ಬೆಂಗಳೂರು:ಕರ್ನಾಟಕದಲ್ಲಿನ ಸ್ಟಿಂಗ್ ಆಪರೇಷನ್ ಕಾರಣಕರ್ತರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಾಕೀತು ಮಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ದೂರನ್ನು …
ಬೆಂಗಳೂರು:ಕರ್ನಾಟಕದಲ್ಲಿನ ಸ್ಟಿಂಗ್ ಆಪರೇಷನ್ ಕಾರಣಕರ್ತರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಾಕೀತು ಮಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ದೂರನ್ನು …
ಬೆಂಗಳೂರು:ಮುಂಬರುವ ಡಿಸೆಂಬರ್ ಅಂತ್ಯದೊಳಗೆ 17,000 ಶಾಲಾ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನೇಮಕಾತಿಯಿಂದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನಿವಾರಣೆ ಆಗಲಿದೆ …
ಬೆಂಗಳೂರು:ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಮತ್ತು ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಬೆಂಗಳೂರು:ಜಾರಿ ನಿರ್ದೇಶನಾಯಲದ (ಇ.ಡಿ.) ದಾಳಿ ಬೆನ್ನಲ್ಲೇ ಸಂದಿಗ್ಧತೆಗೆ ಸಿಲುಕಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ತರ ರಾಜಕೀಯ ನಿಲುವು ಕೈಗೊಳ್ಳಲು ಮುಂದಾಗಿದ್ದಾರೆ. ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ನಿರಂತರ ತಮ್ಮ ಸಮುದಾಯದ ಶಾಸಕರು …
ಬೆಂಗಳೂರು:ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿಂದು ತಿರುಗೇಟು ನೀಡಿದ್ದಾರೆ. ಬರ ವಿಚಾರ …
ಬೆಂಗಳೂರು:ಕಳೆದ ಮಾರ್ಚ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 94.10 ವಿದ್ಯಾರ್ಥಿಗಳು ತೇರ್ಗಡೆಗೊಂಡು ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಕಳೆದ ವರ್ಷ ಶೇಕಡ 80.04 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದರು, ಈ ಬಾರಿ ಅದಕ್ಕಿಂತ ಶೇ.14ರಷ್ಟು ಫಲಿತಾಂಶ ಹೆಚ್ಚಳವಾಗಿದೆ. 625 ಅಂಕ ಪಡೆದ 7 ವಿದ್ಯಾರ್ಥಿಗಳು ಈ …
ಬೆಂಗಳೂರು:ಹಿಂದಿ ಸೇರಿದಂತೆ ಎಸ್ಎಸ್ಎಲ್ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಗ್ರೇಡ್ ಬದಲಿಗೆ ಅಂಕ ನೀಡುವ ಪದ್ಧತಿಯನ್ನೇ ಮುಂದುವರೆಸುವಂತೆ ರಾಜ್ಯ ಹೈಕೋರ್ಟ್ ಇಂದಿಲ್ಲಿ ಮಹತ್ವದ ಆದೇಶ ನೀಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 24ಕ್ಕೆ ಪ್ರಕಟಿಸಲು …
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸವಾಲಾಗಿರುವ ದಲಿತರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಮಹತ್ವದ ತೀರ್ಮಾನ ಕೈಗೊಳ್ಳಲು ಏಪ್ರಿಲ್ 24ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಮೀಸಲಾತಿ ಪ್ರಮಾಣ ಶೇಕಡ 50 ಮೀರದಂತೆ, ಅದರ ವ್ಯಾಪ್ತಿಯೊಳಗೆ ದಲಿತರಿಗೆ ಒಳ ಮೀಸಲಾತಿ …
ನವದೆಹಲಿ:ಕಾಂಗ್ರೆಸ್ನ ಮಹಿಳಾ ಮೀಸಲಾತಿ ವಿರೋಧಿ ಮನಸ್ಥಿತಿಯಲ್ಲಿ ಬದಲಾವಣೆಯೇ ಆಗಿಲ್ಲ ಎಂಬುದಕ್ಕೆ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗದೆ ಸೋಲಾಗಿರುವುದೇ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮಹತ್ವದ ಮಹಿಳಾ ಮೀಸಲಾತಿ …
ಬೆಂಗಳೂರು:ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲೇ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆಗೂಡಿ ನಗರದ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಮೈಸೂರುವರೆಗೆ ಪರಿವೀಕ್ಷಣೆಗೆ …
ಬೆಂಗಳೂರು:ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು ಆನೆ, ಹುಲಿ, ಚಿರತೆ ಸೇರಿದಂತೆ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಸರ್ಕಾರ ಮುಂದಾಗಿದೆ. ಇಂತಹ ಪ್ರಾಣಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಅರಣ್ಯ ಮತ್ತು …
ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್ 7ರ ಮಂಗಳವಾರದಂದು ಪ್ರಕಟಗೊಳ್ಳಲಿದೆ. 2026ರ ಫೆಬ್ರುವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ ನಡೆದ ಪರೀಕ್ಷೆಯಲ್ಲಿ 7,10,363 ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತೀರ್ಣ ಮಾನದಂಡ ಇಳಿಕೆ ಈ ಬಾರಿ ಒಟ್ಟಾರೆ ಉತ್ತೀರ್ಣ ಮಾನದಂಡವನ್ನು ಶೇ.35 ರಿಂದ ಶೇ.33ಕ್ಕೆ …
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ
ಬೆಂಗಳೂರು:ದೇಶದ ಜನತೆಗೆ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮ ರೂಪಿಸುವ ಉದ್ದೇಶದಿಂದ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಜನಗಣತಿ ಕಾರ್ಯ ಆರಂಭಗೊಳ್ಳಲಿದೆ. ಶಿಕ್ಷಣ ಹಾಗೂ ಪ್ರಜಾಫ್ರಭುತ್ವ ವ್ಯವಸ್ಥೆ ಬಲಗೊಳಿಸುವ, ರಾಷ್ಟ್ರವನ್ನು ಜಾಗತಿಕವಾಗಿ ಮುಂಚೂಣಿಗೆ ತರುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ, ಜನಗಣತಿ …
ಎ, ಬಿ, ಸಿ, ಡಿ ಗ್ರೇಡಿಂಗ್ ನೀಡಲಾಗುವುದು: ಸಚಿವ ಮಧುಬಂಗಾರಪ್ಪ ಬೆಂಗಳೂರು:ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಇನ್ನು ಮುಂದೆ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಇರುವುದಿಲ್ಲ. ಈ ವರ್ಷದಿಂದಲೇ ತೃತೀಯ ಭಾಷಾ ಪರೀಕ್ಷೆ ಕಡ್ಡಾಯವಲ್ಲ, ಈ …

