ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಹನಿಟ್ರ್ಯಾಪ್ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ
ಬೆಂಗಳೂರು:ಕರ್ನಾಟಕದಲ್ಲಿ ’ದರ ಬೀಜಾಸುರ’ ಸರ್ಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರ …
ಬೆಂಗಳೂರು:ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಕಳೆದ 20 ತಿಂಗಳಿಂದ ರಾಜ್ಯದ ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ದಯಪಾಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು, ವಿದ್ಯುತ್, ನೀರು, ಪೆಟ್ರೋಲ್, ಡೀಸೆಲ್ …
ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ …
ಬೆಂಗಳೂರು:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮರ್ಯಾದೆಯಾಗಿ ಇದ್ದರೆ ಕ್ಷೇಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಧಮಕಿ ಹಾಕಿದ್ದಾರೆ. ದೆಹಲಿಯಿಂದ ಹಿಂತಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿವಾದ ಕುರಿತು ಪ್ರತಿಕ್ರಿಯಿಸಿ, …
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಳ ಮಾಡುವಂತೆ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ. ನಿಗಮಗಳು ಕಳೆದ 2020ರಿಂದ ಪ್ರಯಾಣ ದರ ಪರಿಷ್ಕರಣೆ ಮಾಡದೆ, ಭಾರೀ ನಷ್ಟಕ್ಕೆ ಗುರಿಯಾಗಿದೆ. ವಾರ್ಷಿಕ …
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 9,000 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ. ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಾಲ್ಕು ನಿಗಮಗಳಲ್ಲೂ ಪಾರದರ್ಶಕವಾಗಿ ಪ್ರತ್ಯೇಕ ನೇರ ನೇಮಕಾತಿ …
ಬೆಂಗಳೂರು:ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆಗೆ ಕಾರಣೀಭೂತರಾದ ಹಿಂದಿನ ನಿರ್ದೇಶಕ ಡಾ.ಮಂಜುನಾಥ್ ಅವರನ್ನೇ ಸರ್ಕಾರ ಕಡೆಗಣಿಸಿ ಉದ್ಘಾಟನೆ ಮಾಡಿದೆ. ಮಂಜುನಾಥ್ ಅವರು ನಿರ್ದೇಶಕರಾಗಿದ್ದ ಸಂದರ್ಭದಲ್ಲಿ 40 ಕೋಟಿ ರೂ.ಗಳನ್ನು ದಾನಿಗಳಿಂದ ಸಂಗ್ರಹಿಸಿ ಆಸ್ಪತ್ರೆ ಸ್ಥಾಪನೆಗೆ ಬುನಾದಿ ಹಾಕಿದರು. ಬಿಜೆಪಿ ಸರ್ಕಾರ 128 ಕೋಟಿ …
ಯೋಜನೆಗಳ ಪರಿಷ್ಕರಣೆ ನಿರ್ಧಾರ ಕೈಗೊಂಡಿಲ್ಲ: ಸಿದ್ದರಾಮಯ್ಯ ಬೆಳಗಾವಿ:ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ ಹಣದ ಕೊರತೆಯಾಗಿಲ್ಲ, ಯೋಜನೆಗಳ ಪರಿಷ್ಕರಣೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ನಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿ ಸೂಕ್ತ ಅನುದಾನ ಕಲ್ಪಿಸಲಾಗಿದೆ, ರಾಜ್ಯದ …
ಬೆಳಗಾವಿ:ಕೈಗಾರಿಕಾ ಪ್ರದೇಶಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಉದ್ದೇಶಕ್ಕೆ ಮೀಸಲಿಟ್ಟ ಸಿ.ಎ. ನಿವೇಶನಗಳನ್ನು ಪಾರದರ್ಶಕ ಮತ್ತು ನಿಯಮಗಳಿಗೆ ಅನುಸಾರ ಹಂಚಿಕೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿಧಾನ ಪರಿಷತ್ನಲ್ಲಿ ಇಂದು ಸ್ಪಷ್ಟಪಡಿಸಿದ್ದಾರೆ. ನಿವೇಶನ ಹಂಚಿಕೆಯಲ್ಲಿ ಎಸ್ಸಿ, ಎಸ್ಸಿ-ಎಸ್ಟಿ ಸಮುದಾಯಗಳ …
ಬೆಳಗಾವಿ:ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 32,870 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ ರಾವ್ ವಿಧಾನ ಪರಿತ್ನಲ್ಲಿ ಇಂದು ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಡಾ.ಎಂ.ಜಿ.ಮುಳೆ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಖಾಲಿ ಇರುವ …
ನೂರಾರು ಮಠಾಧೀಶರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ಮಹೋತ್ಸವ
ಬೆಳಗಾವಿ:ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಮತ್ತು ಸಚಿವ ಚಲುವರಾಯಸ್ವಾಮಿ ನೇತೃತ್ವದ ಮಂಡ್ಯ ಜಿಲ್ಲಾಡಳಿತದ ನಿಯೋಗ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಿಸಿತು.
ಬೆಂಗಳೂರು:ಕ್ರಾಂತಿಕಾರಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸಂವಿಧಾನಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಅಂಬೇಡ್ಕರ್ …
ಬೆಂಗಳೂರು:ಕಡೆಗೂ ಮರಳು ನೀತಿ ಜಾರಿಗೊಳಿಸಿರುವ ಸರ್ಕಾರ ಇಂದಿನಿಂದಲೇ ಸಾಮಾನ್ಯ ಮರಳಿನ ಪ್ರತಿ ಮೆಟ್ರಿಕ್ ಟನ್ಗೆ 300 ಹಾಗೂ ಉತ್ತಮ ದರ್ಜೆಯ ಮರಳಿಗೆ 850 ರೂ.ನಂತೆ ದರ ನಿಗದಿ ಪಡಿಸಿದೆ. ನದಿ ಪಾತ್ರದಲ್ಲಿ ದೊರಕುವ ಮರಳನ್ನು ಉತ್ತಮ ದರ್ಜೆ ಎಂದು ಪ್ರತಿ ಟನ್ಗೆ …