ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಮುಂಗಡಪತ್ರ ಮಂಡನೆ ನಂತರ ಅಧಿಕಾರ ತ್ಯಜಿಸಲು ಮಾನಸಿಕವಾಗಿ ಸಿದ್ಧರಾದಂತಿದೆ. ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಪಟ್ಟ ಬಿಡು ಎಂದರೆ ಬಿಡುವೆ ಎಂಬುದಾಗಿ ಸುದ್ದಿಗಾರರ ಪ್ರಶ್ನೆಗೆ ನೇರವಾಗಿ ಅಲ್ಲದಿದ್ದರೂ, ಮನದಾಳದ …
ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಮುಂಗಡಪತ್ರ ಮಂಡನೆ ನಂತರ ಅಧಿಕಾರ ತ್ಯಜಿಸಲು ಮಾನಸಿಕವಾಗಿ ಸಿದ್ಧರಾದಂತಿದೆ. ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಪಟ್ಟ ಬಿಡು ಎಂದರೆ ಬಿಡುವೆ ಎಂಬುದಾಗಿ ಸುದ್ದಿಗಾರರ ಪ್ರಶ್ನೆಗೆ ನೇರವಾಗಿ ಅಲ್ಲದಿದ್ದರೂ, ಮನದಾಳದ …
ಫಿಲಡೆಲ್ಫಿಯಾ(ಅಮೆರಿಕ):ಪ್ರಸಕ್ತ ಸಾಲಿನ ಸೆಪ್ಟೆಂಬರ್ 4 ರಿಂದ 6 ರವರೆಗೆ ಅಮೆರಿಕದ ಫಿಲಡೆಲ್ಫಿಯಾ ನಗರದಲ್ಲಿ ಅಕ್ಕ ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಮೆರಿಕ ಕನ್ನಡಿಗರ ಅತೀ ದೊಡ್ಡ ಸಂಘಟನೆ ’ಅಕ್ಕ’ …
ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ. ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ತಪ್ಪಿದಲ್ಲಿ ಗಂಭೀರ …
ನವದೆಹಲಿ:ಅಧಿಕಾರ ಹಂಚಿಕೆ ಸಂಬಂಧ ಕೊನೆಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಕುಮಾರ್ ಮನವಿ ಆಲಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಚರ್ಚಿಸುವ ಭರವಸೆ ನೀಡಿದ್ದಾರೆ. ಸೋನಿಯಾ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ೨೦ಕ್ಕೂ ಹೆಚ್ಚು ಶಾಸಕರು 10 ದಿನಗಳ ವಿದೇಶ ಪ್ರವಾಸ ತೆರಳುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಹಗ್ಗ ಜಗ್ಗಾಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರ ಬಲ ಪ್ರದರ್ಶನಕ್ಕೆ ತೆರೆಮರೆಯಲ್ಲಿ ನಡೆಸುತ್ತಿರುವ ಬೆನ್ನಲ್ಲೇ …
ಬೆಂಗಳೂರು:ಕರ್ನಾಟಕದಲ್ಲಿ ನ್ಯಾನೋ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿಸಲು ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ನೀಡಿದರು. 13ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, 2007ರಿಂದ ನಿರಂತರವಾಗಿ ಸಮಾವೇಶ …
ಬೆಂಗಳೂರು:ವನ್ಯಜೀವಿ ವಿಭಾಗಗಳ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ಶಿಪ್ ಅಲೋಯನ್ಸ್) ಮಂಜೂರು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಇಂದಿಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವ ಅವರು, ಅರಣ್ಯ ಇಲಾಖೆ …
