ಬೆಂಗಳೂರು:ಕಳೆದ ಮಾರ್ಚ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 94.10 ವಿದ್ಯಾರ್ಥಿಗಳು ತೇರ್ಗಡೆಗೊಂಡು ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಕಳೆದ ವರ್ಷ ಶೇಕಡ 80.04 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದರು, ಈ ಬಾರಿ ಅದಕ್ಕಿಂತ ಶೇ.14ರಷ್ಟು ಫಲಿತಾಂಶ ಹೆಚ್ಚಳವಾಗಿದೆ. 625 …
ಬೆಂಗಳೂರು:ಕಳೆದ ಮಾರ್ಚ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 94.10 ವಿದ್ಯಾರ್ಥಿಗಳು ತೇರ್ಗಡೆಗೊಂಡು ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಕಳೆದ ವರ್ಷ ಶೇಕಡ 80.04 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದರು, ಈ ಬಾರಿ ಅದಕ್ಕಿಂತ ಶೇ.14ರಷ್ಟು ಫಲಿತಾಂಶ ಹೆಚ್ಚಳವಾಗಿದೆ. 625 …
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬೆಂಗಳೂರು:ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರ ಗುರು ಮಂದಿರವನ್ನು ಲೋಕಾರ್ಪಣೆ ಮಾಡಲು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ …
ಬೆಂಗಳೂರು:ಕಾಂಗ್ರೆಸ್ ಶಾಸಕರ ರಾಜಕೀಯ ಭವಿಷ್ಯ ರೂಪಿಸುವ ದೃಷ್ಟಿಯಿಂದ ಅವರನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ. ರಾಜಕಾರಣ ಎಂದರೆ ನಮ್ಮೆಲ್ಲಾ ಶಾಸಕರ ಭವಿಷ್ಯ ರೂಪಿಸುವಲ್ಲಿ …
ಬೆಂಗಳೂರು:ದೇಶದ ಜನತೆಗೆ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮ ರೂಪಿಸುವ ಉದ್ದೇಶದಿಂದ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಜನಗಣತಿ ಕಾರ್ಯ ಆರಂಭಗೊಳ್ಳಲಿದೆ. ಶಿಕ್ಷಣ ಹಾಗೂ ಪ್ರಜಾಫ್ರಭುತ್ವ ವ್ಯವಸ್ಥೆ ಬಲಗೊಳಿಸುವ, ರಾಷ್ಟ್ರವನ್ನು ಜಾಗತಿಕವಾಗಿ ಮುಂಚೂಣಿಗೆ ತರುವ …
ಬೆಂಗಳೂರು:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಾರ್ವಜನಿಕ ಜೀವನ ಬಿಂಬಿಸುವ ಛಾಯಾಚಿತ್ರಗಳನ್ನು (ಕಪ್ಪು-ಬಿಳುಪು ಸೇರಿದಂತೆ) ಅಭಿಮಾನಿಗಳಿಂದ ಸಂಗ್ರಹಿಸಲು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಎಚ್.ಎನ್.ಕೃಷ್ಣ ಮುಂದಾಗಿದ್ದಾರೆ. ದೇವೇಗೌಡರ ರಾಜಕೀಯ ಬದುಕಿನ ಆರಂಭದ ದಿನಗಳ ಛಾಯಾಚಿತ್ರಗಳ …
ಗುರು ರಾಘವೇಂದ್ರ, ವಸಿಷ್ಠ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣ
ಆಕ್ಷೇಪಣೆಗೆ 15 ದಿನ ಕಾಲಾವಕಾಶ ನೀಡಿದ ಮಂಡಳಿ
ಡಿ.3ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರದಾನ
ಬೆದರಿಕೆ ಹಾಕಿದವರ ಪತ್ತೆಗೆ ಪೊಲೀಸರ ಕಾರ್ಯಚರಣೆ: ಡಿಸಿಎಂ
ಹೆಚ್ಐವಿ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು ಟೆಕ್ ಮೇಳದಲ್ಲಿ ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅಭಿಮತ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ
ಮಹಿಳಾ ಸುರಕ್ಷತೆಗಾಗಿ ಬಿಎಂಟಿಸಿ ಬಸ್, ನಿಲ್ದಾಣದಲ್ಲಿ ಪ್ಯಾನಿಕ್ ಬಟನ್

