ಬೆಂಗಳೂರು:ಪ್ರಭಾವೀ ರಾಜಕಾರಣಿಗಳ ಕುಟುಂಬಗಳವರು ಕಣದಲ್ಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿದ್ದು, ನಾಳೆ ಈ ಕ್ಷೇತ್ರಗಳ …
ಬೆಂಗಳೂರು:ಪ್ರಭಾವೀ ರಾಜಕಾರಣಿಗಳ ಕುಟುಂಬಗಳವರು ಕಣದಲ್ಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿದ್ದು, ನಾಳೆ ಈ ಕ್ಷೇತ್ರಗಳ …
ಬೆಂಗಳೂರು:ಆರೋಗ್ಯ ಕ್ಷೇತ್ರದಲ್ಲಿ ಬಡಜನರಿಗೆ, ಆರ್ಥಿಕ ದುರ್ಬಲರಿಗೆ ಆದಿಚುಂಚನಗಿರಿ ಕ್ಷೇತ್ರ ಬಹುದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದಲ್ಲದೆ, ಶ್ರೀಕ್ಷೇತ್ರವು ಸಂಶೋಧನೆ …
ಉಡುಪಿ:ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಅರ್ಹರ ಕಾರ್ಡ್ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಲು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಂಚಿತರಿಗೆ ಮರು ಅರ್ಜಿಗೆ ಅವಕಾಶ …
ಸ್ಟೇಟಸ್ ರಿಪೋರ್ಟ್ ಲೋಕಾಯುಕ್ತ ಐಜಿಗೆ ಸಲ್ಲಿಕೆ ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳ ಬಿಡಿ ಹಂಚಿಕೆಯಲ್ಲಿ ಅಧಿಕಾರಿಗಳು ಭಾರೀ ಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ’ಸದ್ಯದಸ್ಥಿತಿ’ (ಸ್ಟೇಟಸ್ ರಿಪೋರ್ಟ್) …
ಬೆಂಗಳೂರು:ಕರ್ನಾಟಕ ರಾಜಕೀಯವನ್ನೇ ಅಸ್ತ್ರವಾಗಿಟ್ಟುಕೊಂಡು ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣಾ ಹೋರಾಟ ನಡೆಸಿವೆ. ಕರ್ನಾಟಕದ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ …
ಬೆಂಗಳೂರು:ನಗರದ ಜನತೆಯ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ನಿಗಮಕ್ಕೆ (ಬಿಎಂಟಿಸಿ) 840 ನೂತನ ಬಸ್ಗಳನ್ನು ಖರೀದಿಸಿದ್ದು, ಮೊದಲ ಹಂತವಾಗಿ ಇಂದು 100 ಹೊಸ ಬಸ್ಗಳನ್ನು ಲೋಕಾರ್ಪಣೆ ಮಾಡುತ್ತಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಮುಭಾಗ 100 ಹೊಸ ಬಸ್ಗಳನ್ನು …
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ
ಬೆಂಗಳೂರು:ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅನುಕೂಲದ ದೃಷ್ಟಿಯಿಂದ ಪಿಎಸ್ಐ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ …
ಬೆಂಗಳೂರು:ಕರ್ನಾಟಕ ಮಾಹಿತಿ ಹಕ್ಕು ಆಯೋಗದಲ್ಲಿ ಖಾಲಿ ಇರುವ ಆಯುಕ್ತರ ಹುದ್ದೆಗಳಿಗೆ ನೇಮಕಗೊಳ್ಳಲು ಹೆಚ್ಚುತ್ತಿರುವ ಆಕಾಂಕ್ಷಿಗಳ ಒತ್ತಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಆಯೋಗದಲ್ಲಿ 10 ಹುದ್ದೆಗಳಿದ್ದು, ಮುಖ್ಯಆಯುಕ್ತರೂ ಸೇರಿದಂತೆ 8 ಸ್ಥಾನಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಈಗಾಗಲೇ ಹುದ್ದೆ ಬಯಸಿ …
ಹಾಸನ:ಪಶ್ಚಿಮಘಟ್ಟದಿಂದ ಹಳೇ ಮೈಸೂರಿನ ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ಇಂದು ಚಾಲನೆ ದೊರೆತಿದ್ದರೂ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರಿಗೆ ನೀರು ತಲುಪುವುದು ಸದ್ಯಕ್ಕೆ ಕನಸಿನ ಮಾತು. ಈ ಭಾಗದ ಏಳು ಜಿಲ್ಲೆಗಳಿಗೆ ಕುಡಿಯುವ ನೀರು …
ಬೆಂಗಳೂರು:ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ …
ಬೆಂಗಳೂರು:ವಿಧಾನಮಂಡಲದ ಸದಸ್ಯರಾಗಿದ್ದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆಗಾರರಾಗಿರುವ ಐವರು ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಮುಖ್ಯಮಂತ್ರಿ ಅವರ ರಾಜಕೀಯ ಸಲಹೆಗಾರರಾಗಿರುವ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ನಜೀರ್ ಅಹಮದ್, ಆರ್ಥಿಕ ಸಲಹೆಗಾರರಾಗಿರುವ ವಿಧಾನಸಭೆಯ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ (ನೀತಿ …
ಬೆಂಗಳೂರು:ರೈತರು, ಶಿಕ್ಷಕರು, ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುಣಗಾನ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, …
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ದ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಕನ್ನಡ ಅನುವಾದಿತ ಪ್ರಶ್ನೆಗಳು ಅಸಮರ್ಪಕವಾಗಿರುವ ಆರೋಪದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …
ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ ನೂರೆಂಟು ನೆನಪುಗಳು ಗರಿ ಬಿಚ್ಚಿಕೊಳ್ಳುತ್ತವೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ …