರಿಸಿದ್ದಾರೆಂದು ರಾಜ್ಯ ಬಿಜೆಪಿ ಕಟುವಾಗಿ ಟೀಕಿಸಿದೆ. ಮುಸ್ಲೀಮರು ರಾಜ್ಯದಲ್ಲಿ ಅತಿದೊಡ್ಡ ಸಮುದಾಯ …
ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧದ ಕೇಳಿಬಂದಿರುವ 60% ಕಮಿಷನ್ ಆರೋಪವನ್ನೂ ಎಸ್ಐಟಿ ತನಿಖೆಗೆ ವಹಿಸಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ …
ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ವತಿಯಿಂದ ಬಿಡಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ವರದಿಯನ್ನು ತಿರಸ್ಕರಿಸಿ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ. ಮುಡಾ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ …
ಬೆಂಗಳೂರು:ರಾಜ್ಯದಲ್ಲಿ ಗೂಂಡಾಗಿರಿ, ರೌಡಿಸಂ ಸಂಪೂರ್ಣ ಮಟ್ಟ ಹಾಕಲು ಪೋಲಿಸ್ ಇಲಾಖೆಗೆ ಎಲ್ಲ ಅಗತ್ಯ ಸಹಕಾರ, ಸವಲತ್ತು ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದರು. ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮೂರು …
ಬೆಂಗಳೂರು:ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅನುಕೂಲದ ದೃಷ್ಟಿಯಿಂದ ಪಿಎಸ್ಐ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ …
ಬೆಂಗಳೂರು:ಕರ್ನಾಟಕ ಮಾಹಿತಿ ಹಕ್ಕು ಆಯೋಗದಲ್ಲಿ ಖಾಲಿ ಇರುವ ಆಯುಕ್ತರ ಹುದ್ದೆಗಳಿಗೆ ನೇಮಕಗೊಳ್ಳಲು ಹೆಚ್ಚುತ್ತಿರುವ ಆಕಾಂಕ್ಷಿಗಳ ಒತ್ತಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಆಯೋಗದಲ್ಲಿ 10 ಹುದ್ದೆಗಳಿದ್ದು, ಮುಖ್ಯಆಯುಕ್ತರೂ ಸೇರಿದಂತೆ 8 ಸ್ಥಾನಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಈಗಾಗಲೇ ಹುದ್ದೆ ಬಯಸಿ …
ಹಾಸನ:ಪಶ್ಚಿಮಘಟ್ಟದಿಂದ ಹಳೇ ಮೈಸೂರಿನ ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ಇಂದು ಚಾಲನೆ ದೊರೆತಿದ್ದರೂ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರಿಗೆ ನೀರು ತಲುಪುವುದು ಸದ್ಯಕ್ಕೆ ಕನಸಿನ ಮಾತು. ಈ ಭಾಗದ ಏಳು ಜಿಲ್ಲೆಗಳಿಗೆ ಕುಡಿಯುವ ನೀರು …
ಬೆಂಗಳೂರು:ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ …
ಬೆಂಗಳೂರು:ವಿಧಾನಮಂಡಲದ ಸದಸ್ಯರಾಗಿದ್ದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆಗಾರರಾಗಿರುವ ಐವರು ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮುಖ್ಯಮಂತ್ರಿ ಅವರ ರಾಜಕೀಯ ಸಲಹೆಗಾರರಾಗಿರುವ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ನಜೀರ್ ಅಹಮದ್, ಆರ್ಥಿಕ ಸಲಹೆಗಾರರಾಗಿರುವ ವಿಧಾನಸಭೆಯ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ (ನೀತಿ …
ಬೆಂಗಳೂರು:ರೈತರು, ಶಿಕ್ಷಕರು, ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುಣಗಾನ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, …
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಕನ್ನಡ ಅನುವಾದಿತ ಪ್ರಶ್ನೆಗಳು ಅಸಮರ್ಪಕವಾಗಿರುವ ಆರೋಪದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …
ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ ನೂರೆಂಟು ನೆನಪುಗಳು ಗರಿ ಬಿಚ್ಚಿಕೊಳ್ಳುತ್ತವೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ …
ಬೆಂಗಳೂರು:ಪಿಎಸ್ಐ ನೇಮಕಾತಿ ಪರೀಕ್ಷೆ ನಿಗದಿಯಾಗಿರುವ ದಿನದಂದೇ (ಸೆಪ್ಟೆಂಬರ್ 22) ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆ ನಡೆಯುತ್ತಿದ್ದು, ದಿನಾಂಕ ಬದಲಾವಣೆ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ನಿರ್ಧರಿಸಲಾಗುವುದು ಎಂದು ಗೃಹ ಸಚಿವ ಡಾ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎಸ್ಸಿಗಿಂತ …
ಬೆಂಗಳೂರು: ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ಗೆ ಬರುವ ಸಂಬಂಧ ನಮ್ಮ ಬಳಿ ಯಾರೂ ಚರ್ಚೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಅಭ್ಯರ್ಥಿ ನಾನೇ, ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ನನಗೇ ಮತ ಹಾಕಿದಂತೆ, …