ಬೆಂಗಳೂರು:ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ದತ್ತಾಂಶಗಳ ವರದಿಯನ್ನು ಸಚಿವ ಸಂಪುಟ ಇಂದಿಲ್ಲಿ ಅಂಗೀಕರಿಸಿದೆ. ಅಂಗೀಕಾರಗೊಂಡ ವರದಿ ಅನುಷ್ಟಾನ ಸಂಬಂಧದ ಆಗು-ಹೋಗುಗಳ ಬಗ್ಗೆ ಚರ್ಚಿಸಲು ಏಪ್ರಿಲ್ 17ರಂದು …
ಬೆಂಗಳೂರು:ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ದತ್ತಾಂಶಗಳ ವರದಿಯನ್ನು ಸಚಿವ ಸಂಪುಟ ಇಂದಿಲ್ಲಿ ಅಂಗೀಕರಿಸಿದೆ. ಅಂಗೀಕಾರಗೊಂಡ ವರದಿ ಅನುಷ್ಟಾನ ಸಂಬಂಧದ ಆಗು-ಹೋಗುಗಳ ಬಗ್ಗೆ ಚರ್ಚಿಸಲು ಏಪ್ರಿಲ್ 17ರಂದು …
ಬೆಂಗಳೂರು:ಖನಿಜಯುಕ್ತ ಬಾಟಲ್ ನೀರು ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ಎಚ್ಚರಿಸಿದ್ದಾರೆ. ಕೇಸರಿ ಮಿಶ್ರಿತ ತೊಗರಿಬೇಳೆ ಬಳಕೆ ಮಾಡಿದರೆ ಪಾರ್ಶ್ವವಾಯು, ಅಂಗವೈಕಲ್ಯ ಮತ್ತು ಕ್ಯಾನ್ಸರ್ನಂತಹ ಗಂಭೀರ …
ಬೆಂಗಳೂರು:ಸಿಐಡಿಯ ಡಿಜಿ ಸಲೀಂ ಅವರನ್ನು ರಾಜ್ಯ ಪೋಲಿಸ್ ಮಹಾನಿರ್ದೇಶಕರ ಹುದ್ದೆಗೆ ತರಲು ಸರ್ಕಾರ ಮುಂದಾಗಿದೆ. ಈ ತಿಂಗಳಾಂತ್ಯಕ್ಕೆ ನಿವೃತ್ತಿ ಆಗಲಿರುವ ಡಿಜಿಪಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಹಿರಿಯ ಪೋಲಿಸ್ …
ಬೆಂಗಳೂರು:ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಕ್ಕೆ ಬಂದ ನಂತರ ವಿವಿಧ ದರಗಳನ್ನು ಏರಿಸುತ್ತಾ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ …
ಬೆಂಗಳೂರು:ಹನಿಟ್ರ್ಯಾಪ್ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆಯುತ್ತಿದ್ದು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ತಮ್ಮ ಕೊಲೆ ಯತ್ನವೂ ನಡೆದಿತ್ತು ಎಂದು ದೂರು ದಾಖಲಿಸಿದ್ದಾರೆ. ಹನಿಟ್ರ್ಯಾಪ್ಗೆ ಸಂಬಂಧಿಸಿದಂತೆ …
ಮಹಿಳಾ ಸುರಕ್ಷತೆಗಾಗಿ ಬಿಎಂಟಿಸಿ ಬಸ್, ನಿಲ್ದಾಣದಲ್ಲಿ ಪ್ಯಾನಿಕ್ ಬಟನ್
ಆತಂಕಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್
ಯುಜಿ ಆಯುಷ್ ನೋಂದಣಿ, ಪ್ರವೇಶ
ನ.30ರಂದು ಕೊನೆ ಅವಕಾಶ: ಕೆಇಎ
ಬೆಂಗಳೂರು: ಬಾಕಿ ಉಳಿದಿರುವ ಯುಜಿ ಆಯುಷ್ ಸೀಟುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೊನೆ ಅವಕಾಶ ನೀಡಿದ್ದು, ಅರ್ಹರು ನ.30ರಂದು ನಿಗದಿತ ಶುಲ್ಕದ ಡಿ.ಡಿ ಸಮೇತ ಕೆಇಎ ಕಚೇರಿಗೆ ಬಂದು ಪ್ರವೇಶ ಪಡೆಯಬಹದು.
