ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು 50 ದಿನಗಳು ಕಳೆದರೂ ಪೂರ್ಣ ಸರ್ಕಾರ ರಚನೆ ಮಾಡಲು ಸಾಧ್ಯವಾಗಿಲ್ಲ.ಸಂಪುಟದಲ್ಲಿ ಖಾಲಿರುವ 20 ಸ್ಥಾನಗಳನ್ನು ಭರ್ತಿ ಮಾಡಿ, ಸರ್ಕಾರದ ವೇಗಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿಯವರು ಎರಡು ಮೂರು …
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು 50 ದಿನಗಳು ಕಳೆದರೂ ಪೂರ್ಣ ಸರ್ಕಾರ ರಚನೆ ಮಾಡಲು ಸಾಧ್ಯವಾಗಿಲ್ಲ.ಸಂಪುಟದಲ್ಲಿ ಖಾಲಿರುವ 20 ಸ್ಥಾನಗಳನ್ನು ಭರ್ತಿ ಮಾಡಿ, ಸರ್ಕಾರದ ವೇಗಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿಯವರು ಎರಡು ಮೂರು …
ಬಿಡದಿ ಟೌನ್ಶಿಪ್ ಯೋಜನೆ ತಾತ್ಕಾಲಿಕ ಮುಂದೂಡಿಕೆ ಘೋಷಣೆ ಬೆಂಗಳೂರು:ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡದಿ ಟೌನ್ಶಿಪ್ ಯೋಜನೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ಬಿಡದಿ ರೈತರ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ವಿಧಾಸೌಧದ ಬಳಿ …
ಡಿ.ಕೆ.ಶಿವಕುಮಾರ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎಚ್ಚರಿಕೆ ಬೆಂಗಳೂರು:ಬಿಡದಿ ಟೌನ್ಶಿಪ್ ಯೋಜನೆ ಕೈಬಿಡದಿದ್ದರೆ ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆ ಮುಂದೆ ಸತ್ಯಾಗ್ರಹ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲವನ್ನು ಜುಲೈ 8ರಂದು ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಸಂಪುಟಕ್ಕೆ ಸೇರ್ಪಡೆ ಆಗುವವರ ಪಟ್ಟಿಗೆ ಅನುಮತಿ ಪಡೆಯಲು ಜುಲೈ 2ರ ರಾತ್ರಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ, ಎರಡು-ಮೂರು ದಿನ …
ನೌಕರರ ಸಮ್ಮುಖದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಬೆಂಗಳೂರು:ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಘೋಷಿಸಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ಗಳ ಒಕ್ಕೂಟ ಏರ್ಪಡಿಸಿದ್ದ …
ಬೆಂಗಳೂರು: ಒಂದನೇ ತರಗತಿಯ ಮಕ್ಕಳ ಪ್ರವೇಶಕ್ಕೆ ಇದ್ದ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು, ಮಕ್ಕಳು ಮತ್ತು ಪೋಷಕರ ಹಿತದೃಷ್ಟಿಯಿಂದ ಪ್ರಸ್ತುತವಿದ್ದ 6 ವರ್ಷದ ವಯೋಮಿತಿಯನ್ನು60 ದಿನಗಳ ಮಟ್ಟಿಗೆ …
ಬೆಂಗಳೂರು:ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎಲ್ಪಿಜಿ ಕೊರತೆ ನೀಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು, ನಮ್ಮ ರಾಜ್ಯಕ್ಕೆ ಅಗತ್ಯವಿರುವ ಸಿಲಿಂಡರ್ಗಳನ್ನು ಪೂರೈಸುವಂತೆ ಒತ್ತಾಯಿಸಿದ್ದಾರೆ. ಅಡುಗೆ ಅನಿಲ ಪೂರೈಸಿ …
