ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಬಿ.ನಾಗೇಂದ್ರ ನಂತರ ಇದೀಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಲೆದಂಡ ಸನ್ನಿಹಿತವಾಗಿದೆ. ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ವಿಚಾರಣೆ (ಪ್ರಾಸಿಕ್ಯೂಷನ್) ನಡೆಸಲು ಅನುಮತಿ ದೊರಕಿಸುವಂತೆ ಜಾರಿ ನಿರ್ದೇಶನಾಲಯ …
ಲಿಂಗಸುಗೂರು (ರಾಯಚೂರು ಜಿಲ್ಲೆ):ಭಷ್ಟಾಚಾರ ಕೂಪದಲ್ಲಿ ಮುಳುಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ವಿಶ್ರಮಿಸುವುದಿಲ್ಲ ಎಂದು ಬಿಜೆಪಿ ಶಪಥ ಮಾಡಿದೆ. ರೈತ ವಿರೋಧ, ಜನ ವಿರೋಧಿ, ಪ್ರಗತಿ ವಿರೋಧಿ, ಮಹಿಳಾ ವಿರೋಧಿ ಆಗಿರುವ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ ಮಾಡಿದ ನಂತರ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾತ್ರಿ ನಗರದ ತಾರಾ ಹೋಟೆಲ್ ಒಂದರಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ಮೈಸೂರಿನ ವಿಶ್ವ ನೀಡಂ …
ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರಿಂದ ವಿಧಾನಮಂಡಲದಲ್ಲಿ ಗದ್ದಲ, ಕೋಲಾಹಲ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ಹಾಗೂ ಚಾಮರಾಜನಗರ ಅರಣ್ಯದಲ್ಲಿ ಮೂವರು ಬೇಟೆಗಾರರ ಎನ್ಕೌಂಟರ್ ಪ್ರಕರಣದ ನ್ಯಾಯಾಂಗ …
ಬೆಂಗಳೂರು:ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗ ಜಪಾನ್ಗೆ ತೆರಳಿದ್ದು ಹಲವು ಕಂಪನಿಗಳೊಂದಿಗೆ ಮಾತುಕತೆ ನಡೆಸಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಎನ್ಜಿಇಎಫ್ ಕಾರ್ಖಾನೆ ಪುನಃಶ್ಚೇತನ ಸಾಧ್ಯತೆಗಳ ಕುರಿತು ಜಪಾನ್ನ ವಿವಿಧ ಕಂಪನಿಗಳ ಜೊತೆ ಹೂಡಿಕೆಯ ಒಡಂಬಡಿಕೆ ಕುರಿತು …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭಕ್ಕಾಗಿ ಒಳಮೀಸಲಾತಿ ಜಾರಿ ಮಾಡಿದ್ದು, ಸುಪ್ರೀಂಕೋರ್ಟ್ ಆದೇಶ ಹಾಗೂ ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ಪಾಲಿಸದೇ ಸಾಮಾಜಿಕ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಂಚಿತ …
ಬೆಂಗಳೂರು:ರಾಜ್ಯದ 9 ವೈದ್ಯಕೀಯ ಕಾಲೇಜುಗಳಲ್ಲಿ ಹೊಸದಾಗಿ 450 ಸೀಟುಗಳನ್ನು ಹೆಚ್ಚುವರಿಯಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿದೆ. ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ಕಲಬುರಗಿ, ರಾಯಚೂರು, ವಿಜಯನಗರ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲದೆ, ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಹಾಗೂ ಬೆಳಗಾವಿ …