ಬೆಂಗಳೂರು:ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಕಲ್ಪಿಸುವ ನೀಟ್ ಪರೀಕ್ಷಾ ವ್ಯವಸ್ಥೆ ರದ್ದುಗೊಳಿಸಿ, ಕರ್ನಾಟಕದಲ್ಲಿ ಸಿಇಟಿ ಮೂಲಕ ಪ್ರವೇಶಾತಿಗೆ ರಿಯಾಯಿತಿ ನೀಡುವ ನಿರ್ಣಯವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿಂದು ಕೈಗೊಳ್ಳಲಾಯಿತು. ಪ್ರತಿಪಕ್ಷಗಳ ಧರಣಿ, ಗದ್ದಲಗಳ ನಡುವೆಯೇ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ …
ಬೆಂಗಳೂರು:ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು, ಬರಹ ಮತ್ತು ವಿಚಾರಧಾರೆಗಳನ್ನು ದೃಶ್ಯ ಮಾಧ್ಯಮದ ಮೂಲಕ ಅನಾವರಣಗೊಳಿಸಲು ಮಾಧ್ಯಮ ಅನೇಕ ಸಂಸ್ಥೆ ಮುಂದಾಗಿದೆ. ಸಾಕ್ಷ್ಯ ಚಿತ್ರದಲ್ಲಿ 30ಕ್ಕೂ ಹೆಚ್ಚು ಗಣ್ಯರು, ಕುಟುಂಬ ಸದಸ್ಯರು ಮತ್ತು ಅವರ ಆಪ್ತ ಸ್ನೇಹಿತರು, ತೇಜಸ್ವಿ ಅವರೊಂದಿಗಿನ …
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಪತ್ನಿ ಮತ್ತು ಕುಟುಂಬ ವರ್ಗದವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಮುಖ್ಯಮಂತ್ರಿ ನಿವಾಸಕ್ಕೆ ಇಂದು ಬೆಳಗ್ಗೆ ದರ್ಶನ್ ಕುಟುಂಬ ಹಾಗೂ ಚಿತ್ರರಂಗದ ಕೆಲವರು ಭೇಟಿ …
ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿಂದು ಮಂಡಿಸಿದ 2024-25ನೇ ಸಾಲಿನ ಮುಂಗಡಪತ್ರದಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂ. ಕೊಡುಗೆ ಘೋಷಿಸಿದ್ದಾರೆ. ದೇಶದ 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ, ಮುಂದಿನ ವರ್ಷಗಳಲ್ಲಿ …
ಮಂಡ್ಯ:ಪುಣ್ಯಕ್ಷೇತ್ರ ವಾರಾಣಸಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿ ರೈತರ ಜೀವನಾಡಿ ಕಾವೇರಿ ತಾಯಿಗೂ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ಜಲ ಸಂಪನ್ಮೂಲ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು:ಕೆಎಎಸ್ ಅಧಿಕಾರಿಗಳ ಶ್ರಮ ಜನರ ಸೇವೆಗೆ ಮೀಸಲಾಗಬೇಕು, ಸ್ವಾರ್ಥ ಸಾಧನೆಗೆ ಅಲ್ಲ ಎಂದು ಸಚಿವ ಕೃಷ್ಣಬೈರೇಗೌಡ ಇಂದಿಲ್ಲಿ ಕಿವಿಮಾತು ಹೇಳಿದರು. ಕೆಎಎಸ್ ಅಧಿಕಾರಿಗಳ ತರಬೇತಿ ಶಿಬಿರದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಅಧಿಕಾರ ಐದು ವರ್ಷಕ್ಕೊಮ್ಮೆ ಬದಲಾಗುತ್ತದೆ, ಅಧಿಕಾರಿಗಳೇ ಶಾಶ್ವತ ಸರ್ಕಾರ, …
ಬೆಂಗಳೂರು:ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವುದು ಪ್ರಮುಖವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಉಚಿತ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಉದ್ಘಾಟಿಸಿ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಾರದರ್ಶಕ ಭ್ರಷ್ಟ ಆಡಳಿತ ನಡೆಸುತ್ತಿದೆ ಎಂದು ವಿಧಾನಪರಿಷತ್ನ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ವರ್ಗಾವಣೆ, ನೇಮಕಾತಿ, ಭೂಪರಿವರ್ತನೆ ಸೇರಿದಂತೆ ಎಲ್ಲದಕ್ಕೂ ಒಂದೊಂದು ದರ …