ಬೆಂಗಳೂರು:ಸದನದಲ್ಲಿ ಶಾಸಕರ ಪ್ರಸ್ತಾವಗಳಿಗೆ ಸಮರ್ಪಕ ಉತ್ತರ ದೊರಕಿಸಲು ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ಕಂದಾಯ ಇಲಾಖೆ ಪ್ರಧಾನಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಸೇರಿದಂತೆ 8 ಐಎಎಸ್ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು …
ಮಂಡ್ಯ ವಿಸಿ ಫಾರಂ:ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯಕ್ಕೆ ಮಂಜೂರಾಗಿರುವ 14 ಕೋಟಿ ರೂ. ವೆಚ್ಚದ ಬಹುಪಯೋಗಿ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರದ ಯುವಜನ ಸಬಲೀಕರಣ, ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಹಾಗೂ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು …
ಬೆಂಗಳೂರು:ಪಂಚಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ರಾಜ್ಯದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ, ಬಡವರು ಮತ್ತು ಶ್ರಮಿಕರು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಸಂಪನ್ಮೂಲದ ಜೊತೆಗೆ 1.32 ಲಕ್ಷ ಕೋಟಿ ರೂ. ಸಾಲದ ಬಜೆಟ್ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಮಂಡಿಸಿದ್ದಾರೆ. 2026-27ನೇ ಸಾಲಿನ …
ಬೆಂಗಳೂರು:ಜಾತಿ ವ್ಯವಸ್ಥೆ, ಮೌಢ್ಯ ಹಾಗೂ ಕಂದಾಚಾರಗಳನ್ನು ಹೋಗಲಾಡಿಸುವ ಶಿಕ್ಷಣದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಪಾದಿಸಿದ್ದಾರೆ. ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬದಲಾವಣೆ ಮತ್ತು ಅಸಮಾನತೆ ಹೋಗಲಾಡಿಸಿ ಮುಖ್ಯವಾಹಿನಿಗೆ ತರುವಂತಹ ಶಿಕ್ಷಣ ನೀಡಬೇಕಿದೆ. …
ಫಿಲಡೆಲ್ಫಿಯಾ(ಅಮೆರಿಕ):ಪ್ರಸಕ್ತ ಸಾಲಿನ ಸೆಪ್ಟೆಂಬರ್ 4 ರಿಂದ 6 ರವರೆಗೆ ಅಮೆರಿಕದ ಫಿಲಡೆಲ್ಫಿಯಾ ನಗರದಲ್ಲಿ ಅಕ್ಕ ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಮೆರಿಕ ಕನ್ನಡಿಗರ ಅತೀ ದೊಡ್ಡ ಸಂಘಟನೆ ’ಅಕ್ಕ’ ಕಳೆದ 25 ವರ್ಷಗಳಿಂದ ಕನ್ನಡ ಭಾಷೆ, …
ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ. ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ತಪ್ಪಿದಲ್ಲಿ ಗಂಭೀರ ಕ್ರಮ ಕೇಂದ್ರ ಮತ್ತು ರಾಜ್ಯ ಸರ್ಕಾರದ …
ಬೆಂಗಳೂರು:ಗ್ರಾಮೀಣ ಜನರ ಉದ್ಯೋಗದ ಹಕ್ಕು ಕಸಿಯುತ್ತಿರುವ ವಿಬಿ-ಜಿ-ರಾಮ್-ಜಿ ಕಾಯ್ದೆ ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ಹೋರಾಟ ಬೆಂಬಲಿಸಿ ಎಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವ್ ಆಂದೋಲನದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ‘ಮನರೇಗಾ ಉಳಿಸಿ’ …
ಬೆಂಗಳೂರು:ಭ್ರಷ್ಟಾಚಾರ ತಡೆಯಲು ಸರ್ಕಾರಿ ನೇಮಕಾತಿ ಹಾಗೂ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೌನ್ಸಿಲಿಂಗ್ ಮೂಲಕವೇ ನೇಮಕಾತಿ ಮತ್ತು ವರ್ಗಾವಣೆ ನಡೆಯುತ್ತದೆ, ಇದನ್ನು ಇತರೆ ಇಲಾಖೆಗಳಿಗೂ ವಿಸ್ತರಿಸಲಾಗುವುದು. ಮಧ್ಯವರ್ತಿಗಳು …

