ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು 50 ದಿನಗಳು ಕಳೆದರೂ ಪೂರ್ಣ ಸರ್ಕಾರ ರಚನೆ ಮಾಡಲು ಸಾಧ್ಯವಾಗಿಲ್ಲ.ಸಂಪುಟದಲ್ಲಿ ಖಾಲಿರುವ 20 ಸ್ಥಾನಗಳನ್ನು ಭರ್ತಿ ಮಾಡಿ, ಸರ್ಕಾರದ ವೇಗಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿಯವರು ಎರಡು ಮೂರು …
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು 50 ದಿನಗಳು ಕಳೆದರೂ ಪೂರ್ಣ ಸರ್ಕಾರ ರಚನೆ ಮಾಡಲು ಸಾಧ್ಯವಾಗಿಲ್ಲ.ಸಂಪುಟದಲ್ಲಿ ಖಾಲಿರುವ 20 ಸ್ಥಾನಗಳನ್ನು ಭರ್ತಿ ಮಾಡಿ, ಸರ್ಕಾರದ ವೇಗಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿಯವರು ಎರಡು ಮೂರು …
ಬಿಡದಿ ಟೌನ್ಶಿಪ್ ಯೋಜನೆ ತಾತ್ಕಾಲಿಕ ಮುಂದೂಡಿಕೆ ಘೋಷಣೆ ಬೆಂಗಳೂರು:ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡದಿ ಟೌನ್ಶಿಪ್ ಯೋಜನೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ಬಿಡದಿ ರೈತರ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ವಿಧಾಸೌಧದ ಬಳಿ …
ಡಿ.ಕೆ.ಶಿವಕುಮಾರ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎಚ್ಚರಿಕೆ ಬೆಂಗಳೂರು:ಬಿಡದಿ ಟೌನ್ಶಿಪ್ ಯೋಜನೆ ಕೈಬಿಡದಿದ್ದರೆ ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆ ಮುಂದೆ ಸತ್ಯಾಗ್ರಹ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲವನ್ನು ಜುಲೈ 8ರಂದು ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಸಂಪುಟಕ್ಕೆ ಸೇರ್ಪಡೆ ಆಗುವವರ ಪಟ್ಟಿಗೆ ಅನುಮತಿ ಪಡೆಯಲು ಜುಲೈ 2ರ ರಾತ್ರಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ, ಎರಡು-ಮೂರು ದಿನ …
ನೌಕರರ ಸಮ್ಮುಖದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಬೆಂಗಳೂರು:ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಘೋಷಿಸಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ಗಳ ಒಕ್ಕೂಟ ಏರ್ಪಡಿಸಿದ್ದ …
ಬೆಂಗಳೂರು:ನಾಡಪ್ರಭು ಕೆಂಪೇಗೌಡ ದಕ್ಷ ಹಾಗೂ ದೂರದೃಷ್ಟಿಯ ಆಡಳಿತಗಾರ, ಆಧುನಿಕ ಬೆಂಗಳೂರು ನಿರ್ಮಾಣಕ್ಕೆ ಅಡಿಪಾಯ ಹಾಕಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಗುರುತಿಸುವಂತಾಗಲು ಅಡಿಪಾಯ ಹಾಕಿದ್ದು ನಾಡಪ್ರಭು ಕೆಂಪೇಗೌಡರು ಎಂದರು. ಸರ್ಕಾರದಿಂದ ಜಯಂತಿ ಆಚರಣೆ ನಾಡಪ್ರಭು ಕೆಂಪೇಗೌಡರ 516ನೇ …
ಬೆಂಗಳೂರು:ಆಡಳಿತಶಾಹಿ ವಿರುದ್ಧ ಪಕ್ಷದ ಶಾಸಕರೇ ತಿರುಗಿಬೀಳುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳಿಗಾಗಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಬರುವ ಜುಲೈ ತಿಂಗಳಲ್ಲೇ ಅನುದಾನ ಬಿಡುಗಡೆಯಾಗಲಿದ್ದು, ಕ್ಷೇತ್ರದ ಶಾಸಕರು ಮಾಡುವ ಶಿಫಾರಸಿನ ಮೇಲೆ …
ಬೆಂಗಳೂರು:ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಬಾಂಬ್ ಸಿಡಿಸಿದ್ದಾರೆ. ಹಣ ನೀಡದೆ ಸರ್ಕಾರದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ …
ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯಂತೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದು, ಕಳೆದ 11 ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ ತರಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರತಿಪಾದಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ನಗರೂರಿನ ಬಿಜಿಎಸ್ …
ಬೆಂಗಳೂರು:ರಾಜ್ಯದ ಪ್ರತಿಯೊಂದು ಶಾಲೆಯಲ್ಲಿ ಕಡ್ಡಾಯವಾಗಿ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ರಚನೆಗೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ. ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಶಾಲೆಯಲ್ಲಿ ಕನಿಷ್ಠ 25 …
ದಾವಣಗೆರೆ:ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿಗಣತಿ ನಡೆಸುವ ಸಂಬಂಧ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಈ ಹೇಳಿಕೆ …
ಬೆಂಗಳೂರು:ಸಾಮಾಜಿಕ, ಆರ್ಥಿಕ, ಶೈಕ್ಷಣಿಕ (ಜಾತಿಗಣತಿ) ಮರುಸಮೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ರಾಜ್ಯ ಒಕ್ಕಲಿಗರ ಸಂಘ ಇಂದಿಲ್ಲಿ ಸ್ವಾಗತಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆದೇಶದಂತೆ ಒಕ್ಕಲಿಗರ ಸಂಘ ಪ್ರತ್ಯೇಕವಾಗಿ ಸಮುದಾಯದ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಜಾತಿ ಜನಗಣತಿ ನಡೆಸುವ ಬದ್ಧತೆ ಮತ್ತು ಪ್ರಾಮಾಣಿಕತೆ ನಿಜಕ್ಕೂ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಸಾರ್ವಜನಿಕ ಚರ್ಚೆ ನಡೆಸಿ, ಸರ್ವಪಕ್ಷಗಳ ಸಭೆ ಕರೆದು ಎಲ್ಲರ ಅಭಿಪ್ರಾಯ ಆಲಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನಸಭೆಯ …
ಮೈಸೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಚಾರದಿಂದ ಬದುಕಿರುವುದು, ಅವರ ನೇತೃತ್ವದ ಸರ್ಕಾರದ ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ, ಅಚ್ಚೆ ದಿನ್ …
ಬೆಂಗಳೂರು:ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಸೇದುವಂತಿಲ್ಲ, ತಂಬಾಕು, ಗುಟ್ಕಾ ಎಲ್ಲೆಂದರಲ್ಲಿ ಉಗುಳಿದರೆ ದಂಡ ವಿಧಿಸುವ ಕಾನೂನು ರಾಜ್ಯಾದ್ಯಂತ ತಡರಾತ್ರಿಯಿಂದಲೇ ಜಾರಿಗೊಂಡಿದೆ. ತಂಬಾಕು, ಗುಟ್ಕಾ ತಿಂದು ಉಗುಳುವುದು ಹಾಗೂ ಸಿಗರೇಟ್ ಸೇದಿದರೆ ಒಂದು ಸಾವಿರ ರೂ.ವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಮಾಡಿಕೊಡಲಾಗಿದೆ. …

