ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಮುಂಗಡಪತ್ರ ಮಂಡನೆ ನಂತರ ಅಧಿಕಾರ ತ್ಯಜಿಸಲು ಮಾನಸಿಕವಾಗಿ ಸಿದ್ಧರಾದಂತಿದೆ. ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಪಟ್ಟ ಬಿಡು ಎಂದರೆ ಬಿಡುವೆ ಎಂಬುದಾಗಿ ಸುದ್ದಿಗಾರರ ಪ್ರಶ್ನೆಗೆ ನೇರವಾಗಿ ಅಲ್ಲದಿದ್ದರೂ, ಮನದಾಳದ …
ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಮುಂಗಡಪತ್ರ ಮಂಡನೆ ನಂತರ ಅಧಿಕಾರ ತ್ಯಜಿಸಲು ಮಾನಸಿಕವಾಗಿ ಸಿದ್ಧರಾದಂತಿದೆ. ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಪಟ್ಟ ಬಿಡು ಎಂದರೆ ಬಿಡುವೆ ಎಂಬುದಾಗಿ ಸುದ್ದಿಗಾರರ ಪ್ರಶ್ನೆಗೆ ನೇರವಾಗಿ ಅಲ್ಲದಿದ್ದರೂ, ಮನದಾಳದ …
ಫಿಲಡೆಲ್ಫಿಯಾ(ಅಮೆರಿಕ):ಪ್ರಸಕ್ತ ಸಾಲಿನ ಸೆಪ್ಟೆಂಬರ್ 4 ರಿಂದ 6 ರವರೆಗೆ ಅಮೆರಿಕದ ಫಿಲಡೆಲ್ಫಿಯಾ ನಗರದಲ್ಲಿ ಅಕ್ಕ ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಮೆರಿಕ ಕನ್ನಡಿಗರ ಅತೀ ದೊಡ್ಡ ಸಂಘಟನೆ ’ಅಕ್ಕ’ …
ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ. ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ತಪ್ಪಿದಲ್ಲಿ ಗಂಭೀರ …
ನವದೆಹಲಿ:ಅಧಿಕಾರ ಹಂಚಿಕೆ ಸಂಬಂಧ ಕೊನೆಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಕುಮಾರ್ ಮನವಿ ಆಲಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಚರ್ಚಿಸುವ ಭರವಸೆ ನೀಡಿದ್ದಾರೆ. ಸೋನಿಯಾ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ೨೦ಕ್ಕೂ ಹೆಚ್ಚು ಶಾಸಕರು 10 ದಿನಗಳ ವಿದೇಶ ಪ್ರವಾಸ ತೆರಳುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಹಗ್ಗ ಜಗ್ಗಾಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರ ಬಲ ಪ್ರದರ್ಶನಕ್ಕೆ ತೆರೆಮರೆಯಲ್ಲಿ ನಡೆಸುತ್ತಿರುವ ಬೆನ್ನಲ್ಲೇ …
ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ಕಾರ್ಡ್ ಫಿಕ್ಸ್ ಆಗಿದೆ, ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮಾಡಿರುವ 60% ಕಮೀಷನ್ ಆರೋಪಕ್ಕೆದಾಖಲೆ ಕೇಳುವವರು, ಪರ್ಸಂಟೇಜ್ …
ಬೆಂಗಳೂರು:ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಒದಗಿಸಬೇಕು ಮತ್ತು ನಿಮ್ಹಾನ್ಸ್ಗೆ ಕರ್ನಾಟಕ ಆಡಳಿತ ಸೇವಾ ಅಧಿಕಾರಿ ನೇಮಕಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ …
ಬೆಂಗಳೂರು:ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಕೆಐಎಡಿಬಿಯಿಂದ ‘ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ …
