ಬೆಂಗಳೂರು:ಪ್ರಭಾವೀ ರಾಜಕಾರಣಿಗಳ ಕುಟುಂಬಗಳವರು ಕಣದಲ್ಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿದ್ದು, ನಾಳೆ ಈ ಕ್ಷೇತ್ರಗಳ …
ಬೆಂಗಳೂರು:ಪ್ರಭಾವೀ ರಾಜಕಾರಣಿಗಳ ಕುಟುಂಬಗಳವರು ಕಣದಲ್ಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿದ್ದು, ನಾಳೆ ಈ ಕ್ಷೇತ್ರಗಳ …
ಬೆಂಗಳೂರು:ಆರೋಗ್ಯ ಕ್ಷೇತ್ರದಲ್ಲಿ ಬಡಜನರಿಗೆ, ಆರ್ಥಿಕ ದುರ್ಬಲರಿಗೆ ಆದಿಚುಂಚನಗಿರಿ ಕ್ಷೇತ್ರ ಬಹುದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದಲ್ಲದೆ, ಶ್ರೀಕ್ಷೇತ್ರವು ಸಂಶೋಧನೆ …
ಉಡುಪಿ:ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಅರ್ಹರ ಕಾರ್ಡ್ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಲು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಂಚಿತರಿಗೆ ಮರು ಅರ್ಜಿಗೆ ಅವಕಾಶ …
ಸ್ಟೇಟಸ್ ರಿಪೋರ್ಟ್ ಲೋಕಾಯುಕ್ತ ಐಜಿಗೆ ಸಲ್ಲಿಕೆ ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳ ಬಿಡಿ ಹಂಚಿಕೆಯಲ್ಲಿ ಅಧಿಕಾರಿಗಳು ಭಾರೀ ಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ’ಸದ್ಯದಸ್ಥಿತಿ’ (ಸ್ಟೇಟಸ್ ರಿಪೋರ್ಟ್) …
ಬೆಂಗಳೂರು:ಕರ್ನಾಟಕ ರಾಜಕೀಯವನ್ನೇ ಅಸ್ತ್ರವಾಗಿಟ್ಟುಕೊಂಡು ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣಾ ಹೋರಾಟ ನಡೆಸಿವೆ. ಕರ್ನಾಟಕದ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ …
ಬೆಂಗಳೂರು:ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಮಾದರಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಿಗದಿತ ವೇಳಾಪಟ್ಟಿ ಅನ್ವಯ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತಹ ಸುಧಾರಣಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸೂಚಿಸಿದ್ದಾರೆ. ನೇಮಕಾತಿ ಪ್ರಕ್ರಿಯೆ ವಿಳಂಬವಾಗಲು ಎದುರಾಗಿರುವ ಕಾನೂನು ತೊಡಕುಗಳು ಹಾಗೂ 371ಜೆ ಅಡಿ …
ಬೆಂಗಳೂರು:ಸಂಚಾರಿ ನಿಯಮ ಪಾಲಿಸದವರ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಾರಿಗೆ ಸಚಿವರಿಗೆ ಸೂಚಿಸಿದರು. ಮೊಬೈಲ್ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರೆ ಅಪಘಾತಗಳಾಗದೆ ಇರುತ್ತದೆಯೇ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ, ನಿಮ್ಮ …
