ಬೆಂಗಳೂರು:ಮಾಜಿ ಸಚಿವರಾದ ಬಿ.ನಾಗೇಂದ್ರ, ಗಾಲಿ ಜನಾರ್ದನ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ. ಆಡಳಿತ ಪಕ್ಷದ ಸದಸ್ಯರಷ್ಟೇ ಅಲ್ಲ, ಪ್ರತಿಪಕ್ಷ …
ಬೆಂಗಳೂರು:ಮಾಜಿ ಸಚಿವರಾದ ಬಿ.ನಾಗೇಂದ್ರ, ಗಾಲಿ ಜನಾರ್ದನ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಬಹಿರಂಗ ಪಡಿಸಿದ್ದಾರೆ. ಆಡಳಿತ ಪಕ್ಷದ ಸದಸ್ಯರಷ್ಟೇ ಅಲ್ಲ, ಪ್ರತಿಪಕ್ಷ …
ನಾಗೇಂದ್ರ ಕಣ್ಣೀರಿಗೆ ಬಿಜೆಪಿ ಕಾರಣವಲ್ಲ, ಕಾಂಗ್ರೆಸ್ ಕಾರಣ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು …
ಬೆಂಗಳೂರು : ಸಚಿವ ಬಿ. ನಾಗೇಂದ್ರ ಅವರಷ್ಟೇ ಅಲ್ಲದೆ, ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಗಣಿಧಣಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರ ವಿರುದ್ಧ ತನಿಖೆಗೆ …
ಬೆಂಗಳೂರು:ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಡಿ.ಕೆ.ಶಿವಕುಮಾರ್ ಸದನ ಪ್ರವೇಶಿಸುವ ಮುನ್ನ ಮುಖ್ಯದ್ವಾರ ಹಾಗೂ ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿ ನಮಸ್ಕರಿಸಿದರು. ಕಳೆದ ಮೂರು-ನಾಲ್ಕು ದಶಕಗಳಿಂದ ನಿರಂತರವಾಗಿ ಸದನದ ಸದಸ್ಯರಾಗಿರುವ ಶಿವಕುಮಾರ್, …
ಬೆಂಗಳೂರು:ಡಬಲ್ ಬಿಲ್, ನಕಲಿ ಬಿಲ್ ಮಾಡುವ ಅಧಿಕಾರಿಗಳನ್ನು ಬಡಿದುಹಾಕುವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಸಿದ್ದಾರೆ. ಭಷ್ಟಾಚಾರ ವಿಷಯದಲ್ಲಿ ರಾಜೀ ಇಲ್ಲ, ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ, ನೀವು ಪ್ರತೀ ಫಲಾನುಭವಿಯ ಮಾಹಿತಿ ಇಟ್ಟುಕೊಳ್ಳಬೇಕು, …
ಬೆಂಗಳೂರು:ಗುಪ್ತಚರ ವಿಭಾಗದ ಎಡಿಜಿಪಿ ಕೆ.ವಿ.ಶರತ್ಚಂದ್ರ ಅವರನ್ನು ಹಠಾತ್ತಾಗಿ ಸರ್ಕಾರ ವರ್ಗಾವಣೆ ಮಾಡಿದೆ. ಶರತ್ಚಂದ್ರ ಅವರ ಜಾಗಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ಹೆಚ್ಚುವರಿ ಹೊಣೆ ಗುಪ್ತಚರ …
ಬೆಂಗಳೂರು:ಅಜೀಂ ಪ್ರೇಮ್ಜೀ ಪ್ರತಿಷ್ಟಾನದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಾರ ಪೂರ್ತಿ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಸೆಪ್ಟೆಂಬರ್ 25 ರಂದು ಚಾಲನೆ ದೊರೆಯಲಿದೆ. ಇದುವರೆಗೂ ವಾರದಲ್ಲಿ ಎರಡು ದಿನ ಮಾತ್ರ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಿಸಲಾಗುತ್ತಿತ್ತು, ಅಜೀಂ ಪ್ರೇಮ್ಜೀ ಪ್ರತಿಷ್ಠಾನ …
ಬೆಂಗಳೂರು:ನಗರದ ಜನತೆಯ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ನಿಗಮಕ್ಕೆ (ಬಿಎಂಟಿಸಿ) 840 ನೂತನ ಬಸ್ಗಳನ್ನು ಖರೀದಿಸಿದ್ದು, ಮೊದಲ ಹಂತವಾಗಿ ಇಂದು 100 ಹೊಸ ಬಸ್ಗಳನ್ನು ಲೋಕಾರ್ಪಣೆ ಮಾಡುತ್ತಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಮುಭಾಗ 100 ಹೊಸ ಬಸ್ಗಳನ್ನು …
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ
ಬೆಂಗಳೂರು:ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅನುಕೂಲದ ದೃಷ್ಟಿಯಿಂದ ಪಿಎಸ್ಐ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ …
ಬೆಂಗಳೂರು:ಕರ್ನಾಟಕ ಮಾಹಿತಿ ಹಕ್ಕು ಆಯೋಗದಲ್ಲಿ ಖಾಲಿ ಇರುವ ಆಯುಕ್ತರ ಹುದ್ದೆಗಳಿಗೆ ನೇಮಕಗೊಳ್ಳಲು ಹೆಚ್ಚುತ್ತಿರುವ ಆಕಾಂಕ್ಷಿಗಳ ಒತ್ತಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಆಯೋಗದಲ್ಲಿ 10 ಹುದ್ದೆಗಳಿದ್ದು, ಮುಖ್ಯಆಯುಕ್ತರೂ ಸೇರಿದಂತೆ 8 ಸ್ಥಾನಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಈಗಾಗಲೇ ಹುದ್ದೆ ಬಯಸಿ …
ಹಾಸನ:ಪಶ್ಚಿಮಘಟ್ಟದಿಂದ ಹಳೇ ಮೈಸೂರಿನ ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ಇಂದು ಚಾಲನೆ ದೊರೆತಿದ್ದರೂ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರಿಗೆ ನೀರು ತಲುಪುವುದು ಸದ್ಯಕ್ಕೆ ಕನಸಿನ ಮಾತು. ಈ ಭಾಗದ ಏಳು ಜಿಲ್ಲೆಗಳಿಗೆ ಕುಡಿಯುವ ನೀರು …
ಬೆಂಗಳೂರು:ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ …
ಬೆಂಗಳೂರು:ವಿಧಾನಮಂಡಲದ ಸದಸ್ಯರಾಗಿದ್ದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆಗಾರರಾಗಿರುವ ಐವರು ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮುಖ್ಯಮಂತ್ರಿ ಅವರ ರಾಜಕೀಯ ಸಲಹೆಗಾರರಾಗಿರುವ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ನಜೀರ್ ಅಹಮದ್, ಆರ್ಥಿಕ ಸಲಹೆಗಾರರಾಗಿರುವ ವಿಧಾನಸಭೆಯ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ (ನೀತಿ …
ಬೆಂಗಳೂರು:ರೈತರು, ಶಿಕ್ಷಕರು, ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುಣಗಾನ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, …

