ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್ನಲ್ಲಿ ಬಿರುಕು ಮೂಡಿಸಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ …
ಬೆಂಗಳೂರು:ಬಿ.ನಾಗೇಂದ್ರ ನಂತರ ಇದೀಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಲೆದಂಡ ಸನ್ನಿಹಿತವಾಗಿದೆ. ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ವಿಚಾರಣೆ (ಪ್ರಾಸಿಕ್ಯೂಷನ್) ನಡೆಸಲು ಅನುಮತಿ ದೊರಕಿಸುವಂತೆ ಜಾರಿ ನಿರ್ದೇಶನಾಲಯ …
ಲಿಂಗಸುಗೂರು (ರಾಯಚೂರು ಜಿಲ್ಲೆ):ಭಷ್ಟಾಚಾರ ಕೂಪದಲ್ಲಿ ಮುಳುಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ವಿಶ್ರಮಿಸುವುದಿಲ್ಲ ಎಂದು ಬಿಜೆಪಿ ಶಪಥ ಮಾಡಿದೆ. ರೈತ ವಿರೋಧ, ಜನ ವಿರೋಧಿ, ಪ್ರಗತಿ ವಿರೋಧಿ, ಮಹಿಳಾ ವಿರೋಧಿ ಆಗಿರುವ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ ಮಾಡಿದ ನಂತರ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾತ್ರಿ ನಗರದ ತಾರಾ ಹೋಟೆಲ್ ಒಂದರಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ಮೈಸೂರಿನ ವಿಶ್ವ ನೀಡಂ …
ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರಿಂದ ವಿಧಾನಮಂಡಲದಲ್ಲಿ ಗದ್ದಲ, ಕೋಲಾಹಲ ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ಹಾಗೂ ಚಾಮರಾಜನಗರ ಅರಣ್ಯದಲ್ಲಿ ಮೂವರು ಬೇಟೆಗಾರರ ಎನ್ಕೌಂಟರ್ ಪ್ರಕರಣದ ನ್ಯಾಯಾಂಗ …
ಬೆಂಗಳೂರು:ಎಲ್ಲ ಹಂತದ ಅಧಿಕಾರಿಗಳೂ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗೆ ಶಿಸ್ತು ಪಾಲನೆ ಮೂಲಕ ಹಾಜರಾತಿ ಮತ್ತು ಸಮಯಪಾಲನೆ ನಿಯಮಗಳಡಿ ನಿಯಂತ್ರಿಸಲು ಸರ್ಕಾರ ಕರ್ತವ್ಯ ಆಪ್ ಎಂಬ ’ಜಿಯೋ ಫೆನ್ಸಿಂಗ್’ ವ್ಯವಸ್ಥೆ ಅಳವಡಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಅಧಿಕಾರಿ ಮತ್ತು ಸಿಬ್ಬಂದಿ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ತಿಂಗಳಾಂತ್ಯಕ್ಕೆ ತಮ್ಮ ಮಂತ್ರಿಮಂಡಲ ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಈ ತಿಂಗಳ 3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಶಿವಕುಮಾರ್ ತಮ್ಮ ಜೊತೆ 13 ಮಂದಿಯನ್ನು ಸಂಪುಟಕ್ಕೆ ಮಾಡಿಕೊಂಡಿದ್ದರು. ಸಂಪುಟದಲ್ಲಿ 34 ಮಂದಿಗೆ ಅವಕಾಶ ವಿಧಾನಸಭೆಯ ಸದಸ್ಯರ …
ಬೆಂಗಳೂರು:ಭ್ರಷ್ಟಾಚಾರಕ್ಕೆ ಕಡಿವಾಣ, ಮಾದಕದ್ರವ್ಯಗಳ ದಂಧೆಗೆ ತಡೆ ಹಾಗೂ ಗೂಂಡಾಗಿರಿ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳು, ಕಾರ್ಯದರ್ಶಿಗಳು, …