ಎಂಜಿನಿಯರಿಂಗ್ ಸೆ.23; ವೈದ್ಯಕೀಯ ಸೆ.24ರಿಂದ ಪ್ರವೇಶ ಆರಂಭ
ಬೆಂಗಳೂರು:ಹಿರಿಯ ಸಾಹಿತಿ, ಚಿಂತಕ ಡಾ.ಹಂ.ಪ. ನಾಗರಾಜಯ್ಯ ಈ ಬಾರಿಯ ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಲ್ಲದೆ, ತಾವು ಈ ಕುರಿತು ಹಂ.ಪ.ನಾಗರಾಜಯ್ಯ ಅವರ ಜೊತೆ ಸಮಾಲೋಚನೆ ಮಾಡುತ್ತೇನೆ. ಮೈಸೂರು ಜಿಲ್ಲಾಡಳಿತ ಹಂ.ಪ.ನಾ ಅವರಿಗೆ ಅಧಿಕೃತವಾಗಿ …
ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಬೆಂಗಳೂರು:ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದೆ, ಈ ಬಾರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮನೆ ಮನೆಯಲ್ಲಿ ಕನ್ನಡ ಬಾವುಟ ಹಾರಿಸಲು …
ಬೆಂಗಳೂರು:ಮಾದಕ ವಸ್ತು ಮಾರಾಟ ಹಾಗೂ ಕಳ್ಳ ದಂಧೆ ನಡೆಸುವ ಪೆಡ್ಲರ್ಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ. ಈ ಸಂಬಂಧ ಅಗತ್ಯ ಬಿದ್ದರೆ ಹೊಸ ಕಾನೂನು ಇಲ್ಲವೇ, ಇರುವ ಕಾನೂನನ್ನು ಮತ್ತಷ್ಟು ಗಟ್ಟಿ ಮಾಡಿ …
ಬೆಂಗಳೂರು:ವಿಶ್ವಕರ್ಮ ಯೋಜನೆಯಡಿ ಈ ತಿಂಗಳ 20ರಂದು ದೇಶದ 20 ಲಕ್ಷ ವಿಶ್ವಕರ್ಮ ಸಮುದಾಯದವರಿಗೆ ಹಣಕಾಸಿನ ಸೌಲಭ್ಯ ಒದಗಿಸಲಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಇಂದು ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಕಲೆ ಮತ್ತು …
ಬೆಂಗಳೂರು:ಕರ್ನಾಟಕ ರಾಜ್ಯ ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿಯಾಗಿ ಡಾ.ಗಿರೀಶ್ ಗೌಡ ಅವಿರೋಧ ಆಯ್ಕೆಗೊಂಡಿದ್ದಾರೆ. ನಗರದ ಸಂಜಯ ಗಾಂಧಿ ಆಸ್ಪತ್ರೆಯ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಿರೀಶ್, ವೈದ್ಯರ ಸಂಘಟನೆಯಲ್ಲೂ ಸಕ್ರಿಯರಾಗಿದ್ದಾರೆ. ಕಳೆದ ಶನಿವಾರ ಬಳ್ಳಾರಿಯಲ್ಲಿ ನಡೆದ 11ನೇ …
ಬೆಂಗಳೂರು:ಗುಪ್ತಚರ ವಿಭಾಗದ ಎಡಿಜಿಪಿ ಕೆ.ವಿ.ಶರತ್ಚಂದ್ರ ಅವರನ್ನು ಹಠಾತ್ತಾಗಿ ಸರ್ಕಾರ ವರ್ಗಾವಣೆ ಮಾಡಿದೆ. ಶರತ್ಚಂದ್ರ ಅವರ ಜಾಗಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ. ಹೆಚ್ಚುವರಿ ಹೊಣೆ ಗುಪ್ತಚರ …
ಬೆಂಗಳೂರು:ಅಜೀಂ ಪ್ರೇಮ್ಜೀ ಪ್ರತಿಷ್ಟಾನದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಾರ ಪೂರ್ತಿ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಸೆಪ್ಟೆಂಬರ್ 25 ರಂದು ಚಾಲನೆ ದೊರೆಯಲಿದೆ. ಇದುವರೆಗೂ ವಾರದಲ್ಲಿ ಎರಡು ದಿನ ಮಾತ್ರ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಿಸಲಾಗುತ್ತಿತ್ತು, ಅಜೀಂ ಪ್ರೇಮ್ಜೀ ಪ್ರತಿಷ್ಠಾನ …