ಬೆಂಗಳೂರು:ಪಂಚಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ರಾಜ್ಯದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ, ಬಡವರು ಮತ್ತು ಶ್ರಮಿಕರು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಸಂಪನ್ಮೂಲದ ಜೊತೆಗೆ 1.32 ಲಕ್ಷ ಕೋಟಿ ರೂ. ಸಾಲದ ಬಜೆಟ್ ಪ್ರಸ್ತಾವನೆಯನ್ನು ಮುಖ್ಯಮಂತ್ರಿ …
ಬೆಂಗಳೂರು:ಪಂಚಗ್ಯಾರಂಟಿಗಳನ್ನು ಮುಂದುವರೆಸಿಕೊಂಡು ರಾಜ್ಯದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ, ಬಡವರು ಮತ್ತು ಶ್ರಮಿಕರು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ ಸಂಪನ್ಮೂಲದ ಜೊತೆಗೆ 1.32 ಲಕ್ಷ ಕೋಟಿ ರೂ. ಸಾಲದ ಬಜೆಟ್ ಪ್ರಸ್ತಾವನೆಯನ್ನು ಮುಖ್ಯಮಂತ್ರಿ …
ನವದೆಹಲಿ:ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ. ಮುದ್ರಿತಗೊಂಡಿರುವ ಪಠ್ಯಪುಸ್ತಕಗಳನ್ನು ಮುಟ್ಟುಗೋಲಿಗೆ ಆದೇಶ ನೀಡಿರುವುದಲ್ಲದೆ, ಡಿಜಿಟಲ್ ಪ್ರತಿಗಳನ್ನು ತೆಗೆದುಹಾಕುವಂತೆ ಸೂಚಿಸಿದೆ. ತಪ್ಪಿದಲ್ಲಿ ಗಂಭೀರ …
ಬೆಂಗಳೂರು:ಮುಖ್ಯಮಂತ್ರಿ ಗಾದಿ ನಿಭಾಯಿಸಲು ನಾನು ಸಮರ್ಥನಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ. ನಾನು ಸಮರ್ಥ ಇರುವುದರಿಂದಲೇ ಪಕ್ಷದ ವರಿಷ್ಠರು ಉಪಮುಖ್ಯಮಂತ್ರಿ ಹುದ್ದೆ ಹಾಗೂ ವಿವಿಧ ಇಲಾಖೆಗಳ ಸಚಿವನಾಗಿ ಕಾರ್ಯನಿರ್ವಹಿಸಲು ಅವಕಾಶ …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ೨೦ಕ್ಕೂ ಹೆಚ್ಚು ಶಾಸಕರು 10 ದಿನಗಳ ವಿದೇಶ ಪ್ರವಾಸ ತೆರಳುತ್ತಿದ್ದಾರೆ. ಅಧಿಕಾರ ಹಸ್ತಾಂತರದ ಹಗ್ಗ ಜಗ್ಗಾಟದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಾಸಕರ ಬಲ ಪ್ರದರ್ಶನಕ್ಕೆ ತೆರೆಮರೆಯಲ್ಲಿ ನಡೆಸುತ್ತಿರುವ ಬೆನ್ನಲ್ಲೇ …
ಬೆಂಗಳೂರು:ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನೇರವಾಗಿ ಒತ್ತಾಯಿಸಿದ್ದಾರೆ. ಶಿವಕುಮಾರ್ ನಿನ್ನೆ ತಡರಾತ್ರಿ ಕೇರಳದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಒಂದರಲ್ಲಿ ಕೆ.ಸಿ.ವೇಣುಗೋಪಾಲ್ …
ಬೆಂಗಳೂರು:ನಿಗಮ-ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ತಂದಿದೆ. ಪಕ್ಷಕ್ಕಾಗಿ ದುಡಿದ ಹಿರಿಯರನ್ನು ಕಡೆಗಣಿಸಿ ವಲಸಿಗರು ಮತ್ತು ನಾಯಕರ ಮನೆ ಬಾಗಿಲು ಕಾಯುವವರಿಗೆ ಹೆಚ್ಚು ಅವಕಾಶ ಮಾಡಿಕೊಡಲಾಗಿದೆ ಎಂಬ ದೂರುಗಳು ಬಂದಿವೆ. ಸಿದ್ದರಾಮಯ್ಯ ಅನುಮೋದನೆ ಎಐಸಿಸಿ ಕಳುಹಿಸಿದ …
ಬೆಂಗಳೂರು:ಬಿಡದಿಯಲ್ಲಿನ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆ ಕೈ ಬಿಡುವಂತೆ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದಿಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್ಶಿಪ್ ಸರ್ಕಾರದ ರೈತ ವಿರೋಧಿಯಾಗಿದ್ದು, ಯೋಜನೆ ಕೈಬಿಡುವವರೆಗೂ, ಪಕ್ಷ ನಾಳೆಯಿಂದ ಬೃಹತ್ …
