ಬೆಂಗಳೂರು:ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿದ ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡ 7.5ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ …
ಬೆಂಗಳೂರು:ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿದ ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡ 7.5ರಷ್ಟು ಮೀಸಲಾತಿ ಕಲ್ಪಿಸುವ ಸಂಬಂಧ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಅನುದಾನಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶ …
ನವದೆಹಲಿ:ಬೃಹತ್ ನೀರಾವರಿ ಸಚಿವ ಎನ್.ಚಲುವರಾಯಸ್ವಾಮಿ ಅಥವಾ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಇವರಲ್ಲಿ ಒಬ್ಬರನ್ನು ಸಂಪುಟದಿಂದ ಕೈಬಿಟ್ಟು ಎಂ.ಕೃಷ್ಣಪ್ಪ (ಲೇಔಟ್) ಅವರನ್ನು ಮಂತ್ರಿಮಂಡಲಕ್ಕೆ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ವರಿಷ್ಠರು ಸೂಚಿಸಿದ್ದಾರೆ. ಸಣ್ಣ ಪ್ರಮಾಣದಲ್ಲಿ …
ನಾಗೇಂದ್ರ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ, ಕಾಂಗ್ರೆಸ್ ಕಾರಣ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು …
ಬೆಂಗಳೂರು:ಚದುರಂಗದಾಟದ ತಂತ್ರಗಾರಿಕೆ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಇಂದು ಘೋಷಿಸಿದರು. ನಾನು ಫುಟ್ ಬಾಲ್ ಆಡುವವನಲ್ಲ, ಚೆಸ್ ಆಡುವವನು, ಚುನಾವಣೆಯಲ್ಲಿ ತಂತ್ರಗಾರಿಕೆಯೇ ಮುಖ್ಯ, …
ಬೆಂಗಳೂರು:ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿ.ಕೆ.ಶಿವಕುಮಾರ್ ಸದನ ಪ್ರವೇಶಿಸುವ ಮುನ್ನ ಮುಖ್ಯದ್ವಾರ ಹಾಗೂ ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿ ನಮಸ್ಕರಿಸಿದರು. ಕಳೆದ ಮೂರು-ನಾಲ್ಕು ದಶಕಗಳಿಂದ ನಿರಂತರವಾಗಿ ಸದನದ ಸದಸ್ಯರಾಗಿರುವ ಶಿವಕುಮಾರ್, …
ಮಂಗಳೂರು::ಬಿಪಿಎಲ್ ಪಡಿತರದಾರರ ಕುಟುಂಬದ ಸದಸ್ಯರಿಗೆ ಇನ್ನು ಮುಂದೆ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಕಲ್ಪಿಸುವಂತೆ ಆದೇಶ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಡಿತರ ಚೀಟಿ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಬೇಕೆನ್ನುವ ಸೂಚನೆಯನ್ನು ಈಗಾಗಲೇ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಜಾತಿ ಜನಗಣತಿಗೆ ಬಿಜೆಪಿಯಿಂದಾಗಲಿ, ವೈಯಕ್ತಿಕವಾಗಿ ನನಗಾಗಲಿ ಯಾವುದೇ ತಕರಾರು ಇಲ್ಲ, ವಿರೋಧವೂ ಇಲ್ಲ, ಬಿಜೆಪಿ ಮೂಲಸಿದ್ಧಾಂತ ’ಅಂತ್ಯೋದಯ’ …
