ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಬೆಂಗಳೂರು:ಕರ್ನಾಟಕದಲ್ಲಿ ’ದರ ಬೀಜಾಸುರ’ ಸರ್ಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರ …
ಬೆಂಗಳೂರು:ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಕಳೆದ 20 ತಿಂಗಳಿಂದ ರಾಜ್ಯದ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ದಯಪಾಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು, ವಿದ್ಯುತ್, ನೀರು, ಪೆಟ್ರೋಲ್, ಡೀಸೆಲ್ …
ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ …
ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮರ್ಯಾದೆಯಾಗಿ ಇದ್ದರೆ ಕ್ಷೇಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಧಮಕಿ ಹಾಕಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿವಾದ ಕುರಿತು ಪ್ರತಿಕ್ರಿಯಿಸಿ, …
ಬೆಂಗಳೂರು:ಪ್ರಸಕ್ತ ಬೇಸಿಗೆಯಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಏಳು ಗಂಟೆ ವಿದ್ಯುತ್ ಪೂರೈಕೆಯಲ್ಲಿ ಕಡಿತವಿಲ್ಲ, ಗ್ರಾಮೀಣ ಭಾಗದಲ್ಲಿ ನಿರಂತರ 24 ಗಂಟೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಇಂದು ಸ್ಪಷ್ಟಪಡಿಸಿದ್ದಾರೆ. ಶೂನ್ಯವೇಳೆಯಲ್ಲಿ ಸಿದ್ದು ಸವದಿ ಮಾಡಿದ …
ಬೆಂಗಳೂರು:ಬಾಕಿ ಬಿಲ್ ಪಾವತಿಸಿ, ಕಮೀಷನ್ಗೆ ಕಡಿವಾಣ ಹಾಕಿ ಇಲ್ಲದಿದ್ದರೆ, ರಾಜ್ಯಪಾಲರು ಮತ್ತು ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಬೇಕಾಗುತ್ತದೆ ಎಂದು ಕರ್ನಾಟಕ ಗುತ್ತಿಗೆದಾರರ ಸಂಘ ಇಂದಿಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದೆ. ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು …
ಬೆಂಗಳೂರು:ಸರ್ಕಾರದ ಮಟ್ಟದಲ್ಲಿ ನಡೆದಿದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆಗಳು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬಂದಿವೆ ಎಂದಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಆಡಳಿತದಲ್ಲಿ ಪಾರದರ್ಶಕತೆ ತರುವಲ್ಲಿ ಕೆಲಸ ಮಾಡುತ್ತಿದೆ ಎಂದು ಹಾಡಿ ಹೊಗಳಿದ್ದಾರೆ. ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, …
ಬೆಂಗಳೂರು:ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಾಧ್ಯವಿಲ್ಲ ಎಂದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಕರ್ನಾಟಕ ಬಂದ್ಗೆ ಕರೆ ನೀಡಿರುವ ದಿನವೂ ಎಂದಿನಂತೆ ಪರೀಕ್ಷೆಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಯೋಮಿತಿ ಸಡಿಲಿಕೆ …
ಬೆಂಗಳೂರು:ಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಆದೇಶ ಮಾಡಿದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ತುಮಕೂರಿನ ಕೆಲವು ಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಈ ಸಾಂಕ್ರಾಮಿಕ ರೋಗ ಕಂಡು ಬಂದಿದೆ. ರೋಗ ಪತ್ತೆಗೆ …
ಬೆಂಗಳೂರು:ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಇನ್ನು ಮುಂದೆ ಪ್ಲ್ಯಾಸ್ಟಿಕ್ ಬಳಸದಂತೆ ರಾಜ್ಯ ಸರ್ಕಾರ ನಿಷೇಧಿಸಿದೆ. ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಇಡ್ಲಿ, ವಡೆ, ಸಾಂಬಾರ್, ಕಾಫಿ, ಟೀ ಸೇರಿದಂತೆ ಪ್ಲ್ಯಾಸ್ಟಿಕ್ ಚೀಲಗಳಲ್ಲಿ …
ಬೆಂಗಳೂರು:ಸಾಮಾಜಿಕ ಕ್ರಾಂತಿಕಾರಿ ಬಸವೇಶ್ವರರ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟ ಕುರಿತು ಜನಮಾನಸಕ್ಕೆ ತಲುಪಿಸುವ ಸಂಬಂಧ ಸ್ವಾಮೀಜಿಗಳ ಬೇಡಿಕೆಗಳಲ್ಲಿ ಸಾಧ್ಯವಿರುವ ಯೋಜನೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ನೀಡಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮನ್ನು ಭೇಟಿ …
ಬೆಂಗಳೂರು:ರಾಜ್ಯ ಸರ್ಕಾರ ಗ್ಯಾರಂಟಿಗಳ ಭ್ರಮೆಯಿಂದ ಹೊರಬಂದು ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವ ನಾಡಿನ ರೈತರ ಸಂಕಷ್ಟ ನಿವಾರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ರೈತರ ಪಂಪ್ಸೆಟ್ಗಳಿಗೆ ಆರೇಳು ಗಂಟೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಸರ್ಕಾರದಿಂದ ಆಗುತ್ತಿಲ್ಲ, ಯಾವಾಗ ಕರೆಂಟ್ ಬರುತ್ತದೆ, …
ವೇಮಗಲ್(ಕೋಲಾರ ಜಿಲ್ಲೆ):ಇನ್ವೆಸ್ಟ್ ಕರ್ನಾಟಕ ಯೋಜನೆಯಡಿ ಜರ್ಮನಿಯ ಕ್ರೋನ್ಸ್ ಕಂಪನಿ ಕೋಲಾರ ಜಿಲ್ಲೆ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಿರುವ 315 ಕೋಟಿ ರೂ. ಹೂಡಿಕೆಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದು ಭೂಮಿ …
ಬೆಂಗಳೂರು:ಜನರಿಗೆ ಹೊರೆಯಾಗದಂತೆ ಮುಂಗಡಪತ್ರದಲ್ಲಿ ಒತ್ತು ಕೊಡುವುದಾಗಿ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ ಕರೆಯಲು ತೀರ್ಮಾನಿಸಿದ್ದು 7ರಂದು 2025-26ನೇ ಸಾಲಿನ ಮುಂಗಡಪತ್ರ ಮಂಡಿಸಲಿದ್ದೇನೆ. ಬೆಲೆ ಏರಿಕೆಯಿಂದ ಜನ ಕಂಗಾಲು ಬೆಲೆ ಏರಿಕೆಯಿಂದ ಜನರು …