ಬೆಂಗಳೂರು:ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ವಾರ್ಷಿಕ 10,000 ಕೋಟಿ ರೂ. ವಹಿವಾಟು ಗುರಿಯ ಚಿಟ್ ಫಂಡ್ ವ್ಯವಹಾರವನ್ನು ಸದ್ಯದಲ್ಲೇ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರೊಂದಿಗೆ …
ಬೆಂಗಳೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದು, ಹೈಕೋರ್ಟ್ ಆದೇಶದಂತೆ ಮಾಹಿತಿ ಸಂಗ್ರಹಣೆ ಕಾರ್ಯ ನಡೆಯಲಿದೆ ಎಂದರು. ಸಮೀಕ್ಷೆ ಕಾರ್ಯ ಚುರುಕುಗೊಳಿಸಿ 11 ದಿನದಲ್ಲೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟಾದೇಶ ಮಾಡಿದ್ದೇನೆ. ಸಾಮಾಜಿಕ, ಶೈಕ್ಷಣಿಕ, …
5 ಷರತ್ತು ವಿಧಿಸಿದ ರಾಜ್ಯ ಹೈಕೋರ್ಟ್
ಕಲಬುರಗಿ:ಬೆಂಗಳೂರಿನ ಸಂಜಯ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಟ್ರಾಮಾ ಆಂಡ್ ಆರ್ಥೋಪೆಡಿಕ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗಿರೀಶ್ಗೌಡ ಎಒಎಮ್ಎಸ್ಐನ 2025-29ರ ಅವಧಿಗೆ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಕಲಬುರಗಿಯಲ್ಲಿ ನಡೆದ ಭಾರತೀಯ ಒರಲ್ ಮತ್ತು ಮ್ಯಾಕ್ಸಿಲೋಫೇಷಿಯಲ್ ಶಸ್ತ್ರಚಿಕಿತ್ಸಕರ (ಎಒಎಮ್ಎಸ್ಐ) ಕರ್ನಾಟಕ ಚಾಪ್ಟರ್ನ …
ಬೆಂಗಳೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನೆಪದಲ್ಲಿ ಕೈಗೆತ್ತಿಕೊಂಡಿರುವ ಜಾತಿ ಗಣತಿಯನ್ನು ತಾತ್ಕಾಲಿಕವಾಗಿ ಮುಂದೂಡಿ ಎಂದು ಸರ್ಕಾರವನ್ನು ಒಕ್ಕಲಿಗ ಸಮಾಜ ಇಂದಿಲ್ಲಿ ಆಗ್ರಹಿಸಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದ ಒಕ್ಕಲಿಗ ಸಮುದಾಯ ಜಾತಿ ಗಣತಿ ಜಾಗೃತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. …
ಬೆಂಗಳೂರು:ಪಕ್ಷ ಮತ್ತು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಲಿರುವ ಜಾತಿ ಗಣತಿ ಸಮೀಕ್ಷೆ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸಭೆಯಲ್ಲೇ ಒತ್ತಾಯಿಸಿದ್ದಾರೆ. ಶಿವಕುಮಾರ್ ಮಾತಿಗೆ ಧ್ವನಿಗೂಡಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, …
ಕಲಬುರಗಿ:ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಲ್ಲಿ ಆಶಾಕಿರಣ ಮೂಡಿಸಿದ್ದಾರೆ. ನಿರಂತರ ಮಳೆಯಿಂದಾಗಿ ಬೆಳೆಗಳು ನೀರು ಪಾಲಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೃಷಿ ಸಾಲ ಮನ್ನಾ ಮಾಡಬೇಕೆಂಬ ಕೂಗುಗಳು ಕೇಳಿಬರುತ್ತಿವೆ. ವಾಡಿಕೆಗಿಂತ ಹೆಚ್ಚು ಮಳೆ ಜಾಮರಾಜನಗರ …
ಬ್ಯಾಂಕ್ ಖಾತೆಗಳನ್ನೇ ಹ್ಯಾಕ್ ಮಾಡಿದ ಸೈಬರ್ ಅಪರಾಧಿಗಳು ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಸೈಬರ್ ಅಪರಾಧಿಗಳು ಹ್ಯಾಕ್ ಮಾಡಿ ಲಕ್ಷಾಂತರ ರೂ. ಲಪಟಾಯಿಸಿದ್ದಾರೆ. ಅವರ ಎಚ್ಡಿಎಫ್ಸಿ, ಆಕ್ಸಿಸ್ ಹಾಗೂ ಎಸ್ಬಿಐ ಬ್ಯಾಂಕ್ …