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ ನಿವಾಸವನ್ನಾಗಿ ಕುಮಾರಕೃಪಾ ಅತಿಥಿಗೃಹವನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ಕುಮಾರ ಕೃಪ ಅತಿಥಿ ಗೃಹದ ಹಳೆಯ ಕಟ್ಟಡ ಪ್ರದೇಶ ಸಾಕಷ್ಟು ವಿಶಾಲವಾಗಿದೆ. ಸಾರ್ವಜನಿಕರ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ವಾಹನ ನಿಲುಗಡೆ ಸೇರಿದಂತೆ ಹಲವು ಅನುಕೂಲಕರ …
ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಕಳೆದ ಕೆಲವಾರು ತಿಂಗಳಿನಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಎಳೆಯಲು ಮುಂದಾಗಿರುವ ಹೈಕಮಾಂಡ್ ಅಧಿಕಾರ ತ್ಯಾಗಕ್ಕೆ ಸಿದ್ದರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದೆ. ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಮುಗಿದ …
ಬೆಂಗಳೂರು:ರಾಜಧಾನಿ ನಗರದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿರುವ 7 ಲಕ್ಷ ಮನೆಗಳಿಗೆ ಒಂದು ಭಾರಿಯ ಪರಿಹಾರವಾಗಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮನೆ ಮತ್ತು ನಿವೇಶನಗಳನ್ನು ’ಬಿ’ ಖಾತೆಯಿಂದ ’ಎ’ಖಾತೆಗೆ ಪರಿವರ್ತಿಸಿಕೊಳ್ಳಲು 100 ದಿನಗಳ ಕಾಲಾವಕಾಶ ನೀಡಿದ್ದು, ಮಾರ್ಗಸೂಚಿ ದರಗಳಲ್ಲಿ ಭಾರೀ ರಿಯಾಯಿತಿ …
ಬೆಂಗಳೂರು:ವೈದ್ಯಕೀಯ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಮೇ 3ರಂದು ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಈ ಸಂಬಂಧ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸಾಮಾಜಿಕ ಮಾಧ್ಯಮಗಳಲ್ಲಿ ಪರೀಕ್ಷೆ ರದ್ದಾಗಿರುವುದನ್ನು ಪ್ರಕಟಿಸಿದೆ. ಕರ್ನಾಟಕದ 1.50 ಲಕ್ಷ ವಿದ್ಯಾರ್ಥಿಗಳು …
ಬೆಂಗಳೂರು:ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿ ಜೊತೆಗೆ ಎಣ್ಣೆ, ಬೇಳೆ ಮತ್ತು ಇತರೆ ಆಹಾರ ಪದಾರ್ಥಗಳನ್ನು ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕಿಟ್ ಯೋಜನೆಗೆ ಕಾಂಗ್ರೆಸ್ ವರಿಷ್ಠರು ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ. ಯೋಜನೆ ಜಾರಿಯಲ್ಲಿ …
ಅಭಿವೃದ್ಧಿ ಕಡೆ ಗಮನಹರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಕರೆ ಬೆಂಗಳೂರು:ಅಧಿಕಾರಿಗಳು ರಾಜಕಾರಣಿಗಳ ಓಲೈಕೆ ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖಾ ಪ್ರಧಾನಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳಿಗೆ ಇಂದಿಲ್ಲಿ ತಾಕೀತು ಮಾಡಿದ್ದಾರೆ. ಓಲೈಕೆ ರಾಜಕಾರಣದಿಂದ ಆಡಳಿತ ಸಂಪೂರ್ಣವಾಗಿ ಕುಸಿಯುವುದಲ್ಲದೆ, ಸರ್ವಾಧಿಕಾರಿ ಧೋರಣೆಗೆ …
ಬೆಂಗಳೂರು:ಸರ್ಕಾರಿ ನೌಕರರಿಗೂ ವೇತನ ನೀಡಲಾಗದಷ್ಟು ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಆಡಳಿತಯಂತ್ರ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿಲ್ಲ, ಕೇಂದ್ರ ಸರ್ಕಾರದ ಮೇಲೆ …