ಬೆಂಗಳೂರು:ಜನಸಂಖ್ಯೆಗೆ ಅನುಗುಣವಾಗಿ ಬಾರ್ ಮತ್ತು ವೈನ್ಶಾಪ್ಗಳಿಗೆ ಪರವಾನಗಿ ನೀಡುವುದಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಇಂದಿಲ್ಲಿ ಘೋಷಿಸಿದ್ದಾರೆ. ಸರ್ಕಾರಕ್ಕೆ ಹೆಚ್ಚು ಆದಾಯ ತರುವ ಉದ್ದೇಶದಿಂದ ಇಂತಹ ತೀರ್ಮಾನದ ಜೊತೆಗೆ ಪ್ರೀಮಿಯಂ ಬ್ರ್ಯಾಂಡ್ ಮದ್ಯದ ದರ ಇಳಿಕೆ ಬಗ್ಗೆಯೂ ಚಿಂತನೆ ನಡೆದಿದೆ ಎಂದರು. ವೈನ್ಶಾಪ್, …
ಬೆಂಗಳೂರು:’ನಮಾಮಿ ಗಂಗೆ’ ಮಾದರಿಯಲ್ಲೇ ಕಾವೇರಿ ನದಿ ಶುದ್ಧೀಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ 3,000 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪರಿಸರವಾದಿ ಡಾ.ಎ.ಎನ್.ಯಲ್ಲಪ್ಪ ರೆಡ್ಡಿ, ರಾಮದಾಸ್ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ವರದಿ ಆಧರಿಸಿ ಗಂಗಾ ನದಿ ಶುದ್ಧೀಕರಣ ಯೋಜನೆ …
ಬೆಂಗಳೂರು:ಹೈಕೋರ್ಟ್ ಇಂದು ಮತ್ತೊಮ್ಮೆ ಚಾಟಿ ಬೀಸಿದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನಾಲ್ಕು ನಿಗಮಗಳ ನೌಕರರ ಮುಷ್ಕರ ಹಿಂಪಡೆಯಲಾಗಿದೆ. ನ್ಯಾಯಾಲಯ ಚಾಟಿ ಬೀಸುತ್ತಿದ್ದಂತೆ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಪದಾಧಿಕಾರಿಗಳು ಸಭೆ ಸೇರಿ ತಕ್ಷಣವೇ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ …
ಬೆಂಗಳೂರು:ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘ ನಡೆಸಿದ ಮಾತುಕತೆ ವಿಫಲವಾಗಿದ್ದು, ಮಧ್ಯರಾತ್ರಿಯಿಂದಲೇ ಬಸ್ಗಳು ರಸ್ತೆಗಿಳಿಯುತ್ತಿಲ್ಲ. ಮಾತುಕತೆ ವಿಫಲವಾಗುತ್ತಿದ್ದಂತೆ ಖಾಸಗಿ ಬಸ್ ಹಾಗೂ ಇತರ ಪ್ರಯಾಣಿಕ ಸಾರಿಗೆ ಸೇವೆಗಳನ್ನು ಪಡೆದು ಜನರಿಗೆ …
ಬೆಂಗಳೂರು:ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮಾಜಿ ಪೋಲಿಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಐವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವದ …
ಬೆಂಗಳೂರು:ಅನಧಿಕೃತ ಕೃಷಿ ಪಂಪ್ ಸೆಟ್ಗಳನ್ನು ಕುಸುಮ್-ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ಗೆ ಪರಿವರ್ತಿಸಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಇಂಧನ ಇಲಾಖೆ ಪ್ರಗತಿ ಪರಿಶೀಲನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 4.5 ಲಕ್ಷ ಅನಧಿಕೃತ ಸಂಪರ್ಕಗಳಿದ್ದು, …
ಬೆಂಗಳೂರು:ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಶಾಸಕರಿಗೆ ಬಿಡುಗಡೆಗೊಂಡಿರುವ ತಲಾ 50 ಕೋಟಿ ರೂ. ಅನುದಾನ ಪಡೆಯಲು ಸಿದ್ದರಾಮಯ್ಯ ಅನುಮೋದನೆ ಕಡ್ಡಾಯ. ನಾಯಕತ್ವ ಬದಲಾವಣೆ ವಿಷಯ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಮುಖ್ಯಮಂತ್ರಿ, ಹೊರಡಿಸಿರುವ ಈ ಆದೇಶ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ …

