ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಮುಂಗಡಪತ್ರ ಮಂಡನೆ ನಂತರ ಅಧಿಕಾರ ತ್ಯಜಿಸಲು ಮಾನಸಿಕವಾಗಿ ಸಿದ್ಧರಾದಂತಿದೆ. ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಪಟ್ಟ ಬಿಡು ಎಂದರೆ ಬಿಡುವೆ ಎಂಬುದಾಗಿ ಸುದ್ದಿಗಾರರ ಪ್ರಶ್ನೆಗೆ ನೇರವಾಗಿ ಅಲ್ಲದಿದ್ದರೂ, ಮನದಾಳದ …
ಮೈಸೂರು:ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಮುಂಗಡಪತ್ರ ಮಂಡನೆ ನಂತರ ಅಧಿಕಾರ ತ್ಯಜಿಸಲು ಮಾನಸಿಕವಾಗಿ ಸಿದ್ಧರಾದಂತಿದೆ. ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಪಟ್ಟ ಬಿಡು ಎಂದರೆ ಬಿಡುವೆ ಎಂಬುದಾಗಿ ಸುದ್ದಿಗಾರರ ಪ್ರಶ್ನೆಗೆ ನೇರವಾಗಿ ಅಲ್ಲದಿದ್ದರೂ, ಮನದಾಳದ …
ಫಿಲಡೆಲ್ಫಿಯಾ(ಅಮೆರಿಕ):ಪ್ರಸಕ್ತ ಸಾಲಿನ ಸೆಪ್ಟೆಂಬರ್ 4 ರಿಂದ 6 ರವರೆಗೆ ಅಮೆರಿಕದ ಫಿಲಡೆಲ್ಫಿಯಾ ನಗರದಲ್ಲಿ ಅಕ್ಕ ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಮೆರಿಕ ಕನ್ನಡಿಗರ ಅತೀ ದೊಡ್ಡ ಸಂಘಟನೆ ’ಅಕ್ಕ’ …
ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ. ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ತಪ್ಪಿದಲ್ಲಿ ಗಂಭೀರ …
ನವದೆಹಲಿ:ಅಧಿಕಾರ ಹಂಚಿಕೆ ಸಂಬಂಧ ಕೊನೆಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಕುಮಾರ್ ಮನವಿ ಆಲಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಚರ್ಚಿಸುವ ಭರವಸೆ ನೀಡಿದ್ದಾರೆ. ಸೋನಿಯಾ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ೨೦ಕ್ಕೂ ಹೆಚ್ಚು ಶಾಸಕರು 10 ದಿನಗಳ ವಿದೇಶ ಪ್ರವಾಸ ತೆರಳುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಹಗ್ಗ ಜಗ್ಗಾಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರ ಬಲ ಪ್ರದರ್ಶನಕ್ಕೆ ತೆರೆಮರೆಯಲ್ಲಿ ನಡೆಸುತ್ತಿರುವ ಬೆನ್ನಲ್ಲೇ …
ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ಹಣ ಲೂಟಿ ಮಾಡುವ ಉದ್ದೇಶದಿಂದಲೇ ವ್ಯವಸ್ಥಾಪಕ ನಿದೇರ್ಶಕ ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಹುದ್ದೆ ಸೃಷ್ಠಿ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ. ಶಿವಕುಮಾರ್ ಎಂಬ ಹೆಸರಲ್ಲಿ ಜ್ಯೂನಿಯರ್ ಅಕೌಂಟೆಂಟ್ ಹುದ್ದೆ ಸೃಷ್ಟಿಸಿ, ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ …
ಬೆಂಗಳೂರು:ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇಕಡ 50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇಕಡ 75ರಷ್ಟು ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಂಪುಟಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, …
ಬೆಂಗಳೂರು:ಕಾನೂನಿನ ಮುಂದೆ ಉಳ್ಳವರು, ಬಡವರು, ಕೂಲಿಕಾರರು ಸಮಾನರು, ಕಾನೂನು ಪರಿಪಾಲನೆ ಮಾಡದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಎಚ್ಚರಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಷ್ಟ್ರಪತಿಗಳ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಮತ್ತು ಸನ್ನಡತೆಯ ಆಧಾರದ …
