ಬೆಂಗಳೂರು:ಸ್ಟಿಂಗ್ ಆಪರೇಷನ್ ಹಗರಣದ ಆರೋಪಿಗಳು ನಾಪತ್ತೆ ಆಗಿರುವವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಎಡಗೈ ಮತ್ತು ಬಲಗೈ ಬಂಟರು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗುರುತರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ …
ಬೆಂಗಳೂರು:ಸ್ಟಿಂಗ್ ಆಪರೇಷನ್ ಹಗರಣದ ಆರೋಪಿಗಳು ನಾಪತ್ತೆ ಆಗಿರುವವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಎಡಗೈ ಮತ್ತು ಬಲಗೈ ಬಂಟರು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗುರುತರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ …
ಬೆಂಗಳೂರು:ಸ್ಟಿಂಗ್ ಆಪರೇಷನ್ ನಡೆಸಿದವರ ಮೇಲೆ ಎರಡು ದಿನಗಳಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಎಚ್ಚರಿಸಿದ್ದಾರೆ. ಮಾರುವೇಷದ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಜೆಡಿಎಸ್ನ …
ಬೆಂಗಳೂರು:ಮುಂಬರುವ ಡಿಸೆಂಬರ್ ಅಂತ್ಯದೊಳಗೆ 17,000 ಶಾಲಾ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನೇಮಕಾತಿಯಿಂದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನಿವಾರಣೆ ಆಗಲಿದೆ …
ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಗರದ ಹೊರವಲಯದ ನೆಲಮಂಗಲ ಸಮೀಪ ರೆಸಾರ್ಟ್ ಒಂದರಲ್ಲಿ ಸಚಿವ ಸತೀಶ್ …
ಬೆಂಗಳೂರು:ಜಾರಿ ನಿರ್ದೇಶನಾಯಲದ (ಇ.ಡಿ.) ದಾಳಿ ಬೆನ್ನಲ್ಲೇ ಸಂದಿಗ್ಧತೆಗೆ ಸಿಲುಕಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ತರ ರಾಜಕೀಯ ನಿಲುವು ಕೈಗೊಳ್ಳಲು ಮುಂದಾಗಿದ್ದಾರೆ. ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ನಿರಂತರ ತಮ್ಮ ಸಮುದಾಯದ ಶಾಸಕರು …
ಮಂಡ್ಯ:ಪುಣ್ಯಕ್ಷೇತ್ರ ವಾರಾಣಸಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿ ರೈತರ ಜೀವನಾಡಿ ಕಾವೇರಿ ತಾಯಿಗೂ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ಜಲ ಸಂಪನ್ಮೂಲ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೃಷ್ಣರಾಜಸಾಗರ ಅಣೆಕಟ್ಟೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು:ಕೆಎಎಸ್ ಅಧಿಕಾರಿಗಳ ಶ್ರಮ ಜನರ ಸೇವೆಗೆ ಮೀಸಲಾಗಬೇಕು, ಸ್ವಾರ್ಥ ಸಾಧನೆಗೆ ಅಲ್ಲ ಎಂದು ಸಚಿವ ಕೃಷ್ಣಬೈರೇಗೌಡ ಇಂದಿಲ್ಲಿ ಕಿವಿಮಾತು ಹೇಳಿದರು. ಕೆಎಎಸ್ ಅಧಿಕಾರಿಗಳ ತರಬೇತಿ ಶಿಬಿರದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಅಧಿಕಾರ ಐದು ವರ್ಷಕ್ಕೊಮ್ಮೆ ಬದಲಾಗುತ್ತದೆ, ಅಧಿಕಾರಿಗಳೇ ಶಾಶ್ವತ ಸರ್ಕಾರ, …
ಬೆಂಗಳೂರು:ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವುದು ಪ್ರಮುಖವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಉಚಿತ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಉದ್ಘಾಟಿಸಿ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಾರದರ್ಶಕ ಭ್ರಷ್ಟ ಆಡಳಿತ ನಡೆಸುತ್ತಿದೆ ಎಂದು ವಿಧಾನಪರಿಷತ್ನ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ವರ್ಗಾವಣೆ, ನೇಮಕಾತಿ, ಭೂಪರಿವರ್ತನೆ ಸೇರಿದಂತೆ ಎಲ್ಲದಕ್ಕೂ ಒಂದೊಂದು ದರ …
ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ಹಣ ಲೂಟಿ ಮಾಡುವ ಉದ್ದೇಶದಿಂದಲೇ ವ್ಯವಸ್ಥಾಪಕ ನಿದೇರ್ಶಕ ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಹುದ್ದೆ ಸೃಷ್ಠಿ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ. ಶಿವಕುಮಾರ್ ಎಂಬ ಹೆಸರಲ್ಲಿ ಜ್ಯೂನಿಯರ್ ಅಕೌಂಟೆಂಟ್ ಹುದ್ದೆ ಸೃಷ್ಟಿಸಿ, ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ …
ಬೆಂಗಳೂರು:ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇಕಡ 50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇಕಡ 75ರಷ್ಟು ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಂಪುಟಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, …