ಬೆಂಗಳೂರು: ‘ಮನೆಗೊಂದು ಗ್ರಂಥಾಲಯ’ ಯೋಜನೆ ಅಂಗವಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಗ್ರಂಥಾಲಯ ಉದ್ಘಾಟಿಸಿ, ಕುಮಾರ ವ್ಯಾಸಭಾರತ ಕೃತಿಯ ಸಂಪುಟಗಳನ್ನು ಲೋಕಾರ್ಪಣೆ ಮಾಡಿದರು. ಹಿರಿಯ ಸಾಹಿತಿ ನಾಡೋಜ ಡಾ.ಹಂಪ ನಾಗರಾಜಯ್ಯ ’ಮನೆಗೊಂದು ಗ್ರಂಥಾಲಯ’ ಯೋಜನೆಯ ಮೊದಲ ಗ್ರಂಥಾಲಯಕ್ಕೆ ಚಾಲನೆ …
ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ಕಾರ್ಡ್ ಫಿಕ್ಸ್ ಆಗಿದೆ, ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮಾಡಿರುವ 60% ಕಮೀಷನ್ ಆರೋಪಕ್ಕೆದಾಖಲೆ ಕೇಳುವವರು, ಪರ್ಸಂಟೇಜ್ …
ಬೆಂಗಳೂರು:ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಒದಗಿಸಬೇಕು ಮತ್ತು ನಿಮ್ಹಾನ್ಸ್ಗೆ ಕರ್ನಾಟಕ ಆಡಳಿತ ಸೇವಾ ಅಧಿಕಾರಿ ನೇಮಕಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ …
ಬೆಂಗಳೂರು:ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಕೆಐಎಡಿಬಿಯಿಂದ ‘ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅಲ್ಲಿನ ಜೀನ್ಸ್ ಉಡುಪು ತಯಾರಿಕೆ …
ಬೆಂಗಳೂರು:ಎಚ್ಎಂಪಿ ವೈರಾಣು (ಹ್ಯೂಮನ್ ಮೆಟಾನ್ಯೂಮೋ ವೈರಸ್) ಬಗ್ಗೆ ತೀವ್ರ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕರ್ನಾಟಕ ಸೇರಿದಂತೆ ರಾಷ್ಟ್ರದ ವಿವಿಧ ಭಾಗಗಳಲ್ಲಿ ಎಚ್ಎಂಪಿ ವೈರಾಣು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ದೆಹಲಿಯಲ್ಲಿಂದು ರಾಜ್ಯ ಸರ್ಕಾರಗಳಿಗೆ ಕೆಲವು …
ಸಾರಿಗೆ ನೌಕರರ ವೈದ್ಯಕೀಯ ಚಿಕಿತ್ಸೆಗೆ ನಿರ್ಲಕ್ಷ್ಯ ತೋರಬಾರದು ಬೆಂಗಳೂರು:ನಮ್ಮ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮತ್ತು ಅವರ ಕುಟುಂಬ ವರ್ಗದವರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಹಾಗೂ ಉದಾಸೀನತೆ ತೋರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಇಂದಿಲ್ಲಿ ಎಚ್ಚರಿಕೆ …
ಆತಂಕ ಪಡುವ ಅಗತ್ಯವಿಲ್ಲ: ರಾಜ್ಯ ಸರ್ಕಾರದ ಪಷ್ಟನೆ ಬೆಂಗಳೂರು:ಮಹಾಮಾರಿ ಕೋವಿಡ್-19 ಕೊನೆಗೊಂಡಿತೆಂದು ನೆಮ್ಮದಿಯ ಉಸಿರು ಬಿಡುವ ಬೆನ್ನಲ್ಲೇ ರಾಜ್ಯದಲ್ಲಿ ಚೀನಾದ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್ಎಂಪಿವಿ) ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದೆ. ಎಚ್ಎಂಪಿ ವೈರಸ್ ರಾಜ್ಯದಲ್ಲಿ ಎರಡು ಶಿಶುಗಳಲ್ಲಿ ದೃಢಪಟ್ಟಿದೆ, ಆದರೆ, ಸರ್ಕಾರ, …
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದ್ದು ಗಂಡಸರ ಜೇಬಿಗೆ ಕತ್ತರಿ ಬಿಳಲಿದೆ. ನಾಲ್ಕು ವರ್ಷಗಳ ನಂತರ ದರ ಹೆಚ್ಚಳ ಮಾಡಲು ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಸಾರಿಗೆ ಸಂಸ್ಥೆ ನಿಗಮಗಳು ಶೇಕಡ 15ರಷ್ಟು …