ಬೆಂಗಳೂರು:ಎಚ್ಎಂಪಿ ವೈರಾಣು (ಹ್ಯೂಮನ್ ಮೆಟಾನ್ಯೂಮೋ ವೈರಸ್) ಬಗ್ಗೆ ತೀವ್ರ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕರ್ನಾಟಕ ಸೇರಿದಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ಎಚ್ಎಂಪಿ ವೈರಾಣು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ದೆಹಲಿಯಲ್ಲಿಂದು ರಾಜ್ಯ ಸರ್ಕಾರಗಳಿಗೆ ಕೆಲವು …
ಸಾರಿಗೆ ನೌಕರರ ವೈದ್ಯಕೀಯ ಚಿಕಿತ್ಸೆಗೆ ನಿರ್ಲಕ್ಷ್ಯ ತೋರಬಾರದು ಬೆಂಗಳೂರು:ನಮ್ಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮತ್ತು ಅವರ ಕುಟುಂಬ ವರ್ಗದವರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಹಾಗೂ ಉದಾಸೀನತೆ ತೋರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಇಂದಿಲ್ಲಿ ಎಚ್ಚರಿಕೆ …
ಆತಂಕ ಪಡುವ ಅಗತ್ಯವಿಲ್ಲ: ರಾಜ್ಯ ಸರ್ಕಾರದ ಪಷ್ಟನೆ ಬೆಂಗಳೂರು:ಮಹಾಮಾರಿ ಕೋವಿಡ್-19 ಕೊನೆಗೊಂಡಿತೆಂದು ನೆಮ್ಮದಿಯ ಉಸಿರು ಬಿಡುವ ಬೆನ್ನಲ್ಲೇ ರಾಜ್ಯದಲ್ಲಿ ಚೀನಾದ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್ಎಂಪಿವಿ) ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದೆ. ಎಚ್ಎಂಪಿ ವೈರಸ್ ರಾಜ್ಯದಲ್ಲಿ ಎರಡು ಶಿಶುಗಳಲ್ಲಿ ದೃಢಪಟ್ಟಿದೆ, ಆದರೆ, ಸರ್ಕಾರ, …
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದ್ದು ಗಂಡಸರ ಜೇಬಿಗೆ ಕತ್ತರಿ ಬಿಳಲಿದೆ. ನಾಲ್ಕು ವರ್ಷಗಳ ನಂತರ ದರ ಹೆಚ್ಚಳ ಮಾಡಲು ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಸಾರಿಗೆ ಸಂಸ್ಥೆ ನಿಗಮಗಳು ಶೇಕಡ 15ರಷ್ಟು …
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಳ ಮಾಡುವಂತೆ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ. ನಿಗಮಗಳು ಕಳೆದ 2020ರಿಂದ ಪ್ರಯಾಣ ದರ ಪರಿಷ್ಕರಣೆ ಮಾಡದೆ, ಭಾರೀ ನಷ್ಟಕ್ಕೆ ಗುರಿಯಾಗಿದೆ. ವಾರ್ಷಿಕ …
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 9,000 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಾಲ್ಕು ನಿಗಮಗಳಲ್ಲೂ ಪಾರದರ್ಶಕವಾಗಿ ಪ್ರತ್ಯೇಕ ನೇರ ನೇಮಕಾತಿ …
ಬೆಂಗಳೂರು:ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆಗೆ ಕಾರಣೀಭೂತರಾದ ಹಿಂದಿನ ನಿರ್ದೇಶಕ ಡಾ.ಮಂಜುನಾಥ್ ಅವರನ್ನೇ ಸರ್ಕಾರ ಕಡೆಗಣಿಸಿ ಉದ್ಘಾಟನೆ ಮಾಡಿದೆ. ಮಂಜುನಾಥ್ ಅವರು ನಿರ್ದೇಶಕರಾಗಿದ್ದ ಸಂದರ್ಭದಲ್ಲಿ 40 ಕೋಟಿ ರೂ.ಗಳನ್ನು ದಾನಿಗಳಿಂದ ಸಂಗ್ರಹಿಸಿ ಆಸ್ಪತ್ರೆ ಸ್ಥಾಪನೆಗೆ ಬುನಾದಿ ಹಾಕಿದರು. ಬಿಜೆಪಿ ಸರ್ಕಾರ 128 ಕೋಟಿ …
