ಬೆಂಗಳೂರು:ಮಾಜಿ ಸಚಿವರಾದ ಬಿ.ನಾಗೇಂದ್ರ, ಗಾಲಿ ಜನಾರ್ದನ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ. ಆಡಳಿತ ಪಕ್ಷದ ಸದಸ್ಯರಷ್ಟೇ ಅಲ್ಲ, ಪ್ರತಿಪಕ್ಷ …
ಬೆಂಗಳೂರು:ಮಾಜಿ ಸಚಿವರಾದ ಬಿ.ನಾಗೇಂದ್ರ, ಗಾಲಿ ಜನಾರ್ದನ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ. ಆಡಳಿತ ಪಕ್ಷದ ಸದಸ್ಯರಷ್ಟೇ ಅಲ್ಲ, ಪ್ರತಿಪಕ್ಷ …
ನಾಗೇಂದ್ರ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ, ಕಾಂಗ್ರೆಸ್ ಕಾರಣ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು …
ಬೆಂಗಳೂರು : ಸಚಿವ ಬಿ. ನಾಗೇಂದ್ರ ಅವರಷ್ಟೇ ಅಲ್ಲದೆ, ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಗಣಿಧಣಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರ ವಿರುದ್ಧ ತನಿಖೆಗೆ …
ಬೆಂಗಳೂರು:ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿ.ಕೆ.ಶಿವಕುಮಾರ್ ಸದನ ಪ್ರವೇಶಿಸುವ ಮುನ್ನ ಮುಖ್ಯದ್ವಾರ ಹಾಗೂ ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿ ನಮಸ್ಕರಿಸಿದರು. ಕಳೆದ ಮೂರು-ನಾಲ್ಕು ದಶಕಗಳಿಂದ ನಿರಂತರವಾಗಿ ಸದನದ ಸದಸ್ಯರಾಗಿರುವ ಶಿವಕುಮಾರ್, …
ಬೆಂಗಳೂರು:ಡಬಲ್ ಬಿಲ್, ನಕಲಿ ಬಿಲ್ ಮಾಡುವ ಅಧಿಕಾರಿಗಳನ್ನು ಬಡಿದುಹಾಕುವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಸಿದ್ದಾರೆ. ಭಷ್ಟಾಚಾರ ವಿಷಯದಲ್ಲಿ ರಾಜೀ ಇಲ್ಲ, ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ, ನೀವು ಪ್ರತೀ ಫಲಾನುಭವಿಯ ಮಾಹಿತಿ ಇಟ್ಟುಕೊಳ್ಳಬೇಕು, …
ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜಕಾರಣ ಬಿಟ್ಟು ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಉದ್ಯೋಗ ನೀಡುವ ಕೆಲಸ ಮಾಡಲಿ, ಕಾಂಗ್ರೆಸ್ ಸರ್ಕಾರ ಬೇಕಾದ ಸಹಕಾರ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಪ್ರಧಾನಿ …
ಬೆಂಗಳೂರು:ಕ್ವಿನ್ಸಿಟಿ ಯೋಜನೆಯಡಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು ಸುಸ್ಥಿರ ಬೆಳವಣಿಗೆ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಜಾಗತಿಕ ಮಟ್ಟದ ಸಹಭಾಗಿತ್ವ ಮತ್ತು ನಾವೀನ್ಯತೆಗಳಿಗೆ ಆದ್ಯತೆ ನೀಡಲಿದ್ದು, …
ಬೆಂಗಳೂರು:ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಮಾದರಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಿಗದಿತ ವೇಳಾಪಟ್ಟಿ ಅನ್ವಯ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತಹ ಸುಧಾರಣಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸೂಚಿಸಿದ್ದಾರೆ. ನೇಮಕಾತಿ ಪ್ರಕ್ರಿಯೆ ವಿಳಂಬವಾಗಲು ಎದುರಾಗಿರುವ ಕಾನೂನು ತೊಡಕುಗಳು ಹಾಗೂ 371ಜೆ ಅಡಿ …
ಬೆಂಗಳೂರು:ಸಂಚಾರಿ ನಿಯಮ ಪಾಲಿಸದವರ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಾರಿಗೆ ಸಚಿವರಿಗೆ ಸೂಚಿಸಿದರು. ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರೆ ಅಪಘಾತಗಳಾಗದೆ ಇರುತ್ತದೆಯೇ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ, ನಿಮ್ಮ …
ಎಂಜಿನಿಯರಿಂಗ್ ಸೆ.23; ವೈದ್ಯಕೀಯ ಸೆ.24ರಿಂದ ಪ್ರವೇಶ ಆರಂಭ
ಬೆಂಗಳೂರು:ಹಿರಿಯ ಸಾಹಿತಿ, ಚಿಂತಕ ಡಾ.ಹಂ.ಪ. ನಾಗರಾಜಯ್ಯ ಈ ಬಾರಿಯ ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಲ್ಲದೆ, ತಾವು ಈ ಕುರಿತು ಹಂ.ಪ.ನಾಗರಾಜಯ್ಯ ಅವರ ಜೊತೆ ಸಮಾಲೋಚನೆ ಮಾಡುತ್ತೇನೆ. ಮೈಸೂರು ಜಿಲ್ಲಾಡಳಿತ ಹಂ.ಪ.ನಾ ಅವರಿಗೆ ಅಧಿಕೃತವಾಗಿ …
ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಬೆಂಗಳೂರು:ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದೆ, ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮನೆ ಮನೆಯಲ್ಲಿ ಕನ್ನಡ ಬಾವುಟ ಹಾರಿಸಲು …
ಬೆಂಗಳೂರು:ಮಾದಕ ವಸ್ತು ಮಾರಾಟ ಹಾಗೂ ಕಳ್ಳ ದಂಧೆ ನಡೆಸುವ ಪೆಡ್ಲರ್ಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ. ಈ ಸಂಬಂಧ ಅಗತ್ಯ ಬಿದ್ದರೆ ಹೊಸ ಕಾನೂನು ಇಲ್ಲವೇ, ಇರುವ ಕಾನೂನನ್ನು ಮತ್ತಷ್ಟು ಗಟ್ಟಿ ಮಾಡಿ …
ಬೆಂಗಳೂರು:ವಿಶ್ವಕರ್ಮ ಯೋಜನೆಯಡಿ ಈ ತಿಂಗಳ 20ರಂದು ದೇಶದ 20 ಲಕ್ಷ ವಿಶ್ವಕರ್ಮ ಸಮುದಾಯದವರಿಗೆ ಹಣಕಾಸಿನ ಸೌಲಭ್ಯ ಒದಗಿಸಲಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಕಲೆ ಮತ್ತು …
ಬೆಂಗಳೂರು:ಕರ್ನಾಟಕ ರಾಜ್ಯ ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿಯಾಗಿ ಡಾ.ಗಿರೀಶ್ ಗೌಡ ಅವಿರೋಧ ಆಯ್ಕೆಗೊಂಡಿದ್ದಾರೆ. ನಗರದ ಸಂಜಯ ಗಾಂಧಿ ಆಸ್ಪತ್ರೆಯ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಿರೀಶ್, ವೈದ್ಯರ ಸಂಘಟನೆಯಲ್ಲೂ ಸಕ್ರಿಯರಾಗಿದ್ದಾರೆ. ಕಳೆದ ಶನಿವಾರ ಬಳ್ಳಾರಿಯಲ್ಲಿ ನಡೆದ 11ನೇ …

