ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಸೂಚನೆ ಬೆಂಗಳೂರು:ಮುಂಗಾರು ವೈಫಲ್ಯದಿಂದ ರಾಜ್ಯಾದ್ಯಂತ ಬರ ಘೋಷಣೆಗೆ ಸರ್ಕಾರ ಒಂದೆಡೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಕಾವೇರಿ ಜಲಾನಯನ ಪ್ರದೇಶದಿಂದ ತಮಿಳುನಾಡಿಗೆ ಪ್ರತಿನಿತ್ಯ 6,000 ಕ್ಯೂಸೆಕ್ ನೀರನ್ನು ಮುಂದಿನ …
ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಸೂಚನೆ ಬೆಂಗಳೂರು:ಮುಂಗಾರು ವೈಫಲ್ಯದಿಂದ ರಾಜ್ಯಾದ್ಯಂತ ಬರ ಘೋಷಣೆಗೆ ಸರ್ಕಾರ ಒಂದೆಡೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಕಾವೇರಿ ಜಲಾನಯನ ಪ್ರದೇಶದಿಂದ ತಮಿಳುನಾಡಿಗೆ ಪ್ರತಿನಿತ್ಯ 6,000 ಕ್ಯೂಸೆಕ್ ನೀರನ್ನು ಮುಂದಿನ …
ಬರಪರಿಸ್ಥಿತಿ-ಕಸ್ತೂರಿ ರಂಗನ್ ಸಮಿತಿ ಶಿಫಾರಸು ಸಾಧಕ-ಬಾಧಕಗಳ ಚರ್ಚೆ ಬೆಂಗಳೂರು:ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿ ಮತ್ತು ಪಶ್ಚಿಮಘಟ್ಟ ಪರಿಸರ ಸಂರಕ್ಷಣೆಗೆ ಕಸ್ತೂರಿ ರಂಗನ್ ಸಮಿತಿ ನೀಡಿರುವ ಶಿಫಾರಸುಗಳ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ವಿಧಾನಮಂಡಲದ ವಿಶೇಷ …
ಬೆಂಗಳೂರು:ಬಿ.ನಾಗೇಂದ್ರ ನಂತರ ಇದೀಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಲೆದಂಡ ಸನ್ನಿಹಿತವಾಗಿದೆ. ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ವಿಚಾರಣೆ (ಪ್ರಾಸಿಕ್ಯೂಷನ್) ನಡೆಸಲು ಅನುಮತಿ ದೊರಕಿಸುವಂತೆ ಜಾರಿ ನಿರ್ದೇಶನಾಲಯ …
ಬೆಂಗಳೂರು:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಬೇಕೆಂದರೆ ಕ್ಷೇತ್ರದಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ ಮಾಡಿದ ನಂತರ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾತ್ರಿ ನಗರದ ತಾರಾ ಹೋಟೆಲ್ ಒಂದರಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ಮೈಸೂರಿನ ವಿಶ್ವ ನೀಡಂ …
ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ
ಬೆಂಗಳೂರು:ನಗರದ ಅರಮನೆ ಮೈದಾನದಲ್ಲಿ ನಾಳೆಯಿಂದ ಆರಂಭವಾಗಲಿರುವ 2025ನೇ ಸಾಲಿನ ಜಾಗತಿಕ ಹೂಡಿಕೆದಾರರ ಸಮಾವೇಶದ ಸಿದ್ಧತೆಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದು ಪರಿಶೀಲಿಸಿದರು. ಸಮಾವೇಶ ನಡೆಯಲಿರುವ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವರು ಪ್ರದರ್ಶನ …
ವೈಮಾನಿಕ ಕೌಶಲ್ಯ ಪ್ರೋತ್ಸಾಹಿಸಿ ಪ್ರತಿಭಾ ಪಲಾಯನ ತಡೆಗಟ್ಟಿ ಬೆಂಗಳೂರು:ಏರೋಸ್ಪೇಸ್ ಉದ್ಯಮದಲ್ಲಿ ಬೆಂಗಳೂರು ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದ್ದು, ವಿಮಾನ ಮತ್ತು ಹೆಲಿಕಾಪ್ಟರ್ ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ ಪ್ರತಿಭಾ ಪಲಾಯನ ತಡೆಗಟ್ಟಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಮನವಿ ಮಾಡಿದ್ದಾರೆ. ನಗರದಲ್ಲಿ ಆರಂಭವಾದ …
ಬೆಂಗಳೂರು:ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ಫೆಬ್ರವರಿ 11ರಿಂದ 14 ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಸಮಾವೇಶ …
ಬೆಂಗಳೂರು:ಶಿಕ್ಷಣ ಹಾಗೂ ಸಂಶೋಧನೆಯಲ್ಲಿ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವಲ್ಲಿ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳ ನಡುವೆ ಇಂದಿಲ್ಲಿ ಮಹತ್ವದ ಒಡಂಬಡಿಕೆಗೆ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸಮ್ಮುಖದಲ್ಲಿ …
ಬೆಂಗಳೂರು:ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಮೇಲೆ ಒತ್ತಡ ತಂದು ಅನೇಕ ಲೋಪದೋಷ ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯಲು ಎಲ್ಲರೂ ಸೇರಿ ಆಗ್ರಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ. ದಕ್ಷಿಣ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ …
ವೈಜಾಗ್ ಸ್ಟೀಲ್ ಕಾರ್ಖಾನೆ ಪುನಃಶ್ಚೇತನಕ್ಕೆ 11,400 ಕೋಟಿ ರೂ. ಪ್ಯಾಕೇಜ್ ವಿಶಾಖಪಟ್ಟಣ:ಭಾರತದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …
ಆರ್ಬಿಐ ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ಬೆಂಗಳೂರು:ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಯಮ ಗಾಳಿಗೆ ತೂರಿ ಸಾಲಗಾರರಿಂದ ಅಸಲು, ಬಡ್ಡಿ ವಸೂಲು ಮಾಡುವ ಮೈಕ್ರೊ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ಹೊಸ ಕಠಿಣ ಕಾನೂನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ …
ಬೆಂಗಳೂರು:ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಆಸ್ಪತ್ರೆ ಡಾ.ವಿಂಚಿ ರೋಬೊಟಿಕ್ ತಂತ್ರಜ್ಞಾನ ಮೂಲಕ ಕಳೆದ 9 ವರ್ಷಗಳಲ್ಲಿ ಒಂದು ಸಾವಿರ ಶಸ್ತ್ರಚಿಕಿತ್ಸೆಗಳನ್ನು ಪೂರೈಸಿ ಇತಿಹಾಸ ನಿರ್ಮಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ …
ಬೆಂಗಳೂರು:ದಾವೋಸ್ ಶೃಂಗಸಭೆಯಲ್ಲಿ ರಾಜ್ಯ ಸರ್ಕಾರ ಪ್ರಜ್ಞಾಪೂರ್ವಕವಾಗಿಯೇ ಪಾಲ್ಗೊಳ್ಳುತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ದಾವೋಸ್ಗೆ ಹೋಗಿ ಒಡಂಬಡಿಕೆಗಳಿಗೆ ಸಹಿ ಹಾಕುವುದು ನಂತರ ಅದೇ ಕಂಪನಿಗಳನ್ನು ಬೆಂಗಳೂರಿಗೆ ಕರೆದು ಪುನಃ ಅದೇ ಒಡಂಬಡಿಕೆಗಳಿಗೆ ಸಹಿ ಹಾಕುವುದರಿಂದ …