ವಿಸ್ತರಿತ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಂತರ ಉಳಿದಿರುವ ಸೀಟುಗಳ ಸಂಖ್ಯೆಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರಿಗೆ ಈ ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯುಜಿನೀಟ್ ಅರ್ಹತೆಯ ಅಂಕಗಳನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಹಾಗೂ ಇಲ್ಲಿಯವರೆಗೂ ನೋಂದಣಿ ಮಾಡದಿರುವ ಅರ್ಹ ಅಭ್ಯರ್ಥಿಗಳು ಸಹ ಸದರಿ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅಂತಹವರು ಕೂಡ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೋಂದಣಿ ಮತ್ತು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೆಇಎ ಪೋರ್ಟಲ್ ನಲ್ಲಿ ನ.30ರ ಬೆಳಿಗ್ಗೆ 10ರಿಂದ 11ರವರೆಗೆ ಅವಕಾಶ ಇರುತ್ತದೆ.
ಹೊಸದಾಗಿ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಅಂದು ಬೆಳಿಗ್ಗೆ 11ರಿಂದ 11.30ರವೆಗೆ ನಡೆಯಲಿದೆ. ನಂತರ ಡಿ.ಡಿ ಸಲ್ಲಿಸಿದ ಅರ್ಹರಿಗೆ ಮಧ್ಯಾಹ್ನ 2 ಗಂಟೆವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ ನೀಡಲಾಗುತ್ತದೆ. ಸಂಜೆ 4 ಗಂಟೆಗೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.
ಪಿಜಿ ನೀಟ್ ಡಿಡಿ ಸಲ್ಲಿಸಲು ಮತ್ತೊಂದು ದಿನ ಅವಕಾಶ
ಪಿಜಿ ವೈದ್ಯಕೀಯ/ದಂತ ವೈದ್ಯಕೀಯ ಸೀಟುಗಳ ಭರ್ತಿಗೆ ನಡೆಸುವ ವಿಶೇಷ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅರ್ಹರಿಗೆ ಡಿ.ಡಿ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ನ.30ರ ಬೆಳಿಗ್ಗೆ 11ಗಂಟೆವರೆಗೆ ವಿಸ್ತರಿಸಲಾಗಿದೆ.
ಇದಾದ ನಂತರ ಮಧ್ಯಾಹ್ನ 12ರವರೆಗೆ ಆಪ್ಷನ್ ಎಂಟ್ರಿ ಮಾಡಬಹುದು. 3ಗಂಟೆಗೆ ಫಲಿತಾಂಶ ಪ್ರಕಟ. ನಂತರ ಮೂಲ ದಾಖಲೆ ಸಲ್ಲಿಸಲು 4 ಗಂಟೆವರೆಗೆ ಅವಕಾಶ ಇರುತ್ತದೆ ಎಂದು ರಮ್ಯಾ ತಿಳಿಸಿದ್ದಾರೆ.
ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್
ರಾಜ್ಯದಲ್ಲಿ 10,755 ಮಂದಿಗೆ ಉದ್ಯೋಗಾವಕಾಶ
10 ಲಕ್ಷ ವಿದ್ಯಾರ್ಥಿಗಳು, 1 ಲಕ್ಷ ಶಿಕ್ಷಕರ ಜಾಗೃತಿಗೆ ಸರ್ಕಾರದ ಪಾಲುದಾರಿಕೆ
ಮಾಸಿಕ 15,000 ರೂ .ಗಳ ಸ್ಟೈಪೆಂಡ್
ಅರ್ಜಿ ಸಲ್ಲಿಕೆಗೆ ಡಿಸೆಂಬರ್ 22 ಕಡೇ ದಿನ ಬೆಂಗಳೂರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ಖಾಲಿ ಹುದ್ದೆಗಳಿಗೆ …
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ನ. 30ರ ಗಡುವು ಬೆಂಗಳೂರು: ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯುವಜನರಿಗೆ 2023-24ನೇ ಸಾಲಿನ ಉದ್ಯಮಶೀಲತೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆಯ ಆನ್ …